ಬೆಂಗಳೂರು: ಇದೇ ಮೊದಲ ಬಾರಿಗೆ ಸಂಪೂರ್ಣವಾಗಿ ಭಾರತದ ಆತಿಥ್ಯದಲ್ಲಿ ಐಸಿಸಿ ಏಕದಿನ ವಿಶ್ವಕಪ್ ನಡೆಯುತ್ತಿದೆ. ಈ ಮಹತ್ವದ ಟೂರ್ನಿ ಅಕ್ಟೋಬರ್ 5ರಿಂದ ಆರಂಭವಾಗಿ ನವೆಂಬರ್ 19ರ ತನಕ ನಡೆಯಲಿದೆ. ಈ ಟೂರ್ನಿಗೆ ವಿಶೇಷ ಅತಿಥಿಯಾಗಿ ರಜನಿಕಾಂತ್...
ನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ. ಅದಕ್ಕಾಗಿ ಬಿಜೆಪಿ ನೇತೃತ್ವದ ಎನ್ಡಿಎ ಸಕಲ ಸಿದ್ಧತೆ ಕೈಗೊಳ್ಳುತ್ತಿದೆ. ಇದರ ಭಾಗವಾಗಿಯೇ ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರವು ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 200 ರೂ. ಇಳಿಸಿತ್ತು. ಬೆಲೆಯೇರಿಕೆಯ...
ನವದೆಹಲಿ: ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸಭೆಯಲ್ಲಿ ಕರ್ನಾಟಕದಿಂದ ಸರ್ವ ಪಕ್ಷಗಳ ಸಂಸದರು, ಜನಪ್ರತಿನಿಧಿಗಳು ಭಾಗಿಯಾಗಿದ್ದರು. ಎಲ್ಲರೂ ಒಗ್ಗಟ್ಟು ಪ್ರದರ್ಶಿಸಲು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ದೆಹಲಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ಕಾವೇರಿ ಜಲ...
ಮೈಸೂರು: ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್ಗಳನ್ನು ಹಂಚಿರುವುದಾಗಿ ಹೇಳಿರುವ ವಿಡಿಯೋ ವೈರಲ್ ಆಗಿದ್ದು ವಿವಾದಕ್ಕೆ ಕಾರಣವಾಗಿದೆ.ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವರುಣ ಕ್ಷೇತ್ರದಲ್ಲಿ ಮಡಿವಾಳ ಸಮುದಾಯದವರನ್ನು ಸಂಘಟನೆ...
ಗಣೇಶ ಚತುರ್ಥಿಯ ಶುಭ ದಿನದಂದು ಕಾರ್ಯಕ್ರಮವನ್ನು ಹೊಸ ಕಟ್ಟಡಕ್ಕೆ ಸ್ತಾಳಆಂತರಿಸುತಿದ್ದೇವೆ ಹಳೆ ಕಟ್ಟಡದ ಘನತೆಗೆ ಕುಂದುಂಟಾಗಬಾರದು ಹೀಗಾಗಿ ಇದನ್ನು ಕೇವಲ ಹಳೆ ಸಂಸದ್ಭವನ ಎಂದು ಕರೆಯುವ ಬದಲಾಗಿ ಸಂವಿಧಾನ ಸದನ ಎಂದು ಮರುನಾಮಕರಣ ಮಾಡಬೇಕು ಎಂದು...
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಶಾಕ್ ನೀಡಿದ್ದು, ತಮಿಳುನಾಡಿಗೆ ಮತ್ತೆ ನೀರು ಬಿಡುವಂತೆ ಆದೇಶ ನೀಡಿದೆ. ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುಗಡೆ...
ಬೆಂಗಳೂರು: ಬೆಂಗಳೂರಿನಲ್ಲಿ ಅಗ್ನಿಅವಘಡವೊಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ 8 ಮನೆಗಳು ಬೆಂಕಿಗಾಹುತಿಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.ಬೆಂಗಳೂರಿನ ಚಾಮರಾಜಪೇಟೆಯ ಆನಂದಪುರದ ವಿನಾಯಕ ಚಿತ್ರಮಂದಿರ ಬಳಿ ಇರುವ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಗೋದಾಮು ಹಾಗೂ 8...
ಬೆಂಗಳೂರು: ಭಾರತೀಯ ಸನಾತನ ಧರ್ಮ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ಪರ ವಿರೋಧ ಚರ್ಚೆಗಳು, ಖಂಡನೆ ಮುಂದುವರಿದಿದೆ. ಈ ವಿವಾದವನ್ನೇ ಮುಂಬರುವ ಲೋಕಸಭಾ ಚುನಾವಣೆಗೆ ಮಹಾ ಅಸ್ತ್ರವಾಗಿ ಪ್ರಯೋಗಿಸಲು ಬಿಜೆಪಿ...
ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಪರಾಧಿಗಳನ್ನು ಮಟ್ಟಹಾಕುವ ರೀತಿ ಬದಲಾಗಿದೆ. ಗಂಭೀರ ಕ್ರಿಮಿನಲ್ ಅಪರಾಧ ಪ್ರಕರಣಗಳ ಆರೋಪಿಗಳನ್ನು ಎನ್ಕೌಂಟರ್ ಮಾಡುವುದು, ಸಾರ್ವಜನಿಕ ಆಸ್ತಿಪಾಸ್ತಿ ಸೇರಿ ಯಾವುದೇ ಕೃತ್ಯದಲ್ಲಿ ತೊಡಗಿದವರ...
ಶ್ರೀಲಂಕಾ : ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ನೂತನ ಇತಿಹಾಸ ಬರೆದಿದ್ದಾರೆ. ಹೈದರಾಬಾದ್ ಮೂಲದ 29 ವರ್ಷದ ಬಲಗೈ ವೇಗಿ, ಏಷ್ಯಾ ಕಪ್ 2023 ಟೂರ್ನಿಯಲ್ಲಿ ತಮ್ಮ ಒಡಿಐ ವೃತ್ತಿಬದುಕಿನ ಶ್ರೇಷ್ಠ...