ನವದೆಹಲಿ, ಫೆಬ್ರವರಿ 06: ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶಗಳನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ (Jan Suraaj) ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ. ಚುನಾವಣಾ ಫಲಿತಾಂಶ ರದ್ದುಗೊಳಿಸಿ...
ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ಭರದ ಸಿದ್ಧತೆ ಆರಂಭಿಸಿವೆ. ಈ ಬೆಳವಣಿಗೆಯ ನಡುವೆ ಕಾಂಗ್ರೆಸ್ ಪಕ್ಷವು ಮಹತ್ವದ ತೀರ್ಮಾನ ಕೈಗೊಂಡಿದ್ದು, ಬಂಗಾಳದಲ್ಲಿ ಯಾವುದೇ ಪಕ್ಷದ ಜೊತೆ...
ಬೆಂಗಳೂರು: ಜೂನ್ ಅಂತ್ಯದೊಳಗೆ ನಗರ ಪಾಲಿಕೆ ಚುನಾವಣೆಗಳನ್ನು ನಡೆಸಬೇಕು ಎಂಬ ಸುಪ್ರೀಂ ಕೋರ್ಟ್ ನಿರ್ದೇಶನದ ಬೆನ್ನಲ್ಲೇ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ 2026ರ ಮೇ 25ರ ನಂತರ, ಜೂನ್ 30ರೊಳಗೆ...
ಕೊಚ್ಚಿ: ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಸಂಸದ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಕೇರಳದ ಕೊಚ್ಚಿಯಲ್ಲಿ ಚುನಾವಣಾ ಕಹಳೆ ಮೊಳಗಿಸಿದ್ದಾರೆ. ಅವರ ಈ ಭೇಟಿ...
ಬೆಂಗಳೂರು: ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಗರ ಪಾಲಿಕೆಗಳ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ (EVM) ಬದಲು ಬ್ಯಾಲೆಟ್ ಪೇಪರ್ ಮೂಲಕ ಮತದಾನ ನಡೆಸಲಾಗುವುದು ಎಂದು ಜಿಬಿಎ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್. ರಾಮಚಂದ್ರನ್...
ಮುಂಬೈ: ದೇಶದ ಅತ್ಯಂತ ಶ್ರೀಮಂತ ಪಾಲಿಕೆ ಎಂದೇ ಗುರುತಿಸಲ್ಪಡುವ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಸಾಧನೆ ಮಾಡಿದ್ದು, ಈ ಗೆಲುವಿಗೆ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರನೌತ್ ಹರ್ಷ ವ್ಯಕ್ತಪಡಿಸಿದ್ದಾರೆ....
ಮುಂಬೈ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್ (Shrikant Pangarkar) ಮಹಾರಾಷ್ಟ್ರದ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದಾರೆ. ಈ ಫಲಿತಾಂಶವು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆ...