ಬೆಂಗಳೂರು; ಬೆಂಗಳೂರಿನಲ್ಲಿ ರಸ್ತೆಯಲ್ಲಿ ಕಸ ಹಾಕುವವರ ವಿರುದ್ಧ ಕೇಸ್ ದಾಖಲಿಸಲಾಗುವುದು ಎಂದು ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ,ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೆಲವರು ಕಸ ಸಂಗ್ರಹಿಸುವವರ ಬಳಿ ಹೋಗದೇ ರಸ್ತೆಯಲ್ಲಿ...
ಬೆಂಗಳೂರು: ರಾಜ್ಯದ ಶೇ.80ರಷ್ಟು ಜನರು ಬಳಿ BPL ಕಾರ್ಡ್ ಇದ್ದು, ಯಾರೆಲ್ಲಾ ಬಿಪಿಎಲ್ ಕಾರ್ಡ್ ಹೊಂದಲು ಅನರ್ಹರೋ ಅದನ್ನು ಪತ್ತೆ ಹಚ್ಚಿ ರದ್ದು ಮಾಡುವಂತೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸೋಮವಾರ ಆದೇಶಿಸಿದೆ. ವಿಧಾನಸೌಧದಲ್ಲಿ ಸೋಮವಾರ ನಡೆದ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಸರ್ಕಾರದಿಂದ ಮತ್ತೊಂದು ದಂಡ ಪ್ರಯೋಗ ಮಾಡಲಾಗಿದೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ (Tushar Girinath), ಎಲ್ಲೆಂದರಲ್ಲಿ...
ಬೆಂಗಳೂರು: ಸಾಂಕ್ರಾಮಿಕ ರೋಗಗಳ ಹರಡುವಿಕೆ ಹೆಚ್ಚಾಗುತ್ತಿದ್ದಂತೆ ನಗರ ವ್ಯಾಪ್ತಿಯಲ್ಲಿ ಹಾಗೂ ಹೊರ ವಲಯದಲ್ಲಿ ರೋಗಗಳ ಹರಡುವಿಕೆಗೆ ಕಾರಣವಾದ ಸೊಳ್ಳೆ ಸಂತತಿಗಳನ್ನು ನಾಶಪಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಫಾಗಿಂಗ್ ಕಾರ್ಯಾಚರಣೆ ಆರಂಭಿಸಿದೆ. ಫಾಗಿಂಗ್ ಮೂಲಕ ಒಂದು ಹಂತದವರೆಗೆ...
ಬೆಂಗಳೂರು: ದಿನ ಸಾಗಿದಂತೆ ದುನಿಯಾ ದುಬಾರಿಯಾಗ್ತಿದೆ. ತಿನ್ನೋ ಅನ್ನದಿಂದ ಹಿಡಿದು ಧರಿಸೋ ಚಪ್ಪಲಿವರೆಗೂ ಎಲ್ಲವೂ ದಿನೇ ದಿನೇ ತುಟ್ಟಿಯಾಗುತ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿದೆ. ತರಕಾರಿ ದರವೂ ಗಗನಕ್ಕೆ ಮುಟ್ಟಿದೆ. ಇದೀಗ ಹಾಲಿನ ಬೆಲೆಯೂ ಹೆಚ್ಚಳವಾಗಿದೆ....
ಬೆಂಗಳೂರು; ಮಳೆ ಬಿಟ್ಟು ಬಿಟ್ಟು ಬರುತ್ತಿರುವ ಕಾರಣ ಸಿಲಿಕಾನ್ ಸಿಟಿಯಲ್ಲಿ ಡೆಂಘಿ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ, ಈ ಹಿನ್ನೆಲೆಯಲ್ಲಿ ಸೋಂಕಿತರ ಪತ್ತೆ ಮಾಡಲು ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮನೆ-ಮನೆ ಸಮೀಕ್ಷೆ ನಡೆಸಲು...
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 515ನೇ ಜಯಂತೋತ್ಸವ ಆಚರಣೆಗಾಗಿ ಬಿಬಿಎಂಪಿ ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಜಯಂತಿ ಅಚರಿಸಲು ಬಿಬಿಎಂಪಿ ಹಣ ಬಿಡುಗಡೆ ಮಾಡಿದೆ, ಡಿಸಿಎಂ ಡಿಕೆ ಶಿವಕುಮಾರ ಅವರ ಸೂಚನೆಯ ಮೇರೆಗೆ 235 ತಾಲೂಕಿಗೆ 2.35...
ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರದಿರುವ ಸ್ಧಳಗಳಲ್ಲಿಯೂ ಸಹ ಗ್ರೀನ್ ಸಿಟಿ ಹೆಸರಿನಲ್ಲಿ ಗಿಡ ನೆಡಲು ಟೆಂಡರ್ ಕರೆದಿರುವುದು ಬೆಳಕಿಗೆ ಬಂದಿದೆ, ಒಟ್ಟು 24 ಕೋಟಿ ರೂ ಮೊತ್ತದ ಟೆಂಡರ್ ಕರೆದಿರುವ ಪಾಲಿಕೆ ಹಣ...
ಬೆಂಗಳೂರು: ಸುಗಮ ಸಂಚಾರ ಹಾಗೂ ಟ್ರಾಫಿಕ್ ಜಾಮ್ ನಿರ್ವಹಣೆ ಉದ್ದೇಶದಿಂದ ನಗರದ ಮೆಜೆಸ್ಟಿಕ್ ಸುತ್ತಮುತ್ತ ಎಲ್ಲೆಂದರಲ್ಲಿ ವಾಹನಗಳ ನಿಲುಗಡೆಗೆ ನಿಷೇಧ ವಿಧಿಸಿ ಬೆಂಗಳೂರು ಸಂಚಾರ ಪೊಲೀಸ್ ವಿಭಾಗ ಆದೇಶಿಸಿದೆ. ಬದಲಿಯಾಗಿ ಫ್ರೀಡಂ ಪಾರ್ಕ್ ಬಳಿ ನಿರ್ಮಾಣವಾಗಿರುವ ಸ್ಮಾರ್ಟ್...
ಬೆಂಗಳೂರು: ಹಿಂಸೆ ಮತ್ತು ಕೊಲೆ ಪ್ರಕರಣದಲ್ಲಷ್ಟೇ ನಟ ದರ್ಶನ್ ಅವರಿಗೆ ಸಂಕಷ್ಟ ಎದುರಾಗಿಲ್ಲ ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ ಕೇಸ್ ಹಾಗೂ ರಾಜಕಾಲುವೆ ಒತ್ತುವರಿ ಪ್ರಕರಣದಲ್ಲೂ ಸಂಕಷ್ಟ ಎದುರಾಗಿದೆ. ಕಾನೂನು ಬಾಹಿರವಾಗಿ ವಿಶಿಷ್ಟ...