ನವದೆಹಲಿ: ದೇಶದಾದ್ಯಂತ ಹನುಮ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ. ದೇಗುಲಕ್ಕೆ ಆಗಮಿಸುತ್ತಿರುವ ಭಕ್ತರು ಮಹಾಬಲಿ ಹನುಮಂತನ ನಾಮಸ್ಮರಣೆ ಮಾಡುತ್ತಾ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ಹನುಮಂತನ ದೇವಾಲಯ, ಮಧ್ಯಪ್ರದೇಶದ ಮಹಾಕಾಳೇಶ್ವರ...
ಇಂಡಿಯನ್ ಪ್ರೀಮಿಯರ್ ಲೀಗ್ನ 25ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 8 ವಿಕೆಟ್ಗಳ ಜಯ ಸಾಧಿಸಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ ಪಂದ್ಯಕ್ಕೂ ಮುನ್ನ ಮಹೇಂದ್ರ ಸಿಂಗ್...
ಬೆಂಗಳೂರು: ಇವತ್ತು ಚಂದನವನದ ಧೀಮಂತ ನಟ, ಅಭಿಮಾನಿಗಳ ಆರಾಧ್ಯದೈವ ಡಾ.ರಾಜಕುಮಾರ್ ಅವರ 19ನೇ ಪುಣ್ಯಸ್ಮರಣೆ, ಅಣ್ಣಾವ್ರು ನಮ್ಮನ್ನಗಲಿ ಬರೋಬ್ಬರಿ 19 ವರ್ಷ ಪೂರೈಸಿದ್ದು, ಇವತ್ತಿಗೂ ನಮ್ಮೆಲ್ಲರ ಮಧ್ಯೆ ಅಜರಾಮರರಾಗಿದ್ದಾರೆ,ಇಂದು ಅಭಿಮಾನಿಗಳು, ಕುಟುಂಬ ವರ್ಗ ಕಂಠೀರವ ಸ್ಟುಡಿಯೋದಲ್ಲಿರುವ...
ಬೆಂಗಳೂರು: ಕರ್ನಾಟಕ ಸರ್ಕಾರವು ನಂದಿ ಬೆಟ್ಟದಲ್ಲಿ ಮಹತ್ವಾಕಾಂಕ್ಷೆಯ ರೋಪ್ವೇ ಯೋಜನೆಗೆ ಕೇಂದ್ರ ಸರ್ಕಾರದ ಅನುಮೋದನೆಗಾಗಿ ಕಾಯುತ್ತಿರುವುದರಿಂದ, ರಾಜ್ಯ ಪ್ರವಾಸೋದ್ಯಮ ಇಲಾಖೆಯು ಮೇ 2025 ರಲ್ಲಿ ಶಿಲಾನ್ಯಾಸ ಮಾಡು ಸಾಧ್ಯತೆಯಿದೆ. ಪರಿಸರವಾದಿಗಳು ಮತ್ತು ಸಂರಕ್ಷಣಾವಾದಿಗಳ ಅಸಮಾಧಾನದ ಕಾರಣದಿಂದ ರಾಜ್ಯ...
ಬಾಲಿವುಡ್ ಸೂಪರ್ ಸ್ಟಾರ್ ವಿಕ್ಕಿ ಕೌಶಲ್ ಹಾಗೂ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅಭಿನಯದ ಇತ್ತೀಚಿನ ಬ್ಲಾಕ್ಬಸ್ಟರ್ ಚಿತ್ರ ‘ಛಾವಾ’ ಒಟಿಟಿಗೆ ಎಂಟ್ರಿ ಕೊಟ್ಟಿದೆ. ಲಕ್ಷ್ಮಣ್ ಉಟೇಕರ್ ಆ್ಯಕ್ಷನ್ ಕಟ್ ಹೇಳಿರೋ ಸಿನಿಮಾ ಮೊದಲು ಹಿಂದಿಯಲ್ಲಿ...
ನವದೆಹಲಿ: ಅಮೆರಕ ಅಧ್ಯಕ್ಷರಾದ ಬಳಿಕ ಡೊನಾಲ್ಡ್ ಟ್ರಂಪ್ ವಿಶ್ವಕ್ಕೆ ಸುಂಕ ಸಾರಿದ್ದು ಅದರಲ್ಲೂ ಚೀನಾದಿಂದ ಅಮೆರಿಕಾಗೆ ಆಮದಾಗುವ ಎಲ್ಲಾ ವಸ್ತುಗಳ ಮೇಲಿನ ಸುಂಕದ ಸಮರದಿಂದ ಚೀನಾ ಕಂಗಾಲಾಗಿದೆ. ಚೀನಾದ ವಸ್ತುಗಳ ಮೇಲೆ ಶೇ 125 ತೆರಿಗೆ...
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬಹಳ ಸಮಯದಿಂದ ಸ್ಥಿರವಾಗಿವೆ. ಆದರೆ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಡೊನಾಲ್ಡ್ ಟ್ರಂಪ್ ಅವರ ಸುಂಕ ಘೋಷಣೆಯ ನಂತರ, ಕಚ್ಚಾ ತೈಲ ಬೆಲೆಗಳು ತೀವ್ರವಾಗಿ...
ಬೆಂಗಳೂರು: ಅಗ್ನಿವೀರ್ ಸಾಮಾನ್ಯ ಕರ್ತವ್ಯ (ಮಹಿಳಾ ಮಿಲಿಟರಿ ಪೊಲೀಸ್) ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಭಾರತೀಯ ಸೇನೆ ಅರ್ಜಿ ಆಹ್ವಾನಿಸಿದೆ. ಇವು ಭೂ ಸೇನೆಯ ಅಗ್ನಿವೀರ್ ಹುದ್ದೆಗಳಾಗಿವೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಬೆಂಗಳೂರು ನಗರ, ಬೆಂಗಳೂರು...
ಉಡುಪಿ: ತಮಿಳುನಾಡು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ಆದರೆ, ಮುಂದೆ ನಡೆಯಲಿರುವ ಅಧ್ಯಕ್ಷನ ಚುನಾವಣೆಯಲ್ಲಿ ನಾನು ಸ್ಪರ್ಧಿ ಅಲ್ಲ ಎಂದು ಬಿಜೆಪಿ ನಾಯಕ ಕೆ ಅಣ್ಣಾಮಲೈ ಅವರು ಬುಧವಾರ ಸ್ಪಷ್ಟಪಡಿಲಿದ್ದಾರೆ. ಉಡುಪಿಯಲ್ಲಿ...
ಬೆಂಗಳೂರು: ಬೆಂಗಳೂರಲ್ಲಿ ಟ್ರಾಫಿಕ್ ಆಂದ್ರೆ ಎಂಥವರು ಬೆಚ್ಚಿಬೀಳ್ತಾರೆ, ಕಿಲೋಮೀಟರ್ ಗಟ್ಟಲೆ ಸಂಚಾರ ದಟ್ಟಣೆಯಿಂದ ಸವಾರರು ಹೈರಾಣಾಗಿ ಹೋಗ್ತಾರೆ, ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ಲಾನ್ ರೂಪಿಸಲಾಗುತ್ತಿದೆ,ಬೆಂಗಳೂರು ಜನರಿಗೆ ದೊಡ್ಡ ತಲೆ ನೋವಾಗಿ ಕಾಡ್ತಿರೋ ಟ್ರಾಫಿಕ್ ಸಮಸ್ಯೆ...