ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ನ 3 ಅಭ್ಯರ್ಥಿಗಳು ಜಯಗಳಿಸಲಿದ್ದಾರೆಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ತಿಳಿಸಿದರು, ಅವರು ಮಾತನಾಡುತ್ತ ಬಿಜೆಪಿ ಅಭ್ಯರ್ಥಿಗಳು ಕನಿಷ್ಠ 20 ಕ್ಷೇತ್ರಗಳಲ್ಲಿ ಜಯ ಗಳಿಸಲಿದ್ದಾರೆ, ಇನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ...
ನವದೆಹಲಿ: ದೇಶದಲ್ಲಿ ಮತ್ತೊಮ್ಮೆ ಎನ್ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವುದು ಪಕ್ಕಾ ಎನ್ನಲಾಗಿದೆ, ದೇಶದ ಬಹುತೇಕ ಕಡೆಗಳಲ್ಲಿ ಮೊದಲ ಹಂತದ ಮತ ಎಣಿಕೆ ಪ್ರಕ್ರಿಯೆ ಮುಗಿದಿದ್ದು ಎನ್ಡಿಎ ಮೈತ್ರಿಕೂಟ ಪಕ್ಷಗಳಾದ 294 ಸ್ಧಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ...
ಗುಜರಾತ್: ಲೋಕಸಭಾ ಚುನಾವಣೆ ಮತ ಎಣಿಕೆಗೂ ಮುನ್ನವೇ ಗುಜರಾತ್ನ ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ,ಏಕೆಂದರೆ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕøತ ಹಾಗೂ 8 ಅಭ್ಯರ್ಥಿಗಳು ಕಣದಿಂದ ಹಿಂದೆ...
ಬೆಂಗಳೂರು: ಲೋಕಸಭೆ ಚುನಾವಣೆಗೆ ನಡೆದ ಮತದಾನದ ಮತ ಎಣಿಕೆ ಇನ್ನೂ ಸ್ವಲ್ಪ ಹೊತ್ತಲ್ಲೇ ಆರಂಭವಾಗಲಿದೆ. ಚುನಾವಣೆಗೆ ಸ್ಪರ್ಧೆ ಮಾಡಿದ್ದ ಹಲವಾರು ಅಭ್ಯರ್ಥಿಗಳು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಕಳೆದ 2023ರ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಲೋಕಸಭೆ ಚುನಾವಣೆಯಲ್ಲಿಯಾದರೂ ತಮಗೆ...
ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಮನ್ನಡೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಮನ್ನಡೆ ಕಾಯ್ದುಕೊಂಡಿದ್ದು, ಡಾ. ಸಿ.ಎನ್. ಮಂಜುನಾಥ್ ಹಿನ್ನಡೆ ಅನುಭವಿಸುತ್ತಿದ್ದಾರೆ. ಈ ಬಾರಿ ಬೆಂಗಳೂರು...
ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆ ಹಿಂದಿನ ಎಲ್ಲಾ ಎಲೆಕ್ಷನ್ಗಳಿಗಿಂತಲೂ ರಾಜ್ಯದಲ್ಲಿ ಹೆಚ್ಚು ಸದ್ದು ಮಾಡಿದ್ದು ಗೊತ್ತೇ ಇದೆ. ಹೆಚ್ಚು ಸ್ಥಾನ ಗೆಲ್ಲಲೇಬೇಕೆಂಬ ಪೈಪೋಟಿ ಆಡಳಿತ-ಪ್ರತಿಪಕ್ಷಗಳ ನಡುವೆ ಯಾವ ರೀತಿ ನಡೆಯಿತು ಎಂಬುದನ್ನು ರಾಜ್ಯದ ಜನರು ನೋಡಿದ್ದಾರೆ....
ನವದೆಹಲಿ: ದೇಶದಾದ್ಯಂತ ಲೋಕಸಭೆ ಚುನಾವಣೆಯ ಅತ್ಯಂತ ಪ್ರಮುಖ ಘಟ್ಟ ಮತ ಎಣಿಕೆ ಇಂದು (ಮಂಗಳವಾರ) ಬೆಳಗ್ಗೆ 7.30ಕ್ಕೆ ಸ್ಟ್ರಾಂಗ್ ರೂಂಗಳನ್ನು ತೆರೆಯಲಾಯಿತು. ಬೆಳಗ್ಗೆ 8ಕ್ಕೆ ಅಂಚೆ ಮತಗಳ ಎಣಿಕೆ ಕಾರ್ಯ ಆರಂಭಿಸಲಾಗಿದೆ. ಪ್ರಸ್ತುತ ಆರಂಭಿಕ ಮುನ್ನಡೆ ಪಡೆದುಕೊಂಡಿದೆ....
ನವದೆಹಲಿ: 2047ರ ‘ವಿಕಸಿತ ಭಾರತ’ಕ್ಕಾಗಿ ನಾವು ಹಳೆಯ ಚಿಂತನೆ ಮತ್ತು ನಂಬಿಕೆಗಳನ್ನು ಬದಲಾಯಿಸಬೇಕು. ನಿರಾಶಾವಾದಿಗಳ ಹಿಡಿತದಿಂದ ದೇಶವನ್ನು ಮುಕ್ತಗೊಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ. ದೇಶ ಮುಂದಿನ 25 ವರ್ಷದಲ್ಲಿ ಸ್ವಾತಂತ್ರ್ಯದ ಶತಮಾನೋತ್ಸವ...
ನವದೆಹಲಿ: ಪ್ರಸಕ್ತ ವರ್ಷದ ಲೋಕಸಭಾ ಚುನಾವಣೆಯಲ್ಲಿ 64.2 ಕೋಟಿಗೂ ಅಧಿಕ ಜನರು ಮತದಾನ ಮಾಡಿದ್ದು, ಭಾರತ ವಿಶ್ವ ದಾಖಲೆ ಬರೆದಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಪಿ.ರಾಜೀವ್ ಕುಮಾರ್...
18ನೇ ಲೋಕಸಭಾ ಚುನಾವಣೆಯ ಮತದಾನವು ದೇಶದೆಲ್ಲೆಡೆ ಮುಕ್ತಾಯಗೊಂಡಿದೆ. ವೋಟಿಂಗ್ ಮುಗಿಯುತ್ತಿದ್ದಂತೆ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶಗಳು ಬಿಜೆಪಿ ಮತ್ತೆ ಗದ್ದುಗೆ ಏರಲಿದೆ ಎಂದು ಹೇಳಿವೆ. ಆದ್ರೆ ಇದಕ್ಕೆಲ್ಲ ಜೂನ್ 4 ರಂದು ಲೋಕಸಭಾ ರಿಸಲ್ಟ್ ಉತ್ತರ ಕೊಡಲಿದೆ....