ಬೆಂಗಳೂರು ಡಿಜಿ & ಐಜಿಪಿ ಸೂಚನೆಯಂತೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪಾಸ್ಪೋರ್ಟ್ ವೆರಿಫಿಕೇಶನ್ ಪ್ರಕ್ರಿಯೆಗೆ ಹೊಸ ಮತ್ತು ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್...
ಇಸ್ಲಾಮಾಬಾದ್, ಪಾಕಿಸ್ತಾನ ಆಫ್ಘನ್ ತಾಲಿಬಾನ್ ನಡೆಸಿದೆ ಎನ್ನಲಾದ ಗಡಿ ದಾಳಿಯಲ್ಲಿ 55 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ ಬಳಿಕ, ಪಾಕಿಸ್ತಾನ ತೀವ್ರ ಪ್ರತಿಕಾರ ಕಾರ್ಯಾಚರಣೆ ಆರಂಭಿಸಿದೆ. ಈ ಕಾರ್ಯಾಚರಣೆಗೆ “ಆಪರೇಷನ್ ಗಜಬ್ ಲಿಲ್ ಹಕ್” ಎಂದು ಹೆಸರು...
ಎಂಟರ್ಟೈನ್ಮೆಂಟ್ : ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ ಸಿನಿಮಾ ಕಳೆದ ವರ್ಷ ಬ್ಲಾಕ್ಬಸ್ಟರ್ ಹಿಟ್ ಆಗಿತ್ತು. ಈಗ ಅದರ ಸೀಕ್ವೆಲ್ ಆಗಿರುವ ಧುರಂಧರ್ 2 ಮಾರ್ಚ್ 19ರಂದು ತೆರೆಕಾಣಲು ಸಿದ್ಧವಾಗಿದೆ. ಆದರೆ ಈ ಚಿತ್ರವನ್ನು ಕೆಲವು...
ಸ್ಪೆಷಲ್ ಎಕ್ಸ್ಪ್ಲೇನರ್ ನಮ್ಮ ವಿಶ್ವದಲ್ಲಿ ಸುಮಾರು 192 ದೇಶಗಳಿವೆ. ಅವುಗಳಲ್ಲಿ ಕೆಲವು ಅಭಿವೃದ್ಧಿ ಹೊಂದಿರುವ ರಾಷ್ಟ್ರಗಳಾಗಿದ್ದರೆ, ಇನ್ನು ಕೆಲವು ಅಭಿವೃದ್ಧಿಶೀಲ ಅಥವಾ ಬಡ ರಾಷ್ಟ್ರಗಳೆಂದು ಗುರುತಿಸಲ್ಪಟ್ಟಿವೆ. ಆದರೆ ಆಶ್ಚರ್ಯದ ಸಂಗತಿ ಎಂದರೆ, ಕೆಲವು ದೇಶಗಳಿಗೆ ಸಾಮಾನ್ಯ...
ಬೆಂಗಳೂರು ಪಂಚ ಗ್ಯಾರಂಟಿ ಯೋಜನೆಗಳ ಮೇಲೆ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರ ಈಗ ಆರ್ಥಿಕ ಒತ್ತಡದ ಹಂತ ತಲುಪಿದೆ ಎಂಬ ಆರೋಪಗಳು ಮತ್ತಷ್ಟು ಗಟ್ಟಿಯಾಗುತ್ತಿವೆ. ಗೃಹಲಕ್ಷ್ಮಿ ಯೋಜನೆಯಡಿ ಮೃತಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ₹79 ಕೋಟಿ...
ನವದೆಹಲಿ ಕರ್ನಾಟಕದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ ಎಂದು ಬಿಜೆಪಿಯ ಕೆಲವು ನಾಯಕರು ಆರೋಪಿಸುವುದು ಹಾಸ್ಯಾಸ್ಪದ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಕಿಡಿಕಾರಿದ್ದಾರೆ. ನರೇಂದ್ರ ಮೋದಿ ಅವರು 2014ರಲ್ಲಿ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ...
ಉದಯಪುರ ದಕ್ಷಿಣ ಭಾರತೀಯ ಚಿತ್ರರಂಗದ ಜನಪ್ರಿಯ ತಾರೆಯರಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಕುಟುಂಬಸ್ಥರ ಸಮ್ಮುಖದಲ್ಲಿ ತೆಲುಗು ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಈ ವೈವಾಹಿಕ ಸಮಾರಂಭ ಅದ್ಧೂರಿಯಾಗಿ ನಡೆಯಿತು....
ನವದೆಹಲಿ, ಫೆಬ್ರುವರಿ 26 ಸ್ವಿಟ್ಜರ್ಲ್ಯಾಂಡ್ನ ಜಿನಿವಾದಲ್ಲಿ ನಡೆಯುತ್ತಿರುವ 61ನೇ ವಿಶ್ವಸಂಸ್ಥೆ ಮಾನವ ಹಕ್ಕು ಮಂಡಳಿ (UNHRC) ಸಭೆಯಲ್ಲಿ ಮಾನವ ಹಕ್ಕು ವಿಚಾರ ಎತ್ತಿದ ಪಾಕಿಸ್ತಾನಕ್ಕೆ ಭಾರತ ತೀವ್ರ ತಿರುಗೇಟು ನೀಡಿದೆ. ಜಮ್ಮು–ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ...
ನವದೆಹಲಿ ಏಪ್ರಿಲ್ 1ರಿಂದ ದೇಶದಲ್ಲಿರುವ ಎಲ್ಲಾ ಪೆಟ್ರೋಲ್ ಬಂಕ್ಗಳು ಕಡ್ಡಾಯವಾಗಿ 20% ಎಥೆನಾಲ್ ಮಿಶ್ರಿತ ಪೆಟ್ರೋಲ್ (ಇ20) ಮಾರಾಟ ಮಾಡಬೇಕು ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ...
ಮಧುರೈ ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ.ಕೆ. ಶಶಿಕಲಾ ಅವರು ತಾವು ಸ್ಥಾಪಿಸಿರುವ ಹೊಸ ರಾಜಕೀಯ ಪಕ್ಷದ ಹೆಸರನ್ನು ಒಂದು ವಾರದೊಳಗೆ ಅಧಿಕೃತವಾಗಿ ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ. 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಈ ಪಕ್ಷವು ನಿರ್ಣಾಯಕ...