ಬೆಂಗಳೂರು, ಫೆಬ್ರವರಿ 03: ಈಗಾಗಲೇ ತರಕಾರಿ, ಹಣ್ಣು, ಚಿನ್ನ–ಬೆಳ್ಳಿ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ದಿನನಿತ್ಯದ ಅಗತ್ಯ ವಸ್ತುಗಳಾದ ಅಕ್ಕಿ, ಬೇಳೆ, ಮೆಣಸಿನಕಾಯಿ ಸೇರಿದಂತೆ ದವಸ-ಧಾನ್ಯಗಳ ಬೆಲೆಯಲ್ಲಿ ತೀವ್ರ ಏರಿಕೆ...
ನವದೆಹಲಿ/ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಜತೆ ದೂರವಾಣಿ ಮೂಲಕ ಮಹತ್ವದ ಮಾತುಕತೆ ನಡೆಸಿದ್ದು, ಈ ವೇಳೆ ಅಮೆರಿಕ–ಭಾರತ ನಡುವಿನ ಹೊಸ ವ್ಯಾಪಾರ ಒಪ್ಪಂದಕ್ಕೆ ಒಪ್ಪಂದವಾಗಿದೆ ಎಂದು ಟ್ರಂಪ್ ಘೋಷಿಸಿದ್ದಾರೆ....
ಬೆಂಗಳೂರು: ಜಿಎಸ್ಟಿ ಹಾಗೂ ಆದಾಯ ತೆರಿಗೆ ಪಾವತಿಸುತ್ತಿದ್ದಾರೆ ಎಂಬ ಕಾರಣಕ್ಕೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗದೆ ಸಮಸ್ಯೆ ಎದುರಿಸುತ್ತಿದ್ದ ಮಹಿಳೆಯರ ಪೈಕಿ ಸುಮಾರು 20 ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಈಗಾಗಲೇ ಇತ್ಯರ್ಥಗೊಳಿಸಲಾಗಿದೆ ಎಂದು ಮಹಿಳಾ ಮತ್ತು...
ನವದೆಹಲಿ, ಫೆಬ್ರವರಿ 02: ಲೋಕಸಭೆಯ ಬಜೆಟ್ ಅಧಿವೇಶನದಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿದ ಹೇಳಿಕೆ ಭಾರೀ ಕೋಲಾಹಲಕ್ಕೆ ಕಾರಣವಾಯಿತು. ರಾಷ್ಟ್ರಪತಿ ಭಾಷಣದ ಕುರಿತ ಚರ್ಚೆ ವೇಳೆ ರಾಹುಲ್ ಗಾಂಧಿ ಡೋಕ್ಲಾಮ್ ಬಿಕ್ಕಟ್ಟು ವಿಷಯವನ್ನು ಪ್ರಸ್ತಾಪಿಸಿದ...
ತಿರುವನಂತಪುರಂ: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ. ರಾಯ್ (C.J. Roy) ಆತ್ಮಹತ್ಯೆ ಪ್ರಕರಣ ಇದೀಗ ಕೇರಳ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ (Judicial Enquiry) ನಡೆಸಬೇಕೆಂದು ಕೇರಳ ಮುಖ್ಯಮಂತ್ರಿ...
ಹೈದರಾಬಾದ್: ಬಾಲಿವುಡ್ ಸೂಪರ್ಸ್ಟಾರ್ ಸಲ್ಮಾನ್ ಖಾನ್ ಈಗ ರಿಯಲ್ ಎಸ್ಟೇಟ್ ಮತ್ತು ಮೂಲಸೌಕರ್ಯ ಕ್ಷೇತ್ರಕ್ಕೂ ಅಧಿಕೃತವಾಗಿ ಎಂಟ್ರಿ ನೀಡಿದ್ದಾರೆ. ಅವರ ಕಂಪನಿ ಸಲ್ಮಾನ್ ಖಾನ್ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ (SKV) ತೆಲಂಗಾಣ ಸರ್ಕಾರದೊಂದಿಗೆ ಮಹತ್ವದ ಒಪ್ಪಂದಕ್ಕೆ...
ಮುಂಬೈ: ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ ಚಿತ್ರವು ಬಾಕ್ಸ್ ಆಫೀಸ್ನಲ್ಲಿ ಭಾರಿ ಯಶಸ್ಸು ಕಂಡಿದ್ದರೂ, ಪಾಕಿಸ್ತಾನದಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಅವಕಾಶವಿರಲಿಲ್ಲ. ಪಾಕಿಸ್ತಾನದಲ್ಲಿ ಭಾರತೀಯ ಚಲನಚಿತ್ರಗಳ ಮೇಲೆ ಇರುವ ಕಟ್ಟುನಿಟ್ಟಿನ ನಿಷೇಧದ ಕಾರಣ ಈ...
ಬೆಂಗಳೂರು: ರಾಜ್ಯ ಸರ್ಕಾರ ಮುಂದಿನ ಒಂದು ತಿಂಗಳೊಳಗೆ ಜಾತಿ ಜನಗಣತಿ ವರದಿ ಬಿಡುಗಡೆ ಮಾಡುವ ನಿರ್ಧಾರ ಕೈಗೊಂಡಿರುವುದಕ್ಕೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಜಾತಿಗಣತಿಯು ರಾಜಕೀಯ ಲಾಭಕ್ಕಾಗಿ ಬಳಸುವ ತಂತ್ರವಾಗಬಾರದು ಎಂದು ಅವರು...
ಬೆಂಗಳೂರು, ಫೆಬ್ರವರಿ 02: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಒಂಬತ್ತನೇ ಕೇಂದ್ರ ಬಜೆಟ್ನಲ್ಲಿ ಘೋಷಿಸಿದ್ದ ಗ್ಲೋಬಲ್ ಬಿಗ್ ಕ್ಯಾಟ್ ಅಲಯನ್ಸ್ (Global Big Cat Alliance) ಯೋಜನೆ ಇದೀಗ ಕಾರ್ಯರೂಪಕ್ಕೆ ಬರುತ್ತಿದ್ದು, ಈ...
ಹೈದರಾಬಾದ್, ಫೆಬ್ರವರಿ 02: ಟಿಬೆಟಿಯನ್ ಬೌದ್ಧಧರ್ಮದ ಆಧ್ಯಾತ್ಮಿಕ ನಾಯಕ ದಲೈಲಾಮಾ ಅವರು ಇತಿಹಾಸ ನಿರ್ಮಿಸಿದ್ದಾರೆ. ಮೊದಲ ಬಾರಿಗೆ ಅವರು ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಗೆ ಭಾಜನರಾಗಿದ್ದು, ಜಾಗತಿಕ ಮಟ್ಟದಲ್ಲಿ ಆಧ್ಯಾತ್ಮಿಕ ಚಿಂತನೆಗೆ ಹೊಸ ಗೌರವ ತಂದುಕೊಟ್ಟಿದ್ದಾರೆ. ಅವರ...