ವಿಂಡೋಸ್ 10, ಮೈಕ್ರೋಸಾಫ್ಟ್ ಅಭಿವೃದ್ಧಿ ಪಡಿಸಿರುವ ಹೊಸ ಸಾಫ್ಟ್ವೇರ್ ಈಗ ಜಾಗತಿಕವಾಗಿ ದೊಡ್ಡ ಸಮಸ್ಯೆಯಾಗಿ ಕಾಡಲು ಆರಂಭಿಸಿದೆ. ವಿಂಡೋಸ್ 10 ಬಳಕೆದಾರರು ಅದು ನೀಡುತ್ತಿರುವ ಹೊಸ ಸಮಸ್ಯೆಗೆ ಹೈರಾಣಾಗಿ ಹೋಗಿದ್ದಾರೆ. ವಿಶ್ವದ ಹಲವು ಕಡೆ ಬಿಎಸ್ಒಡಿ...
ಕೋಲ್ಕತ್ತಾ: ಉದ್ಯಮಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಪ್ರಮುಖ ಆರೋಪಿ ಸದ್ದಾಂ ಸರ್ದಾರ್ ನನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ,ಪಶ್ವಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಕುಲ್ತಾಲಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಸದ್ದಾಂನನ್ನು ಬಂಧಿಸಿಸುವಲ್ಲಿ...
ನವದೆಹಲಿ: ಮೈಕ್ರೋಸಾಫ್ಟ್ (Microsoft) ಸಾಫ್ಟ್ವೇರ್ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, ವಿಮಾನ, ಸೂಪರ್ಮಾರ್ಕೆಟ್, ಬ್ಯಾಂಕಿಂಗ್ ಸೇರಿದಂತೆ ಅನೇಕ ವಲಯಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ತಾಂತ್ರಿಕ ಸಮಸ್ಯೆಯಿಂದ ಭಾರತದ ಇಂಡಿಗೋ, ಸ್ಪೈಸ್ಜೆಟ್ ಮತ್ತು ಆಕಾಶ ಏರ್ ಬುಕಿಂಗ್, ಚೆಕ್-ಇನ್ ಮತ್ತು...
ಗೊಂಡಾ: ಉತ್ತರ ಪ್ರದೇಶದ ಗೊಂಡಾ ಎಂಬಲ್ಲಿ ಎಕ್ಸ್ಪ್ರೆಸ್ ರೈಲೊಂದು ಹಳಿತಪ್ಪಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಚಂಡೀಗಢದಿಂದ ಗೋರಖ್ಪುರ ಮೂಲಕ ಅಸ್ಸಾಂಗೆ ತೆರಳುತ್ತಿದ್ದ ದಿಬ್ರುಗಢ ಎಕ್ಸ್ಪ್ರೆಸ್ ರೈಲಿನ 10 ಬೋಗಿಗಳು ಹಳಿತಪ್ಪಿ ಅಪಘಾತ...
ಲಕ್ನೋ: ಉತ್ತರ ಪ್ರದೇಶ ಬಿಜೆಪಿಯಲ್ಲಿ ಬಿರುಕು ಮೂಡಿದೆ ಎಂಬ ಊಹಾಪೋಹಗಳ ನಡುವೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಗುರುವಾರ ತಮ್ಮ ಎಕ್ಸ್ನಲ್ಲಿ ಬರೆದು ಕೊಂಡಿರುವ ವಿಷಯ ಹಲವರ ನಿದ್ದೆಗೆಡುವಂತೆ ಮಾಡಿದೆ. ರಾಜ್ಯದಲ್ಲಿ ಹೊಸ ಸರ್ಕಾರ ರಚಿಸಲು...
ಪುರಿ: ವಾರದ ಹಿಂದಷ್ಟೇ ತೆರೆದಿದ್ದ ಪುರಿ ಜಗನ್ನಾಥ ದೇಗುಲದ Ratna Bhandarವನ್ನು ಪುನಃ ಗುರುವಾರ ತೆರೆಯಲಾಗಿದೆ. ಹೌದು..12ನೇ ಶತಮಾನದ ಪುರಿ ಜಗನ್ನಾಥ ದೇವಾಲಯದ ಖಜಾನೆಯಾದ ರತ್ನ ಭಂಡಾರವನ್ನು ಒಂದು ವಾರದ ಅಂತರದಲ್ಲಿ ಎರಡನೇ ಬಾರಿಗೆ ತೆರೆಯಲಾಗಿದೆ. ಅಲ್ಲಿನ...
ನವದೆಹಲಿ: ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರು ನಂಬಿಕೆ ದ್ರೋಹದ ಬಲಿಪಶು ಆಗಿದ್ದಾರೆ ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿಕೆ ನೀಡಿದ್ದರು, ಇದಕ್ಕೆ ಬಿಜೆಪಿ ಸಂಸದೆ ಮತ್ತು ನಟಿ ಕಂಗನಾ ರನೌತ್...
T20 ವಿಶ್ವಕಪ್ ಗೆಲುವಿನೊಂದಿಗೆ ವಿರಾಟ್, ಟಿ20 ಫಾರ್ಮೆಟ್ನಿಂದ ನಿರ್ಗಮಿಸಿದ್ದಾಯ್ತು. ಇದೀಗ ಅದೇ ರೀತಿ ಮತ್ತೊಂದು ಫಾರ್ಮೆಟ್ನಿಂದ ಕಿಂಗ್ ಕೊಹ್ಲಿ ತೆರೆ ಮರೆಗೆ ಸರಿಯುತ್ತಾರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಜಸ್ಟ್ ಏಳೇ ಏಳು ತಿಂಗಳಲ್ಲಿ...
ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಗುರುವಾರವಾದ ಇಂದು ಸಹ ವಾಲ್ಮೀಕಿ ನಿಗಮದ ಹಗರಣ ಕೇಸ್ ಸದ್ದು ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಅವರ ನಡುವೆ ಜಟಾಪಟಿ ನಡೆಯಿತು. ಈ ವೇಳೆ ಇಬ್ಬರೂ ಏಕವಚನ...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Case) ಪ್ರಕರಣದ ಇ.ಡಿ ತನಿಖೆಯಲ್ಲಿ ವ್ಯವಸ್ಥಿತ ಸಂಚು ನಡೆದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಆರೋಪಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ, ಡಿಸಿಎಂ...