ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎಸ್ ಜೈಶಂಕರ್, ಸ್ಮೃತಿ...
ಬೆಂಗಳೂರು: ಕೋಲಾರ ಲೋಕಸಭಾ ಮೀಸಲು ಕ್ಷೇತ್ರಕ್ಕೆ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದೆ. ಭಾರೀ ರಾಜಕೀಯ ಹೈಡ್ರಾಮಾಕ್ಕೆ ತೆರೆಬಿದ್ದಿದ್ದು, ಕಾರ್ಪೊರೇಟರ್ ವಿಜಯ್ ಕುಮಾರ್ ಅವರ ಪುತ್ರ ಕೆ ವಿ ಗೌತಮ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಈ ಕುರಿತು ಎಐಸಿಸಿ...
ಹಿಮಾಚಲ ಪ್ರದೇಶ: ಮಂಡಿಯಿAದ ಲೋಸಸಭೆ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಹಾಗೂ ಬಾಲಿವುಡ್ ನಟಿ ಕಂಗನಾ ರಣಾವತ್ ಇಂದು ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು,ಮಂಡಿ ಕ್ಷೇತ್ರದಲ್ಲಿ ತಮ್ಮ ಮೊದಲ ರೋಡ್ ಶೋ ನಡೆಸಿದ...
ನವದೆಹಲಿ, ಮಾರ್ಚ್ 29: ‘ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಸ್ಪರ್ಧಿಸಲು ಬೇಕಾದಷ್ಟು ಹಣ ನನ್ನ ಬಳಿ ಇಲ್ಲ. ಹಾಗಾಗಿ, ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮಾಡಿರುವ ಪ್ರಸ್ತಾಪವನ್ನು ತಿರಸ್ಕರಿಸಿದ್ದೇನೆ’ ಎಂದು ಕೇಂದ್ರ...
ಈವರೆಗೂ ಬಾಲಿವುಡ್ ನಲ್ಲಿನ ನೆಪೋಟಿಸಂ (Nepotism) ಬಗ್ಗೆ ಮಾತನಾಡುತ್ತಿದ್ದರು ನಟಿ ಕಂಗನಾ ರಣಾವತ್. ಹಿಂದಿ ಸಿನಿಮಾ ರಂಗದಲ್ಲಿನ ನೆಪೋಟಿಸಂ ಬಗ್ಗೆ ಸಾಕಷ್ಟು ಬಾರಿ ಅವರು ಮಾತನಾಡಿದ್ದಾರೆ. ಅದರಿಂದಾಗಿ ಕಷ್ಟವನ್ನೇ ಎದುರಿಸಿದ್ದಾರೆ. ಇದೀಗ ರಾಜಕಾರಣಕ್ಕೂ ಎಂಟ್ರಿ ಕೊಟ್ಟಿರುವ...
ಬೆಂಗಳೂರು: ಸದ್ಯದ ಬೆಳವಣಿಗೆಗಳನ್ನು ನೋಡಿದರೆ ಡಿಸೆಂಬರ್ ಅಂತ್ಯದೊಳಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪತನಗೊಳ್ಳುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ, ಮಂಡ್ಯ ಜೆಡಿಎಸ್ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಅವರು ಗುರುವಾರ ಭವಿಷ್ಯ ನುಡಿದಿದ್ದಾರೆ. ಬಿಜೆಪಿ–...
ಮೈಸೂರು: ಬಿಜೆಪಿ-ಜೆಡಿಎಸ್ (BJP-JDS Alliance) ದೋಸ್ತಿಗಳ ಕೋರ್ ಕಮಿಟಿ ಸಭೆಯಲ್ಲಿ ಎರಡೂ ಪಕ್ಷಗಳ ಮುಖಂಡರಿಗೆ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಹಾಗೂ ಬಿ.ವೈ.ವಿಜಯೇಂದ್ರ (Vijayendra) ಸಮನ್ವಯದ ಪಾಠ ಮಾಡಿದ್ದಾರೆ. ಹಳೆಯ ಕೇಸ್, ಹಳೆಯ ಜಗಳ ಅಂಥ ಯಾವುದು ಇರಕೂಡದು. ರಾಜಕೀಯವಾಗಿ...
ಶಿಮಮೊಗ್ಗ:ಶಿಮಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರಿಗೆ ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಅವರೀಗ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ,ಕೆ ಎಸ್ ಈಶ್ವರಪ್ಪ ಅವರು ನಗರದಲ್ಲಿ ಇಂದು ತಮ್ಮ ಕಚೇರಿಯನ್ನು...
ಮೆಟ್ಟೂರು: ಚುನಾವಣೆಗೆ ನಿಲ್ಲಬೇಕು, ಜನಪ್ರತಿನಿಧಿಯಾಗಬೇಕು ಎಂಬ ಉದ್ದೇಶದಲ್ಲಿ ಹಲವರು ಹಲವು ರೀತಿಯಪ್ರಯತ್ನ ಮಾಡುತ್ತಾರೆ. ಇಲ್ಲೊಬ್ಬ ವ್ಯಕ್ತಿ ಸಂಸದನಾಗಬೇಕು ಉದ್ದೇಶದಿಂದ ಇಲ್ಲಿಯವರೆಗೂ ಸುಮಾರು 238 ಬಾರಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಮತ್ತೆ ಈ ಬಾರಿಯೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಕೆ....
ಬೆಂಗಳೂರು: ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಗ್ಗಂಟಾಗಿದೆ. ನಿನ್ನೆ ರಾಜಧಾನಿ ಬೆಂಗಳೂರಿನಲ್ಲಿ ಕೋಲಾರ ಕಾಂಗ್ರೆಸ್ ನಾಯಕರು ಬಂದು ವಿಧಾನಸೌಧದಲ್ಲಿ ರಾಜಕೀಯ ಹೈಡ್ರಾಮವೇ ನಡೆದಿತ್ತು. ಸಚಿವ ಕೆಹೆಚ್ ಮುನಿಯಪ್ಪ ಸಂಬಂಧಿಕರಿಗೆ ಟಿಕೆಟ್ ನೀಡುವುದನ್ನು ವಿರೋಧಿಸಿ ಐವರು ಶಾಸಕರು...