ಚಿಕ್ಕಬಳ್ಳಾಪುರ: ನನಗೆ ಅಂತಹ ಮಹಾನ್ ಜ್ಞಾನಿ ಬಗ್ಗೆ ಏನೂ ಕೇಳಬೇಡಿ, ನಾನು ಅಷ್ಟೊಂದು ಪ್ರಬುದ್ಧ ರಾಜಕಾರಣಿ ಬಗ್ಗೆ ಮಾತನಾಡೋಕೆ ಹೋಗಲ್ಲ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ಗೆ ಟಾಂಗ್ ನೀಡಿದ್ದಾರೆ,ಲೋಕಸಭಾ ಚುನಾವಣೆಯಲ್ಲಿ...
ನವದೆಹಲಿ: ಲೋಕಸಭೆ ಚುನಾವಣಾ ಫಲಿತಾಂಶ ಪ್ರಕಟವಾದ ಒಂದು ದಿನ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷೆತೆಯಲ್ಲಿ ಈ ದಿನ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ 17 ನೇ ಲೋಕಸಭೆಯನ್ನು ವಿಸರ್ಜಿಸಲು ಶಿಫಾರಸು ಮಾಡಲಾಗಿತ್ತು,ಈ ಹಿನ್ನೆಲೆಯಲ್ಲಿ...
ಉತ್ತರ ಪ್ರದೇಶ: ಮಾನ್ಯ ಅಮಿತ್ ಶಾ ಗುಜರಾತಿ ನಕಲಿ ಚಾಣಕ್ಯ ಅಮಿತ್ ಶಾ ಇಷ್ಟು ಅಹಂಕಾರ ಇರಬಾರದು, ನಿನ್ನ ಆರೋಗ್ಯ ಹಾಳಾಗುತ್ತೆ ಯೋಗಿ ಅವರಿಗೆ ಏನು ಹೇಳೋದು ನೀನು, ಯೋಗಿ ಅವರು ಸೋಲಿಸಿದ್ರಾ?ಇದು ಉತ್ತರ ಪ್ರದೇಶದ...
ಬೆಂಗಳೂರು: ಡಿಕೆ ಸುರೇಶ್ ಅವರನ್ನು ಸೋಲಿಸಿದ್ದು ಯಾರದ್ದೋ ಜಿದ್ದಲ್ಲ ಮತ್ತು ಜೆಡಿಎಸ್-ಬಿಜೆಪಿ ಮೈತ್ರಿಯೂ ಅಲ್ಲ, ಜನ ಅವರನ್ನು ಸೋಲಿಸಿದ್ದಾರೆ, ಅಂಥ ಕೆಲಸಗಾರನನ್ನು ಸೋಲಿಸಿರುವುದು ವೇದನೆಯನ್ನುಂಟು ಮಾಡುತ್ತದೆ ಎಂದು ಸಚಿವ ಜಮೀರ್ ಅಹ್ಮಿದ್ ಹೇಳಿದ್ದಾರೆಬೆಂಗಳೂರಿನಲ್ಲಿ ಅವರು ಮಾತನಾಡುತ್ತ...
ನವದೆಹಲಿ: ಇತ್ತ ಸರ್ಕಾರ ರಚಿಸಲು ಐಎನ್ಡಿಎ ಒಕ್ಕೂಟ ಇನ್ನೂ ಸಭೆಯಲ್ಲಿ ನಿರತರಾಗಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪ್ರಮಾಣ ವಚನಕ್ಕೆ ಸಿದ್ದತೆ ನಡೆಸಿದೆ, ಜೂ 8 ರಂದು ದಿನಾಂಕ ನಿಗದಿಯಾಗಿದ್ದು, ಹಕ್ಕು ಮಂಡನೆಗೆ ಆಹ್ವಾನಿಸುವಂತೆ ರಾಷ್ಟ್ರಪತಿಯವರಲ್ಲಿ...
ದಾವಣಗೆರೆ: ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಭರ್ಜರಿ ಗೆಲುವಿನ ಮೂಲಕ 26 ವರ್ಷಗಳ ಶಾಮನೂರು ಫ್ಯಾಮಿಲಿಗೆ ಅಂಟಿದ್ದ ಸೋಲಿನ ಕಳಂಕವನ್ನು ಕೊನೆಗೂ ತೊಳೆದಿದ್ದಾರೆ, ಈ ಹಿನ್ನಲೆ ದಾವಣಗೆರೆಯಲ್ಲಿ ಪ್ರಭಾ ಮಲ್ಲಿಕಾರ್ಜುನ್ ಅವರ...
ಬೆಂಗಳೂರು : ರಾಜ್ಯದ ಜನತೆಗೆ ಹಲವು ಗ್ಯಾರಂಟಿಗಳನ್ನು ಕೊಟ್ಟರು ನಿರೀಕ್ಷೆಗೆ ತಕ್ಕಂತೆ ಕಾಂಗ್ರೆಸ್ ಪರ ಫಲಿತಾಂಶ ಬಂದಿಲ್ಲ, ಎಲ್ಲಿ ಹಿನ್ನಡೆಯಾಯಿತು ಎಂಬ ಬಗ್ಗೆ ಪರಿಶೀಲನೆ ನಡೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳವಾರ ಲೋಕಸಭಾ ಚುನಾವಣಾ ಫಲಿತಾಂಶದ...
ಬೆಂಗಳೂರು: 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ 25 ಸ್ಥಾನ ಗಳಿಸಿತ್ತು. ಈ ಬಾರಿಯ ಚುನಾವಣೆಯಲ್ಲಿ ಅದರ ಸಂಖ್ಯೆ 17ಕ್ಕೆ ಇಳಿದಿದೆ. ಆದರೆ ಕೇವಲ ಒಂದು ವರ್ಷದ ಹಿಂದೆ ನಡೆದ ವಿಧಾನಸಭೆ ಚುನಾವಣೆಗಿಂತ ಉತ್ತಮ ಸಾಧನೆ ಮಾಡಿದೆ. ಜೆಡಿಎಸ್ನೊಂದಿಗೆ...
ಬೆಳಗಾವಿ: 2024ರ ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಜಾರಕಿಹೊಳಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಅಣ್ಣ ಸಾಹೇಬ್ ಜೊಲ್ಲೆ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಪುತ್ರಿ ಪ್ರಿಯಾಂಕಳನ್ನು...
ದೆಹಲಿ: ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಪ್ರಧಾನಿ ಮೋದಿ ಅವರು ದೇಶದ ಜನರಿಗೆ ಧನ್ಯವಾದ ತಿಳಿಸಿದ್ದಾರೆ,ಈ ಕುರಿತು ಟ್ವೀಟ್ ಮಾಡಿರುವ ಮೋದಿ ದೇಶದ ಜನತೆ ಸತತ ಮೂರನೇ ಬಾರಿಗೆ ಎನ್ಡಿಎ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ,...