ದುಬೈ: ಪಾಕಿಸ್ತಾನ ವಿರುದ್ಧದ ಭರ್ಜರಿ ಗೆಲುವಿನ ನಂತರವೂ ಏಷ್ಯಾ ಕಪ್ ಟ್ರೋಫಿ ನೀಡದ ಘಟನೆ ಭಾರತ ಕ್ರಿಕೆಟ್ ಅಭಿಮಾನಿಗಳ ನಡುವೆಯೇ ಆಕ್ರೋಶ ಹುಟ್ಟಿಸಿದ್ದು, ಇದೀಗ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ....
ದುಬೈ: ಏಷ್ಯಾಕಪ್ 2025 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತವು ತನ್ನ ಸಾಂಪ್ರದಾಯಿಕ ಪ್ರತಿಸ್ಪರ್ಧಿ ಪಾಕಿಸ್ತಾನವನ್ನು 5 ವಿಕೆಟ್ಗಳಿಂದ ಮಣಿಸಿ, 9ನೇ ಬಾರಿ ಏಷ್ಯಾಕಪ್ ಚಾಂಪಿಯನ್ ಹಿರಿಮೆಗೆ ಏರಿದೆ. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಿನ್ನೆ ರಾತ್ರಿ...
ಬೆಂಗಳೂರು: ಕರ್ನಾಟಕ ಸರ್ಕಾರದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣ ನೀಡಲಾಗುತ್ತದೆ ಎಂಬುದು ಎಲ್ಲರಿಗೂ ತಿಳಿದ ವಿಷಯ. ಆದರೆ ಇತ್ತೀಚೆಗಿನ ಒಂದು ವೈರಲ್ ವಿಡಿಯೋ ಇದನ್ನು ಹೊಸ ದಿಕ್ಕಿನಲ್ಲಿ ಚರ್ಚೆಗೆ ತಂದಿದೆ. ರೈಲಿನಲ್ಲಿ...
ಬೆಂಗಳೂರು: ಕಳೆದ ನಾಲ್ಕು ವರ್ಷಗಳಿಂದ ಸಂಸತ್ತಿನಲ್ಲಿ, ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಗಳಲ್ಲಿ ಮತ್ತು ಹಿರಿಯ ರೈಲ್ವೆ ಅಧಿಕಾರಿಗಳೊಂದಿಗೆ ನಿರಂತರ ಪ್ರಯತ್ನದ ಫಲವಾಗಿ, ಕರ್ನಾಟಕಕ್ಕೆ ಹೊಸ ರೈಲು ಸೇವೆ ಆರಂಭವಾಗಿದೆ. ಈ ಹೊಸ ರೈಲು ಪ್ರಯಾಣದ ದಟ್ಟಣೆಯನ್ನು...
ಮೈಸೂರು: ಮೈಸೂರಿನ ಯುವ ದಸರಾ 2025 ರ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ತಮ್ಮ ರಾಗಮಯ ಗಾನಸುಧೆಯಿಂದ ಯುವಜನರನ್ನು ಸೆಳೆಯಿದರು. ಮೈಸೂರಿನ ಹೊರಹೊಲಯದ ಉತ್ತನಹಳ್ಳಿಯ ಶ್ರೀ ಜ್ವಾಲಾಮುಖಿ ತ್ರಿಪುರ ಸುಂದರಿ...
ಬೆಂಗಳೂರು: ಸೆಪ್ಟೆಂಬರ್ 27, 2025 (ಶನಿವಾರ)2025ರ ನವರಾತ್ರಿಯ ಆರನೇ ದಿನ, ಅಶ್ವಯುಜ ಮಾಸದ ಶುಕ್ಲ ಪಕ್ಷದ ಷಷ್ಠಿ ತಿಥಿಯಲ್ಲಿ, ಭಕ್ತರು ದುರ್ಗಾ ದೇವಿಯ ಉಗ್ರ ಸ್ವರೂಪಿಯಾದ ಮಾತೆ ಕಾತ್ಯಾಯಿನಿಯ ಭಕ್ತಿ ಪೂರ್ವಕ ಆರಾಧನೆಯನ್ನು ಆಚರಿಸುತ್ತಿದ್ದಾರೆ. ಈ...
ವಿಶ್ವಸಂಸ್ಥೆ: ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ವಿಶ್ವಸಂಸ್ಥೆಯ ಸಾಮಾನ್ಯಸಭೆಯ 80ನೇ ಅಧಿವೇಶನದಲ್ಲಿ ಭಾರತ ವಿರುದ್ಧ ನೀಡಿದ ಆಪಾದನೆಗಳಿಗೆ ಭಾರತ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಭಯೋತ್ಪಾದನೆಗೆ ಪಾಕಿಸ್ತಾನ ನೀಡುತ್ತಿರುವ ಬೆಂಬಲವನ್ನು ವಿಶ್ವದ ಮುಂದೆ ಬಹಿರಂಗಪಡಿಸಿದೆ. ಶೆಹಬಾಜ್...
ದೆಹಲಿ: ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ, ಇಂದು (ಸೆಪ್ಟೆಂಬರ್ 26) ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಮತ್ತು ರಾಹುಲ್ ಗಾಂಧಿ ಸೇರಿ ಹಲವರು ಗೌರವ...
ಪಾಟ್ನಾ (ಸೆ. 26, 2025): ನವರಾತ್ರಿಯ ಪವಿತ್ರ ಸಂದರ್ಭದಲ್ಲಿ ಬಿಹಾರದ ಮಹಿಳೆಯರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭರ್ಜರಿ ಉಡುಗೊರೆ ಘೋಷಿಸಿದ್ದಾರೆ. 75 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಲಾ ₹10,000 ರಷ್ಟು ಮೊತ್ತವನ್ನು ಜಮಾ...
ಬೆಂಗಳೂರು: ಭಾರತೀಯ ವಾಯುಪಡೆ ತನ್ನ ಐತಿಹಾಸಿಕ MiG-21 ಯುದ್ಧವಿಮಾನಗಳಿಗೆ ಅಧಿಕೃತ ವಿದಾಯ ಹೇಳಿದೆ. ಚಂಡೀಗಢ ವಾಯು ನಿಲ್ದಾಣದಲ್ಲಿ ಶುಕ್ರವಾರ ನಡೆದ ಭವ್ಯ ಸಮಾರಂಭದಲ್ಲಿ, ಐಎಎಫ್ ತನ್ನ ಕೊನೆಯ MiG-21 ಗಳನ್ನು ಸೇವೆಯಿಂದ ಹಿಂತೆಗೆದುಕೊಂಡಿತು. 1960ರ ದಶಕದ...