ಮೈಸೂರು: ಉಡುಪಿಯ (Udupi) ಮಾಜಿ ಶಾಸಕ ರಘುಪತಿ ಭಟ್ (Raghupati Bhat) ಅವರಿಗೆ ಎಂಎಲ್ಸಿ ಟಿಕೆಟ್ ನೀಡದ್ದಕ್ಕೆ ಪರೋಕ್ಷವಾಗಿ ಮೈಸೂರು ಸಂಸದ ಪ್ರತಾಪ್ ಸಿಂಹ (Pratap Simha) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್...
ಮೈಸೂರು: ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣೆ ಆರಂಭವಾಗಿದ್ದು ಈ ಮಧ್ಯೆ ಗೆಲುವ-ಸೋಲುಗಳ ಲೆಕ್ಕಾಚಾರ ಶುರುವಾಗಿದೆ, ನಿನ್ನೆಯಷ್ಟೇ ಎಕ್ಸಿಟ್ ಪೋಲ್ ಬಿಡುಗಡೆಯಾಗಿದ್ದವು, ಅದರ ಬೆನ್ನಲ್ಲೇ ಶ್ವಾನವೊಂದು ಫಲಿತಾಂಶದ ಭವಿಷ್ಯ ನುಡಿದಿದೆ,ಮೈಸೂರಿನ ಕೆ.ಟಿ.ಸ್ಟ್ರೀಟ್ ನ ಕಾಲಬೈರವೇಶ್ವರ್ ದೇಗುಲದಲ್ಲಿ ಬೈರವ...
ನವದೆಹಲಿ: ಲೋಕಸಭಾ ಚುನಾವಣೆಯ ಏಳು ಹಂತದ ಮತದಾನ ಮುಗಿದು, ಶನಿವಾರ ಸಂಜೆ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿದೆ, ಎಲ್ಲಾ ಸಮೀಕ್ಷೆಗಳು ಬಿಜೆಪಿ ನೇತೃತ್ವದ ಎನ್ಡಿಎ ಗೆ ಬಹುಮತ ಬರಲಿದೆ ಎನ್ನುವುದನ್ನು ಸೂಚಿಸುತ್ತಿದ್ದು, ಸದ್ಯ ರಾಹುಲ್ ಗಾಂಧಿ ಮಾತ್ರ...
ಬೆಂಗಳೂರು: ಇದೇ ಜೂನ್ 13ಕ್ಕೆ ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಕೊನೆಗೂ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ವಿಧಾನಸಭೆಯಲ್ಲಿರುವ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿ ಮೂರು ಸ್ಥಾನವನ್ನು ಗೆಲ್ಲಬಹುದಾಗಿದೆ. ಈ ಹಿನ್ನೆಲೆಯಲ್ಲಿ ಇಂದು ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಟಿಕೆಟ್ ಪ್ರಕಟ...
2024ರ ಲೋಕಸಭಾ ಚುನಾವಣೆಯ ಮತದಾನ ಮುಗಿದಿದೆ. ಈಗ ಎಲ್ಲರ ಕಣ್ಣು ಮತದಾರರ ತೀರ್ಪಿನ ಮೇಲೆ ಬಿದ್ದಿದೆ. ಬಹುನಿರೀಕ್ಷಿತ ಎಕ್ಸಿಟ್ ಪೋಲ್ ಭವಿಷ್ಯ ಹೊರ ಬರುತ್ತಿದ್ದು, ಮತದಾನೋತ್ತರ ಸಮೀಕ್ಷೆಯಲ್ಲಿ ಅಚ್ಚರಿಯ ಲೆಕ್ಕಾಚಾರ ಹೊರ ಬಿದ್ದಿದೆ. 2024ರ ಚುನಾವಣೋತ್ತರ...
ನವದೆಹಲಿ: ಏಪ್ರಿಲ್ 26 ರಿಂದ ಜೂನ್ 1ರವರೆಗೆ ಒಟ್ಟು 7 ಹಂತಗಳಲ್ಲಿ ದೇಶಾದ್ಯಂತ ಲೋಕಸಭಾ ಚುನಾವಣೆ ಸುಗಮವಾಗಿ ನಡೆದಿತ್ತು. ಮೋದಿ ಮತ್ತೊಮ್ಮೆ ಗೆದ್ದು ಪ್ರಧಾನಿಯಾಗುವ ನಿರೀಕ್ಷೆಯಲ್ಲಿದ್ರೆ, ಬಿಜೆಪಿ ನೇತೃತ್ವದ ಎನ್ಡಿಎಗೆ ಸೋಲುಣಿಸಲು I.N.D.I.A. ನಾಯಕರು ಸಜ್ಜಾಗಿದ್ದಾರೆ. ಇದರ...
ನವದೆಹಲಿ: ಈ ಬಾರಿಯೂ ಬಿಜೆಪಿ ನೇತೃತ್ವದ ಎನ್ಡಿಎ ಗೆಲುವು ಖಚಿತ ಎಂದು ಚುನಾವಣಾ ತಜ್ಞ ಪ್ರಶಾಂತ್ ಕಿಶೋರ್ ಹೇಳಿಕೆ ನೀಡಿದ್ದಾರೆಎಕ್ಸಿಟ್ ಪೋಲ್ ಫಲಿತಾಂಶಗಳ ಬಿಡುಗಡೆ ಮುನ್ನ ಮಾತನಾಡಿದ ಅವರು ಮತ್ತೊಮ್ಮೆ ಬಿಜೆಪಿ 303 ಸ್ಧಾನಗಳನ್ನು ಗೆಲ್ಲಬಹುದು,2019ರ...
ನವದೆಹಲಿ: ಕಾಂಗ್ರೆಸ್ ನೇತೃತ್ವದ INDI ಮೈತ್ರಿಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ, ರಾಹುಲ್ ಗಾಂಧಿ ಪ್ರಧಾನಿ ಹುದ್ದೆಗೆ ಸೂಕ್ತ ಅಭ್ಯರ್ಥಿ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಖರ್ಗೆ, ರಾಹುಲ್ ಗಾಂಧಿಯನ್ನು...
ದೆಹಲಿ: ಲೋಕಸಭಾ ಚುನಾವಣೆಗೆ 7ನೇ ಹಾಗೂ ಕೊನೆಯ ಹಂತದ ಮತದಾನ ನಡೆಯುತ್ತಿದೆ, ಪಶ್ವಿಮ ಬಂಗಾಳದ 9 ಲೋಸಸಭಾ ಕ್ಷೇತ್ರಗಳಿಗೆ ಮತದಾನ ಆರಂಭವಾಗಿದ್ದು ಕೆಲವೆಡೆ ಹಿಂಸಾಚಾರ ನಡೆದಿದೆ,ದಕ್ಷಿಣ 24 ಪರಗಣ ಜಿಲ್ಲೆಯ ಕುಲ್ತಾಲಿಯಲ್ಲಿ ಮತಗಟ್ಟೆ ಸಂಖ್ಯೆ 40...
ನವದೆಹಲಿ: ಪ್ರಸಕ್ತ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆಯು ದಾಖಲೆಯ 1,100 ಕೋಟಿ ರೂ. ನಗದು ಮತ್ತು ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದೆ ಎಂದು ಮೂಲಗಳು ಎಎನ್ಐಗೆ ತಿಳಿಸಿವೆ. ಮೂಲಗಳ ಪ್ರಕಾರ, ಮೇ 30ರ ಅಂತ್ಯದ ವೇಳೆಗೆ ಇಲಾಖೆಯು...