ಬೆಂಗಳೂರು: ತೆಲುಗು ನಟ ಪವನ್ ಕಲ್ಯಾಣ್ ಅವರನ್ನು ಗೆಲ್ಲಿಸಲು ಅಲ್ಲಿನ ಜನರು 14 ವರ್ಷಗಳನ್ನು ತೆಗೆದುಕೊಂಡಿದ್ದಾರೆ, ಇನ್ನು ಉಪೇಂದ್ರ ಅವರನ್ನು ಗೆಲ್ಲಿಸಲು ಕನ್ನಡಿಗರು ಎಷ್ಟು ವರ್ಷ ತೆಗೆದುಕೊಳ್ಳುತ್ತಾರೋ ಎಂಬ ಟ್ರೋಲ್ ಪೋಸ್ಟ್ ಒಂದಕ್ಕೆ ನಟ ಉಪೇಂದ್ರ...
ಬೆಂಗಳೂರು: ದೆಹಲಿಗೆ ಹೋಗಿ ಸಚಿವನಾಗುವುದಕ್ಕಿಂತ ರಾಜ್ಯದ ಸಮಸ್ಯೆಗೆ ಪರಿಹಾರ ದೊರಕಿಸಲು ಪ್ರಯತ್ನಿಸುವೆ. ನೀರಾವರಿ ವಿಷಯದಲ್ಲಿ ನ್ಯಾಯ ಪಡೆಯಬೇಕು. ಕೇಂದ್ರ ಸರ್ಕಾರಕ್ಕೆ ಯಾವ ಮುಜುಗರವನ್ನೂ ನಾನು ಮಾಡುವುದಿಲ್ಲ. ಮೈತ್ರಿ ಧರ್ಮ ಪಾಲನೆ ಮಾಡುತ್ತೇನೆ. ರಾಜ್ಯದ ಎಲ್ಲಾ ಸಂಸದರೂ...
ನವದೆಹಲಿ: ಸತತ 3ನೇ ಬಾರಿ ಪ್ರಧಾನಮಂತ್ರಿ ಹುದ್ದೆ ಅಲಂಕರಿಸಲು ನರೇಂದ್ರ ಮೋದಿ ಸಜ್ಜಾಗುತ್ತಿದ್ದಾರೆ. ಇದೇ ಭಾನುವಾರ ಸಂಜೆ 6 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾರೆ. ಮೋದಿ...
ಚಂಡೀಗಡ: ಇಂದು ಚಂಡೀಗಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಅಧಿಕಾರಿ ಬಿಜೆಪಿ ನೂತನ ಸಂಸದೆ ಮತ್ತು ಬಾಲಿವುಡ್ ನಟಿ ಕಂಗನಾ ರಣಾವತ್ಗೆ ಕಪಾಳ ಮೋಕ್ಷ ಮಾಡಿದ್ದಾರೆ. ಸಿಐಎಸ್ಎಫ್ ಅಧಿಕಾರಿ ಕುಲ್ವಿಂದರ್ ಕೌರ್ ಎಂಬುವವರು ತನಗೆ ಕಪಾಳ ಮೋಕ್ಷ...
ನವದೆಹಲಿ: ಒಟ್ಟು 293 ಸ್ಥಾನಗಳನ್ನು ಹೊಂದಿದ್ದ ಎನ್ಡಿಎ (NDA) ಮೈತ್ರಿಕೂಟದ ಸಂಖ್ಯೆ ಫಲಿತಾಂಶ ಬಂದ ಎರಡೇ ದಿನದಲ್ಲಿ 303ಕ್ಕೆ ಏರಿದೆ. 7 ಮಂದಿ ಪಕ್ಷೇತರ ಸಂಸದರು, ಸಣ್ಣ ಪಕ್ಷದ ಮೂವರು ಸಂಸದರು ಎನ್ಡಿಎ ಸರ್ಕಾರವನ್ನು ಬೆಂಬಲಿಸಿದ್ದಾರೆ. ಪ್ರಧಾನಿ...
ನವದೆಹಲಿ: ಪ್ರಧಾನಿ ಮೋದಿ ಅವರ ಪದಗ್ರಹಣ ಕಾರ್ಯಕ್ರಮವನ್ನು ಭಾನುವಾರಕ್ಕೆ ಮುಂದೂಡಲಾಗಿದೆ ಎಂದು ವರದಿಯಾಗಿದೆಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ಸ್ವೀಕರಿಸಲಿರುವ ನರೇಂದ್ರ ಮೋದಿಯವರು ಪದಗ್ರಹಣ ಕಾರ್ಯಕ್ರಮವನ್ನು ಈ ಹಿಂದೆ ಜೂನ್ ೭ನೇ ತಾರೀಕಿನಿಂದ ನಿಗದಿ ಮಾಡಲಾಗಿತ್ತು,ಇದೀಗ...
ನವದೆಹಲಿ: ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮತದಾರರಿಗೆ ಕಟಕಟ್ ಭರವಸೆ ಕೊಟ್ಟಿದ್ದರು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ್ರೆ ಜುಲೈ ತಿಂಗಳಿಂದ ಮಹಿಳೆಯರ ಬ್ಯಾಂಕ್ ಖಾತೆಗೆ ಕಟಕಟ್, ಕಟಕಟ್ ಅಂತ 8,500 ರೂಪಾಯಿ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜೂನ್ 8 ರ ರಾತ್ರಿ 8 ಗಂಟೆಯ ವೇಳೆಗೆ ಮೂರನೇ ಬಾರಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಪ್ರಧಾನಿ ಮೋದಿ ಮತ್ತು ಸಂಖ್ಯೆ 8ಕ್ಕೆ (Number 8) ಅವಿನಾಭಾವ ಸಂಬಂಧವಿದೆ. ಬಹುತೇಕ ಮೋದಿ...
ಕೋಲ್ಕತ್ತಾ: ಕುವೈತ್ ವಿರುದ್ಧ ಇಂದು ನಡೆಯಲಿರುವ ನಿರ್ಣಾಯಕ ಪಂದ್ಯದಲ್ಲಿ ಭಾರತದ ಫುಟ್ಬಾಲ್ ತಂಡದ ಖ್ಯಾತ ಆಟಗಾರ ಸುನಿಲ್ ಛೆಟ್ರಿ ನಾಯಕತ್ವ ವಹಿಸಲಿದ್ದಾರೆ,೧೯ ವರ್ಷಗಳ ಕಾಲ ರಾಷ್ಟಿçÃಯ ಫುಟ್ಬಾಲ್ ತಂಡವನ್ನು ಮುನ್ನಡೆಸಿದ ಸುನಿಲ್ ಛೆಟ್ರಿ ಈ ಪಂದ್ಯದ...
ನವದೆಹಲಿ: ದೆಹಲಿಯಲ್ಲಿ ಎನ್ಡಿಎ (NDA) ನಾಯಕರು ಅಂಗೀಕರಿಸಿದ ಪ್ರಸ್ತಾವನೆಯಲ್ಲಿ ನರೇಂದ್ರ ಮೋದಿ (Narendra Modi) ಅವರನ್ನು ತಮ್ಮ ನಾಯಕನನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ. ಸರ್ಕಾರ ರಚನೆ ಸಂಬಂಧ ಚರ್ಚೆಗಾಗಿ ಎನ್ಡಿಎ ನಾಯಕರ ಸಭೆ ಕರೆಯಲಾಗಿತ್ತು. ನರೇಂದ್ರ ಮೋದಿ...