ಬೆಂಗಳೂರು: ರಾಜ್ಯದಲ್ಲಿ ಪವರ್ ಶೇರಿಂಗ್ ಇತ್ಯರ್ಥದ ಕುರಿತಾಗಿ ಗೊಂದಲ ಮುಂದುವರಿದಿರುವ ನಡುವೆಯೇ, ಕಾಂಗ್ರೆಸ್ ಸರ್ಕಾರದ ಶಾಸಕರು ವಿದೇಶ ಪ್ರವಾಸಕ್ಕೆ ಸಿದ್ಧರಾಗಿದ್ದಾರೆ. ಫೆಬ್ರವರಿ ಮೂರನೇ ವಾರದಲ್ಲಿ 33 ಶಾಸಕರು ಆಫ್ರಿಕಾ ಪ್ರವಾಸಕ್ಕೆ ತೆರಳಲಿದ್ದಾರೆ. ಎರಡು ತಂಡಗಳಲ್ಲಿ ವಿದೇಶಕ್ಕೆ...
ಮಾಸ್ಕೋ, ಫೆಬ್ರವರಿ 05: ಭಾರತವು ಯಾವುದೇ ದೇಶದಿಂದ ಕಚ್ಚಾತೈಲವನ್ನು ಖರೀದಿಸಲು ಸಂಪೂರ್ಣವಾಗಿ ಸ್ವತಂತ್ರವಾಗಿದೆ ಎಂದು ರಷ್ಯಾ ಸ್ಪಷ್ಟಪಡಿಸಿದೆ. ರಷ್ಯಾ ಎಂದಿಗೂ ಭಾರತದ ಏಕೈಕ ಇಂಧನ ಪಾಲುದಾರವಾಗಿರಲಿಲ್ಲ ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ. ಭಾರತ–ಅಮೆರಿಕ...
ಹೊಸದಿಲ್ಲಿ / ಬೆಂಗಳೂರು, ಫೆಬ್ರವರಿ 4 ಫೆಬ್ರವರಿ ನಾಲ್ಕು, ಬುಧವಾರ… ದೇಶ ಎರಡು ಅಪರೂಪದ ರಾಜಕೀಯ–ನ್ಯಾಯಾಂಗ ಕ್ಷಣಗಳಿಗೆ ಸಾಕ್ಷಿಯಾಯಿತು. ಎರಡೂ ಘಟನೆಗಳು ನಡೆದಿದ್ದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ. ಒಂದು ಸುಪ್ರೀಂಕೋರ್ಟ್ನಲ್ಲಿ, ಮತ್ತೊಂದು ರಾಜ್ಯಸಭೆಯಲ್ಲಿ.ಒಂದು ಕಡೆ ಪಶ್ಚಿಮ...
ಬೆಂಗಳೂರು, ಫೆ.04 ಕರ್ನಾಟಕ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ (Basavaraj Horatti) ಅವರು, ಬಿಜೆಪಿ ಸದಸ್ಯ ಸಿ.ಟಿ. ರವಿ (CT Ravi) ಅವರನ್ನು ಒಂದು ದಿನದ ಮಟ್ಟಿಗೆ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಸದನದಲ್ಲಿ ಉಂಟಾದ...
ಇಸ್ಲಾಮಾಬಾದ್ : ಭಾರತದ ವಿರುದ್ಧ ನಡೆಯಬೇಕಿದ್ದ ಟಿ20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತೆ ದೃಢಪಡಿಸಿದ್ದಾರೆ. ಫೆಬ್ರವರಿ 15ರಂದು ಶ್ರೀಲಂಕಾದಲ್ಲಿ ನಡೆಯಲಿರುವ ಪಂದ್ಯವನ್ನು ಪಾಕಿಸ್ತಾನ ಆಡದು ಎಂಬುದು ದೇಶದ ಅಧಿಕೃತ...
ಬೆಂಗಳೂರು ವಿಧಾನ ಪರಿಷತ್ ಸಭೆಯಲ್ಲಿ ಪಾಕಿಸ್ತಾನ ವಿಚಾರವಾಗಿ ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ತೀವ್ರ ಟೀಕೆ ನಡೆಸಿ ಸದನದಲ್ಲಿ ಭಾರೀ ಚರ್ಚೆಗೆ ಕಾರಣರಾದರು.“ಶಾಸಕ ಸಿ.ಟಿ. ರವಿ ಅವರು ಕಾಂಗ್ರೆಸ್ ಸದಸ್ಯರ...
ಬೆಂಗಳೂರು, ಫೆ.4 ಕರ್ನಾಟಕದ ದಕ್ಷಿಣ ಭಾಗಗಳಾದ ಮಂಗಳೂರು, ಉಡುಪಿ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳು ಪ್ರಕೃತಿ ಸೌಂದರ್ಯ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಪ್ರಮುಖ ಪ್ರವಾಸಿ ತಾಣಗಳಾಗಿವೆ. ಇತ್ತೀಚಿನ ಕೇಂದ್ರ ಬಜೆಟ್ನಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ...
ಬೆಂಗಳೂರು: ಭಾರತದಲ್ಲಿ ಬಂದೂಕು ಹೊಂದುವುದು ಹಕ್ಕು ಅಲ್ಲ, ಕಟ್ಟುನಿಟ್ಟಿನ ನಿಯಮಗಳಡಿ ನೀಡುವ ಪರವಾನಗಿ. ಯಾರು ಬೇಕಾದರೂ ಎಲ್ಲೆಂದರಲ್ಲಿ ಬಂದೂಕು ಬಳಸಲು ಅವಕಾಶವಿಲ್ಲ. ಖಾಸಗಿ ವ್ಯಕ್ತಿಗಳಿಂದ ಹಿಡಿದು ಸಂಸ್ಥೆಗಳವರೆಗೆ ಬಂದೂಕು ಹೊಂದಲು ಮತ್ತು ಬಳಸಲು ಶಸ್ತ್ರಾಸ್ತ್ರ ಕಾಯ್ದೆ–1959...
ಬೆಂಗಳೂರು ಕರ್ನಾಟಕ ಬಿಜೆಪಿಯ ನಾಯಕತ್ವದಿಂದ ಸರ್ಕಾರದ ವಿರುದ್ಧ ಸಮರ್ಪಕ ಪ್ರತಿರೋಧ ಕಾಣಿಸುತ್ತಿಲ್ಲ ಎಂಬ ಮಾತುಗಳು ಇತ್ತೀಚೆಗೆ ಬಿಜೆಪಿ ವಲಯದಲ್ಲೇ ಕೇಳಿಬರುತ್ತಿದ್ದವು. ಆದರೆ, ಹಾಲಿ ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ ಪಕ್ಷದ ಮೂವರು ಸೀನಿಯರ್ ನಾಯಕರು ಸಿದ್ದರಾಮಯ್ಯ ಸರ್ಕಾರದ...
ಮೈಸೂರು: ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಂಚೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಡದಹಳ್ಳಿ ಹಾಡಿಗೆ ನುಗ್ಗಿದ್ದ ಕಾಡಾನೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯ ಗ್ರಾಮಸ್ಥರು ಸೇರಿ ಯಶಸ್ವಿಯಾಗಿ ಕಾಡಿನೊಳಗೆ ಹಿಮ್ಮೆಟ್ಟಿಸಿದ ಘಟನೆ ಬುಧವಾರ ನಡೆದಿದೆ....