ಬೆಂಗಳೂರು:ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಜನ ನಾಯಗನ್’ ಬಿಡುಗಡೆಗೆ ಕೊನೆಯ ಕ್ಷಣದಲ್ಲಿ ವಿಘ್ನ ಎದುರಾಗಿದೆ. ನಾಳೆ, ಜನವರಿ 9ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಬೇಕಿದ್ದ ಈ ಸಿನಿಮಾದ ಬಿಡುಗಡೆಯನ್ನು ಮುಂದೂಡಲಾಗಿದೆ ಎಂದು...
ಕೋಲ್ಕತ್ತಾ: ವಿಧಾನಸಭಾ ಚುನಾವಣೆಯ ದಿನಗಳು ಹತ್ತಿರವಾಗುತ್ತಿದ್ದಂತೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ತಾಪಮಾನ ಏರಿಕೆಯಾಗಿದ್ದು, ಜಾರಿ ನಿರ್ದೇಶನಾಲಯ (ED) ಇಂದು ಕೋಲ್ಕತ್ತಾದ ಹಲವು ಕಡೆಗಳಲ್ಲಿ ದಾಳಿ ನಡೆಸಿದೆ. ನಗರದ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (I-PAC) ಕಚೇರಿ,...
ನವದೆಹಲಿ: ಹುಬ್ಬಳ್ಳಿಯಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಮಹಿಳಾ ಆಯೋಗ (NCW) ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ಆಯೋಗ, ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಮಹಿಳೆಯ ಘನತೆ ಮತ್ತು...
ಉಡುಪಿ: ಜನವರಿ 18ರಂದು ನಡೆಯಲಿರುವ ಶಿರೂರು ಪರ್ಯಾಯದ ಹಿನ್ನೆಲೆಯಲ್ಲಿ, ಇದೇ ಮೊದಲ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿರುವ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಜ.9ರಂದು ಉಡುಪಿಗೆ ಆಗಮಿಸಲಿದ್ದಾರೆ. ಅಪರಾಹ್ನ 3 ಗಂಟೆಗೆ ಕಡಿಯಾಳಿ...
ಬೆಂಗಳೂರು:ದ್ವಿತೀಯ ಪಿಯುಸಿ ಪ್ರಿಪರೇಟರಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಲೀಕ್ ಪ್ರಕರಣಗಳು ಮುಂದುವರಿಯುತ್ತಲೇ ಇದ್ದು, ಇದೀಗ ಕಲಬುರ್ಗಿ ಜಿಲ್ಲೆಯಲ್ಲಿ ಇಂಗ್ಲಿಷ್ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾದ ಆರೋಪ ಕೇಳಿಬಂದಿದೆ. ಇಂದು ನಡೆದ ಇಂಗ್ಲಿಷ್ ಪರೀಕ್ಷೆಯ ಪ್ರಶ್ನೆಪತ್ರಿಕೆ ನಿನ್ನೆಲೇ ವಾಟ್ಸಾಪ್ನಲ್ಲಿ ಹರಿದಾಡಿತ್ತು...
ಶ್ರೀನಗರ (ಜಮ್ಮು ಮತ್ತು ಕಾಶ್ಮೀರ):ಕಾಶ್ಮೀರ ಕಣಿವೆಯಲ್ಲಿ ಚಳಿಗಾಲದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಋತುಮಾನದಲ್ಲೇ ಅತಿ ಕಡಿಮೆ ತಾಪಮಾನ ದಾಖಲಾಗಿರುವುದು ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಶ್ರೀನಗರ ಸೇರಿದಂತೆ ಕಣಿವೆಯ ಹಲವು ಪ್ರದೇಶಗಳಲ್ಲಿ ರಾತ್ರಿ ವೇಳೆ ಗಢಗಢ...
ಬೆಂಗಳೂರು, ಜನವರಿ 8: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆಸಿ ವಿವಸ್ತ್ರಗೊಳಿಸಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು,...
ಬಳ್ಳಾರಿ: ನಗರದ ಬ್ಯಾನರ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ತೀವ್ರಗೊಳ್ಳುತ್ತಿದ್ದು, ಬಂಧನ ಭೀತಿಯಿಂದ ಕೆಲವರು ಬಳ್ಳಾರಿ ನಗರ ತೊರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಡಿಜಿಟಲ್ ಹಾಗೂ ವೀಡಿಯೊ ಸಾಕ್ಷ್ಯಗಳ ಆಧಾರದಲ್ಲಿ ಈಗಾಗಲೇ 26 ಮಂದಿಯನ್ನು...
ನವದೆಹಲಿ: ಕಾಂಗ್ರೆಸ್ ಸಂಸದ ಹಾಗೂ ಹಿರಿಯ ರಾಜಕೀಯ ಚಿಂತಕ ಶಶಿ ತರೂರ್ ಅವರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ನಡೆದ ಆಕಸ್ಮಿಕ ಭೇಟಿಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅದು ಇದೀಗ ವ್ಯಾಪಕ ಗಮನ ಸೆಳೆಯುತ್ತಿದೆ. ತಮ್ಮ...
ಶಿವಮೊಗ್ಗ: ನಗರದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೊಲೀಸ್ ಇಲಾಖೆಯಲ್ಲಿ ತೀವ್ರ ಆಘಾತ ಮೂಡಿಸಿದೆ. ಆತ್ಮಹತ್ಯೆ ಮಾಡಿಕೊಂಡವರು ಮಹಮ್ಮದ್ ಜಕ್ರೀಯಾ (55) ಎಂದು ಗುರುತಿಸಲಾಗಿದ್ದು, ಅವರು ಪಶ್ಚಿಮ...