ನವದೆಹಲಿ: ಹರಿದ್ವಾರದಲ್ಲಿ ಗಂಗಾಜಲ ಕುಡಿಯಲು ಅಸುರಕ್ಷಿತ ಎಂದು ಉತ್ತರಖಂಡ ಮಾಲಿನ್ಯ ನಿಯಂತ್ರಣ ಮಂಡಳಿಯು ತಿಳಿಸಿದೆ,ಉತ್ತರಾಖಂಡದ ಮಾಲಿನ್ಯ ನಿಯಂತ್ರಣ ಮಂಡಳಿಯು ಉತ್ತರ ಪ್ರದೇಶದ ಗಡಿಯುದ್ದಕ್ಕೂ ಹರಿದ್ವಾರದ ಸುಮಾರು 8 ಸ್ಧಳಗಳಲ್ಲಿ ಪ್ರತಿ ತಿಂಗಳು ಗಂಗಾನದಿಯ ನೀರನ್ನು ಪರೀಕ್ಷಿಸುತ್ತದೆ,...
ಮುಂಬೈ, ಮಹಾರಾಷ್ಟ್ರ: ಬುಧವಾರ ಮುಂಬೈನಲ್ಲಿ ನಡೆದ ಸಭೆಯಲ್ಲಿ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವೀಸ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ಡಿಸೆಂಬರ್ 5 ರಂದು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಂಬೈನ...
ಉತ್ತರ ಪ್ರದೇಶದ ಹಿಂಸಾಚಾರ ಪೀಡಿತ ಸಂಭಾಲ್ ಕಡೆಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ದೆಹಲಿ ನೋಯ್ಡಾ ನಡುವಿನ ಗಾಜಿಪುರ ಗಡಿಯಲ್ಲಿ ಪೊಲೀಸರು ತಡೆದು ನಿಲ್ಲಿಸಿದ್ದಾರೆ,ಸಂಭಾಲ್ ನಲ್ಲಿ ಹಿಂಸಾಚಾರ ನಡೆದ...
Cricket Cap Auction: ಕ್ರಿಕೆಟಿಗರಿಗೆ ಸಂಬಂಧಿಸಿದ ಜೆರ್ಸಿ, ಹೆಲ್ಮೆಟ್, ಬ್ಯಾಟ್, ಕ್ಯಾಪ್ ಇತ್ಯಾದಿಗಳನ್ನು ಹರಾಜು ಹಾಕುವುದನ್ನು ಆಗಾಗ್ಗೆ ನೋಡುತ್ತೇವೆ. ಹೀಗೆ ಹರಾಜಿಗಿಟ್ಟ ವಸ್ತುಗಳನ್ನು ಅವರ ಅಭಿಮಾನಿಗಳು ಕೋಟಿ ಬೆಲೆಗೆ ಖರೀದಿಸುತ್ತಾರೆ. ಇದೀಗ ಅಂಥದ್ದೇ ಬೆಳವಣಿಗೆಯೊಂದು ನಡೆದಿದೆ. ಆಸ್ಟ್ರೇಲಿಯಾದ...
ಅಲ್ಲು ಅರ್ಜುನ್ (Allu Arjun) ನಟನೆಯ ‘ಪುಷ್ಪ 2’ (Pushpa 2) ಸಿನಿಮಾ ಡಿ.5ಕ್ಕೆ ರಿಲೀಸ್ಗೆ ಸಜ್ಜಾಗಿದೆ. ‘ಪುಷ್ಪ 3’ ಬರೋದು ಪಕ್ಕಾ ಆಗಿದೆ. ಇದರ ನಡುವೆ ಹೊಸದೊಂದು ವಿಚಾರ ಚರ್ಚೆಗೆ ಗ್ರಾಸವಾಗಿದೆ. ‘ಪುಷ್ಪ 3’ನಲ್ಲಿ...
ಬಿಹಾರ: ಬಿಹಾರ ರಾಜ್ಯದ ಗಯಾ ನಗರದ ಡೆಪ್ಯೂಟಿ ಮೇಯರ್ ರಸ್ತೆಯಲ್ಲಿ ತರಕಾರಿ ಮಾರಿ ದೊಡ್ಡ ಸುದ್ದಿಯಾಗಿದ್ದಾರೆ, ಚಿಂತಾದೇವಿ ತರಕಾರಿ ಮಾರುತ್ತಿರುವ ಫೋಟೋ ಎಲ್ಲೆಡೆ ಸಿಕ್ಕಾಪಟ್ಟೆ ವೈರಲ್ ಆಗಿದೆ,ಗಯಾ ನಗರದ ಪಾಲಿಕೆ ಕಚೇರಿಯಲ್ಲಿ ನಡೆಯುವ ಮೀಟಿಂಗ್ ಗೆ...
ಗುವಾಹಟಿ, ಅಸ್ಸಾಂ: ಕಳೆದ ಐದಾರು ದಶಕಗಳಿಂದ ಅಸ್ಸಾಂನ ಜಟಿಂಗದಲ್ಲಿ ಪಕ್ಷಿಗಳು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಮಾನವು ನಿಗೂಢ ಹಾಗೂ ಊಹಾಪೋಹಕ್ಕೆ ಕಾರಣವಾಗಿದೆ. ಈಶಾನ್ಯ ಭಾರತದ ಅಸ್ಸಾಂನ ಸುಂದರ ದಿಮಾ ಹಸಾವೊ ಜಿಲ್ಲೆಯಲ್ಲಿರುವ ಜಟಿಂಗಾ ಗ್ರಾಮವು ಈ ವಿಚಿತ್ರ ಘಟನೆಯಿಂದಾಗಿ...
ಐಕಾನ್ ಸ್ಟಾರ್ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಪುಷ್ಪ 2’ (Pushpa 2) ಚಿತ್ರ ಡಿ.5ಕ್ಕೆ ರಿಲೀಸ್ಗೆ ಸಿದ್ಧವಾಗಿದೆ. ಇದರ ನಡುವೆ ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ಗೆ ಅಲ್ಲು ಅರ್ಜುನ್ ವಿಶೇಷವಾಗಿ...
ಚೆನ್ನೈ: ತಮಿಳುನಾಡಿನ (Tamil Nadu) ಪ್ರವಾಹಪೀಡಿತ ಪ್ರದೇಶಗಳ ಪರಿಶೀಲನೆಗೆ ತೆರಳಿದ್ದ ಅರಣ್ಯ ಸಚಿವ ಪೊನ್ಮುಡಿ (Ponmudy) ಮೇಲೆ ಜನರು ಕೆಸರು ಎರಚಿ ಕಲ್ಲು ತೂರಿರುವ ಘಟನೆ ನಡೆದಿದೆ. ಅರಣ್ಯ ಸಚಿವ ಪೊನ್ಮುಡಿ, ಅವರ ಪುತ್ರ ಗೌತಮ ಸಿಕಾಮಣಿ...
ಚಂಡೀಗಢ: ಚಂಡೀಗಢದಲ್ಲಿ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಯಶಸ್ವಿ ಅನುಷ್ಠಾನವನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ,ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಅಧಿನಿಯಮವನ್ನು ಕ್ರಮವಾಗಿ ಬ್ರಿಟಿಷರ...