ಬೆಂಗಳೂರು: ವೇತನ ಹಿಂಬಾಕಿ, ಸಂಬಳ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಇಂದು ಮುಷ್ಕರ ಆರಂಭಿಸಿದ್ದಾರೆ. ಈ ಹೋರಾಟದ ಪರಿಣಾಮವಾಗಿ ಬೆಂಗಳೂರು ನಗರದ ನಾನಾ ಭಾಗಗಳಲ್ಲಿ ಬಸ್ಗಳ ಸಂಚಾರದಲ್ಲಿ ತೊಂದರೆ ಉಂಟಾಗಿದೆ....
ರಾಯಚೂರು: ಕಾವೇರಿ ನದೀಪ್ರಾಂತ್ಯದ ಜನರಿಗೆ ನೀರಿನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಮೈಸೂರಿನ ರಾಜಮಾತೆ ತಮ್ಮ ಆಭರಣಗಳನ್ನು ಮಾರಾಟ ಮಾಡಿ ಕೆಆರ್ಎಸ್ ಡ್ಯಾಂವನ್ನು ನಿರ್ಮಿಸಿದರು ಎಂದು ಗುರುರಾಘವೇಂದ್ರ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ....
ಬೆಂಗಳೂರು: ರಾಜ್ಯದ ಸಾರಿಗೆ ನೌಕರರು ಆಗಸ್ಟ್ 5ರಂದು ರಾಜ್ಯಮಟ್ಟದಲ್ಲಿ ಮುಷ್ಕರ ನಡೆಸಲು ಕರೆ ನೀಡಿದ್ದರೆ, ಇದೀಗ ಕರ್ನಾಟಕ ಹೈಕೋರ್ಟ್ ನೀಡಿದ ಆದೇಶದಿಂದ ಆ ಮುಷ್ಕರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಸಾರ್ವಜನಿಕ ಹಿತದೃಷ್ಟಿಯಿಂದ, ಹೈಕೋರ್ಟ್ ನಾಳೆ (ಆಗಸ್ಟ್ 5)...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಾರಿಗೆ ನೌಕರರೊಂದಿಗಿನ ಸಂಧಾನ ಸಭೆ ವಿಫಲವಾದ ಹಿನ್ನೆಲೆಯಲ್ಲಿ, ಆಗಸ್ಟ್ 5 ರಂದು ಕರ್ನಾಟಕದಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಬಂದ್ ಆಗಲಿದೆ. ನೌಕರರ ಸಂಘಟನೆಗಳು ಅನಿರ್ದಿಷ್ಟಾವಧಿ ಮುಷ್ಕರ ಮಾಡಲು...
ಬೆಂಗಳೂರು: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹಾಗೂ ಜೆಎಂಎಂ ಸಂಸ್ಥಾಪಕ ಶಿಬು ಸೊರೇನ್ ಅವರ ನಿಧನ ಹಿನ್ನೆಲೆಯಲ್ಲಿ, ಆಗಸ್ಟ್ 5 ರಂದು ನಿಗದಿಯಾಗಿದ್ದ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪ್ರತಿಭಟನೆ ಈಗ ಆಗಸ್ಟ್ 8ಕ್ಕೆ ಮುಂದೂಡಲಾಗಿದೆ. ಪ್ರಜಾಪ್ರಭುತ್ವದ...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರದೇಶದ ಆಡಳಿತವನ್ನು ಮತ್ತಷ್ಟು ಸುಧಾರಿಸಲು ಜಿಬಿಎ ಅಡಿಯಲ್ಲಿರುವ ಐದು ನೂತನ ನಗರ ನಿಗಮಗಳಿಗೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಗಳು ಮುಂದಿನ ವರ್ಷದ ಆರಂಭದಲ್ಲಿ ನಡೆಯುವ ಸಾಧ್ಯತೆಗಳಿವೆ. ಬಿಬಿಎಂಪಿ ಚುನಾವಣೆ ಹಿನ್ನಲೆ:198 ವಾರ್ಡ್ಗಳನ್ನು...
ಬೆಂಗಳೂರು: ಕರ್ನಾಟಕ ಸಾರಿಗೆ ನೌಕರರ ಸಂಘಟನೆಗಳು ಇಂದು (ಆಗಸ್ಟ್ 5) ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಬಸ್ ಸೇವೆ ಸ್ಥಗಿತಗೊಳ್ಳುವ ಅಪಾಯವಿದೆ. KSRTC, BMTC, NWKRTC, ಮತ್ತು KKRTC ಬಸ್ಗಳನ್ನು ಡಿಪೋಗಳಿಂದ...