ನವದೆಹಲಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಮೈತ್ರಿಬಳಗ ಆರಂಭಿಕ ಮುನ್ನಡೆ ಸಾಧಿಸಿದೆ, ಕಾಂಗ್ರೆಸ್ ಮಿತ್ರಪಕ್ಷಗಳಿಗೆ ತುಸು ಆಘಾತ ಎದುರಾಗಿದ್ದು ಉತ್ತಮ ಫಲಿತಾಂಶಕ್ಕೆ ಎದುರುನೋಡುವಂತಾಗಿದೆ,ಜಾರ್ಖಂಡ್ ನ 88 ಕ್ಷೇತ್ರಗಳ ಪೈಕಿ 25...
ವಯನಾಡು: ಕೇರಳದ ವಯನಾಡ್ ಲೋಕಸಭಾ ಉಪಚುನಾವಣೆಯಲ್ಲಿ ತಮ್ಮ ಚೊಚ್ಚಲ ಚುನಾವಣಾ ಸ್ಪರ್ಧೆ ಎದುರಿಸುತ್ತಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ವಯನಾಡ್ ಕ್ಷೇತ್ರದಲ್ಲಿ ಒಟ್ಟು...
ಬೆಂಗಳೂರು: ಶಿಗ್ಗಾಂವಿಯಲ್ಲಿ (Shiggaon) ಬಿಜೆಪಿಯ ಭರತ್ ಬೊಮ್ಮಾಯಿ, ಸಂಡೂರಿನಲ್ಲಿ (Sandur) ಕಾಂಗ್ರೆಸ್ನ ಅನ್ನಪೂರ್ಣ ತುಕಾರಾಂ ಮುನ್ನಡೆ ಸಾಧಿಸಿದ್ದಾರೆ. ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 205 ಮತಗಳ ಮುನ್ನಡೆ ಸಾಧಿಸಿದರೆ ಭರತ್ ಬೊಮ್ಮಾಯಿಗೆ 1,567 ಮತಗಳ...
ಭಾರತ ಕ್ರಿಕೆಟ್ ತಂಡದ ಡ್ಯಾಶಿಂಗ್ ಓಪನರ್ ವಿರೇಂದ್ರ ಸೆಹವಾಗ್ ಅವರ ಪುತ್ರ ಆರ್ಯವೀರ್ ಸೆಹವಾಗ್ ತಮ್ಮ ತಂದೆಯ ಹಾದಿಯಲ್ಲೇ ಸಾಗುತ್ತಿದ್ದಾರೆ. ಕಳೆದ ತಿಂಗಳು ವೃತ್ತಿಪರ ಕ್ರಿಕೆಟ್ಗೆ ಕಾಲಿಟ್ಟ 15ರ ಹರೆಯದ ಆರ್ಯವೀರ್, ಕೂಚ್ ಬೆಹಾರ್ ಟ್ರೋಫಿ...
ನವದೆಹಲಿ: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿಂದ ಈ ವರ್ಷ ರಾಜ್ಯಕ್ಕೆ ಸಾಲದ ಮೊತ್ತವನ್ನು ಕಡಿತ ಮಾಡಿದ ಕುರಿತು ಚರ್ಚಿಸಲು ಸಿಎಂ ಸಿದ್ದರಾಮಯ್ಯ ದೆಹಲಿ ತಲುಪಿದ್ದಾರೆ,ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಇಗ...
ನವದೆಹಲಿ: ಸೌರ ಶಕ್ತಿ ಗುತ್ತಿಗೆಗೆ ಸಂಬಂಧಪಟ್ಟಂತೆ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉದ್ಯಮಿ ಗೌತಮ್ ಅದಾನಿ ಅವರನ್ನು ಈ ಕೂಡಲೇ ಬಂಧಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ,ಈ ಬಗ್ಗೆ...
ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಫೆ.15 2025 ರಿಂದ ಆರಂಭವಾಗಲಿದೆ,ಸಿಬಿಎಸ್ಇ ಅಧಿಕೃತ ವೆಬ್ಸೈಟ್ ನಲ್ಲಿ ನವೆಂಬರ್ 20 ರಂದು...
ಬೆಂಗಳೂರು: ಕರ್ನಾಟಕ ರಾಜ್ಯ ಹಾಲು ಒಕ್ಕೂಟ ಮಹಾಮಂಡಳಿ ಹೊಸ ಹೆಜ್ಜೆಯೊಂದನ್ನು ಇಟ್ಟಿದ್ದು, ತಾವು ಉತ್ಪಾದಿಸುವ ನಂದಿನಿ ಹಾಲನ್ನು ದೆಹಲಿಗೂ ಸರಬರಾಜು ಮಾಡುವ ಮೂಲಕ ದೆಹಲಿಯಲ್ಲಿ ಕೂಡ ತನ್ನ ದರ್ಬಾರ್ ಆರಂಬ ಮಾಡಿದೆ,ಕೆಲ ದಿನಗಳ ಹಿಂದೆ ದೆಹಲಿ...
ಜಲಗಾಂವ್ (ಮಹಾರಾಷ್ಟ್ರ): ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ನ ಇಂಜಿನ್ಗೆ ಬೆಂಕಿ ಹೊತ್ತಿಕೊಂಡು ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡ ಘಟನೆ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ನಡೆದಿದೆ. ಗುಜರಾತ್ ಪೆಟ್ರೋಲ್ ಪಂಪ್ ಬಳಿಯ ಜಲಗಾಂವ್ ನಗರದ ರಾಷ್ಟ್ರೀಯ ಹೆದ್ದಾರಿ ಫ್ಲೈಓವರ್ ಮೇಲೆ ಬುಧವಾರ...
ರಾಜಸ್ಥಾನ: ಇಲ್ಲಿನ ಮತಗಟ್ಟೆಯೊಂದರಲ್ಲಿ ಅಘಾತಕಾರಿ ಘಟನೆ ನಡೆದಿದೆ. ಸರ್ಕಾರಿ ಅಧಿಕಾರಿಗೆ ಡಿಯೋಲಿ-ಉನಿಯಾರಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ. ಡಿಯೋಲಿ-ಉನಿಯಾರಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ನರೇಶ್ ಮೀನಾ ಅವರು, ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ಡಿಎಂ) ಗೆ ಕಪಾಳಮೋಕ್ಷ ಮಾಡುತ್ತಿರುವುದು...