ನವದೆಹಲಿ: ಗೌತಮ್ ಅದಾನಿ ಲಂಚದ ಆರೋಪ ಮತ್ತು ಇತರ ವಿಷಯಗಳ ಕುರಿತು ವಿರೋಧ ಪಕ್ಷದ ಸದಸ್ಯರು ಇಂದು ಶುಕ್ರವಾರವೂ ಪ್ರತಿಭಟನೆಯನ್ನು ಮುಂದುವರೆಸಿದ್ದರಿಂದ ಸಂಸತ್ತಿನ ಉಭಯ ಸದನಗಳಲ್ಲಿ ಚಳಿಗಾಲದ ಅಧಿವೇಶನದ ಕಲಾಪ ಸತತ ನಾಲ್ಕನೇ ದಿನವೂ ಸ್ಥಗಿತಗೊಂಡಿದೆ. ರಾಜ್ಯಸಭೆಯ...
ಅಕ್ರಮ ಹಣ ವರ್ಗಾವಣೆ ತನಿಖೆ ಭಾಗವಾಗಿ ಇಂದು ಜಾರಿ ನಿರ್ದೇಶನಾಲಯವು ನಟಿ ಶಿಲ್ಪ ಶೆಟ್ಟಿಯವರ ಪತಿ ಉದ್ಯಮಿ ರಾಜ್ ಕುಂದ್ರಾ ಅವರ ಮನೆ ಹಾಗೂ ಕಚೇರಿಯ ಮೇಲೆ ದಾಳಿ ನಡೆಸಿದೆ,ಮಹಾರಾಷ್ಟ್ರ, ಉತ್ತರಪ್ರದೇಶ ಸೇರಿದಂತೆ ದೇಶದ ಹದಿನೈದು...
ಜೈಪುರ: ಜೈಪುರದಲ್ಲಿ ವಿದೇಶಿ ವಲಸೆ ಹಕ್ಕಿಗಳ ಕಲರವ ಶುರುವಾಗಿದೆ, ವಿವಿಧ ಜಾತಿಯ ಹಕ್ಕಿಗಳ ಹಾರಾಟ ಪ್ರಾಣಿಪ್ರಿಯರ ಮನಗೆದ್ದಿದೆ, ಆಸ್ಟ್ರೇಲಿಯಾದ ಪ್ರವಾಸಿ ಕ್ಯಾರೊಲಿನ್ ಸಿನೊಟ್ ಪಕ್ಷಿಯ ಫೋಟೋ ಸರೆ ಹಿಡಿದು ಸಂಭ್ರಮಿಸಿದ್ದಾರೆ,ವಲಸೆ ಹಕ್ಕಿಗಳ ಪೈಕಿ ಸೈಬೀರಿಯಾದ ಡೆಮೊಸೆಲ್...
ನವದೆಹಲಿ: ಲೋಕಸಭೆಯ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ (Sonia Gandhi) ಅವರಿಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ತಮ್ಮ ತಾಯಿ ಸೋನಿಯಾ ಗಾಂಧಿ...
ಶಿವಮೊಗ್ಗ: ಮಲೆನಾಡು ಶಿವಮೊಗ್ಗದಲ್ಲಿ ಅಪರೂಪದ ಚಿಟ್ಟೆ ಕಾಣಿಸಿಕೊಂಡಿದೆ, ಮನಷ್ಯನ ತಲೆಬುರುಡೆಯ ವಿನ್ಯಾಸ ಹೊಂದಿರುವ ಅಪರೂಪದ ಡೆಥ್ ಹೆಡ್ ಹಾಕ್ ಮಾತ್ ಪ್ರತ್ಯಕ್ಷವಾಗಿದೆ,ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ವನಿತಾ ಎಂಬುವವರ ಮನೆ ಸಮೀಪ ಚಿಟ್ಟೆ ಕಾಣಿಸಿಕೊಂಡಿದೆ, ಕಲಾವಿದ...
