ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ದರ್ಶನ್ (Darshan) ಗ್ಯಾಂಗ್ ಬಂಧನವಾದ ಬೆನ್ನಲ್ಲೇ ಸ್ಯಾಂಡಲ್ವುಡ್ (Sandalwood) ಖ್ಯಾತ ಹಾಸ್ಯನಟನಿಗೂ ಪೊಲೀಸರು ನೋಟಿಸ್ ನೀಡುವ ಸಾಧ್ಯತೆಯಿದೆ. ಹೌದು. ಕೊಲೆ ನಡೆದ ಜೂನ್ 8 ಶನಿವಾರದಂದು ದರ್ಶನ್...
ರಾಮನಗರ: ನೂತನ ಸಂಸದರಾದ ಡಾ.ಸಿ.ಎನ್ ಮಂಜುನಾಥ್ ಅವರು ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗಾಯಗಳಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಸಂಸದರಾಗಿ ಡಾ.ಸಿ.ಎನ್...
ಮಂಗಳ ಗ್ರಹದ ಮೇಲೆ ಹಿಂದೆಂದೂ ನೋಡಿರದ ಬಂಡೆಗಳು ದಿಢೀರ್ ಪತ್ತೆಯಾಗಿದ್ದು, ಈ ಬಗ್ಗೆ ವಿಜ್ಞಾನಿಗಳು ಸತತವಾಗಿ ಅಧ್ಯಯನ ಮಾಡುತ್ತಿದ್ದಾರೆ ಎಂದು ನಾಸಾ ವರದಿ ಮಾಡಿದೆ,ಕಳೆದ ಕೆಲ ದಿನಗಳ ಹಿಂದೆಯಷ್ಟೇ ನಾಸಾ ತನ್ನ ರೋವರ್ ಉಪಗ್ರಹವನ್ನು ಮಂಗಳ...
ಬೆಂಗಳೂರು: ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ಸಿಐಡಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಿಐಡಿ ವಿಚಾರಣೆಗೆ ಹೋಗುತ್ತಿದ್ದೇನೆ ಎಂದು...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ & ಟೀಂ ಈಗಾಗಲೇ ಪೊಲೀಸ್ ಕಷ್ಟಡಿಯಲ್ಲಿದ್ದಾರೆ, ನಮ್ಮ ಡಿ ಬಾಸ್ ಅವರನ್ನು ನೋಡಲು ಬಿಡಿ ಎಂದು ಕೆಲಹೊತ್ತು ಅನ್ನಪೂಣೇಶ್ವರಿ ಪೊಲೀಸ್ ಠಾಣೆ ಬಳಿ ಮಹಿಳಾ ಅಭಿಮಾನಿಯೋರ್ವರು...
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳು ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್ ಗೆ ಲಾಭ ಕೊಡಲಿಲ್ಲ. ಈ ಮಧ್ಯೆ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂಬ ಆರೋಪಗಳು ಹೆಚ್ಚಾಗುತ್ತಿದೆ. ಇದರ ನಡುವೆ ರಾಜ್ಯ ಸರ್ಕಾರ ನಿನ್ನೆ ಇಂಧನ ಬೆಲೆಯಲ್ಲಿ 3 ರೂಪಾಯಿ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 13ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಅಲ್ಲದೆ ಈ ವಿಚಾರ ರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಚರ್ಚೆಗೂ ಗ್ರಾಸವಾಗಿದೆ. ಈ ಮಧ್ಯೆ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...
ಚಾಕೊಲೇಟ್ (Chocolate) ಅಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ದೇಹ ಹಾಗೂ ಮನಸ್ಸಿಗೆ ಉಲ್ಲಾಸ ನೀಡುವ ಚಾಕೊಲೇಟ್ ನಮ್ಮ ಮೂಡ್ ಅನ್ನು ಉಲ್ಲಾಸಭರಿತವಾಗಿಸುತ್ತದೆ. ಆದರೆ ಸಿಹಿ ಮಿತಿಮೀರಿದರೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಮಾತಿನಂತೆ ಚಾಕೊಲೇಟ್ನ ಸಿಹಿ...
ಒಬ್ಬಳೇ ಮುದ್ದಾದ ಮಗಳು.. ಸಾಕೆಂದರೂ ಬೊಗಸೆ ನೀಡುವಷ್ಟು ಪ್ರೀತಿ ಮಾಡುವ, ಕೇಳಿದ್ದನ್ನು ತಂದು ಕೊಡುವ ತಂದೆ-ತಾಯಿ. ಸುಂದರ ಸಂಸಾರ.. ಆದ್ರೆ ಪ್ರೀತಿಯ ಮಗಳಿಗೆ ಮಾತ್ರ ಬೆಚ್ಚಗಿನ ಸುಂದರ ಸಂಸಾರದ ಗೂಡಿನಿಂದ ಹಾರಿ ಪ್ರಪಂಚ ನೋಡ್ಬೇಕು ಅನ್ನುವ...
ವಿಜಯಪುರ: ಆದಾಯ ಕಡಿಮೆ ಆಗ್ತಿದೆ. ಅಭಿವೃದ್ಧಿ, ಗ್ಯಾರಂಟಿ ಯೋಜನೆಗೆ ಹಣ ಬೇಕಲ್ಲವೇ ಅದಕ್ಕಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿ ಸುದ್ದಿಗಾರರಿಗೆ ಈ ಕುರಿತು ಪ್ರತಿಕ್ರಿಯಿಸಿದ...