ಮಂಡ್ಯ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮ್ಯಾನೇಜ್ಮೆಂಟ್ ಪ್ರಮುಖ ಆಟಗಾರರನ್ನು ಖರೀಸಿದ್ದಕ್ಕೆ ಮಳವಳ್ಳಿ ಆರ್ಸಿಬಿ ಅಭಿಮಾನಿಗಳ ಸಂಘ ಆಕ್ರೋಶಗೊಂಡು ತಂಡವನ್ನೇ ಖರೀದಿಸಲು ಮುಂದಾಗಿದೆ,ಹೌದು.. ಆಲ್ ಇಂಡಿಯಾ ಆರ್ಸಿಬಿ ಫ್ಯಾನ್ಸ್ ಅಸೋಸಿಯೇಷನ್ ಮಳವಳ್ಳಿ ಆರ್ಸಿಬಿ ಮಾಲೀಕತ್ವ ಪಡೆಯೋಣ ಎಂಬ...
ನವದೆಹಲಿ: ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA) ಕುಸ್ತಿಪಟು ಬಜರಂಗ್ ಪುನಿಯಾ (Wrestler Bajrang Punia) ಅವರನ್ನ ನಾಲ್ಕು ವರ್ಷಗಳ ಕಾಲ ಬ್ಯಾನ್ ಮಾಡಿದೆ. ಮಾರ್ಚ್ 10 ರಂದು ಸೋನೆಪತ್ನಲ್ಲಿ ನಡೆದ ರಾಷ್ಟ್ರೀಯ ತಂಡದ ಆಯ್ಕೆಗೆ...
ಬೆಂಗಳೂರು: ವಕ್ಫ್ ಭೂಮಿ ವಿವಾದದ ಹಿನ್ನೆಲೆಯಲ್ಲಿ ಪ್ರತ್ಯೇಕ ಯಾತ್ರೆ ಮಾಡುತ್ತಿರುವ ಪಕ್ಷದ ಭಿನ್ನರ ವಿರುದ್ಧ ಮುಗಿಬಿದ್ದಿರುವ ಪಕ್ಷ ನಿಷ್ಠರ ಪಡೆ, ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅವರ ತಂಡದ ವಿರುದ್ಧ ಕ್ರಮ ಕೈಗೊಳ್ಳುವಂತೆ ದೆಹಲಿ ವರಿಷ್ಠರ ಮೇಲೆ...
ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ ಫೆಂಗಲ್ ಚಂಡಮಾರುತ ತಮಿಳುನಾಡಿನತ್ತ ಧಾವಿಸಿದ್ದು, ಪರಿಣಾಮ ತಮಿಳುನಾಡು ಕರಾವಳಿಯಾದ್ಯಂತ ಭಾರಿ ಮಳೆ ಸುರಿಯುತ್ತಿದೆ. ಇನ್ನು ಕೆಲವೇ ಗಂಟೆಗಳಲ್ಲಿ ತಮಿಳುನಾಡು ಕರಾವಳಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸಲಿದ್ದು, ತಮಿಳುನಾಡಿನಾದ್ಯಂತ ಭಾರಿ ಮಳೆ ಸುರಿಯುತ್ತಿದೆ....
QR Code PAN Card: ಹಣಕಾಸು ವಹಿವಾಟಿಗೆ ಪ್ಯಾನ್ ಕಾರ್ಡ್(PAN Card) ಎಷ್ಟು ಮುಖ್ಯ ಎಂದು ಎಲ್ಲರಿಗೂ ಗೊತ್ತಿರುವಂಥದ್ದೇ. ತೆರಿಗೆದಾರರ ಗುರುತಿಗಾಗಿ ಮುಂಚೂಣಿಗೆ ಬಂದ ಪ್ಯಾನ್ ಇನ್ನು ಮುಂದೆ ಕ್ಯೂಆರ್ ಕೋಡ್ನೊಂದಿಗೆ ಬರಲಿದೆ. ಇದರಿಂದ ತೆರಿಗೆದಾರರ ಡಿಜಿಟಲ್...