ದೇವೇಗೌಡರ ಕುಟುಂಬವನ್ನು ಹೊಗಳಿದ ರಾಜಣ್ಣ- ಕೈ ನಾಯಕರ ಕಕ್ಕಾಬಿಕ್ಕಿ!ಹಾಸನ: ರಾಜಕೀಯ ಕಾರಣಕ್ಕೆ ಸದಾ ಸುದ್ದಿಯಲ್ಲಿರೋ ಸಚಿವ ರಾಜಣ್ಣ ದೊಡ್ಡಗೌಡ್ರ ಕುಟುಂಬವನ್ನು ವೇದಿಕೆ ಕಾರ್ಯಕ್ರಮದಲ್ಲಿ ಹಾಡಿಹೊಗಳಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ,ಭಾನುವಾರ ಗೂಳಿಹೊನ್ನೇನಹಳ್ಳಿ ಗೇಟ್ನಲ್ಲಿ ನಿರ್ಮಾಣವಾಗಿರುವ ನುಗ್ಗೇಹಳ್ಳಿ ಮೊರಾರ್ಜಿ...
ಬೆಂಗಳೂರು: ಕಾಂಗ್ರೆಸ್ಸಿನತ್ತ ದೇಶದ ಒಬಿಸಿ ಸಮುದಾಯಗಳನ್ನು ಸೆಳೆಯಲು ರಾಷ್ಟ್ರೀಯ ಸಲಹಾ ಮಂಡಳಿಯನ್ನು ಎಐಸಿಸಿ ರಚನೆ ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಮಂಡಳಿಯ ನೇತೃತ್ವ ವಹಿಸಲಿದ್ದಾರೆ ಎಂಬ ಸುದ್ದಿ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ.ಮುಖ್ಯ ಮಂತ್ರಿ...
ಬೆಂಗಳೂರು: ಕರ್ನಾಟಕ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಮ್ಮೆ ಲಾರಿ ಮುಷ್ಕರದ ಕಾವು ಜೋರಾಗಿದೆ. ಕರ್ನಾಟಕ ರಾಜ್ಯ ಪಡಿತರ ಆಹಾರ ಧಾನ್ಯಗಳ ಸಗಟು ಹಾಗೂ ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರ ಸಂಘವು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜುಲೈ 7ರಿಂದ...
ಬೆಂಗಳೂರು: ನಮ್ಮ ಮೆಟ್ರೋದ ಹಳದಿ ಮಾರ್ಗ ವಿಳಂಬವನ್ನು ಖಂಡಿಸಿ ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಶನಿವಾರ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.ಎಲೆಕ್ಟ್ರಾನಿಕ್ ಸಿಟಿಗೆ ಹಳದಿ ಮಾರ್ಗವನ್ನು ಶೀಘ್ರ ಆರಂಭಿಸಲು ಒತ್ತಾಯಿಸಿ ಬಿಜೆಪಿ ನಾಯಕರು...
ಬೆಂಗಳೂರು ಮೆಟ್ರೋ ರೈಲು ಸಂಚಾರದಲ್ಲಿ ಜುಲೈ 6, 2025ರಂದು ತಾತ್ಕಾಲಿಕವಾಗಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಮಾಹಿತಿ ನೀಡಿದೆ. ನಿರ್ವಹಣಾ ಕಾಮಗಾರಿಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದರಿಂದ ಪ್ರಯಾಣಿಕರಿಗೆ ಕೆಲವು...
ಬೆಂಗಳೂರು: ತಮಿಳು ನಟ ಕಮಲಹಾಸನ್ಗೆ ಕರ್ನಾಟಕದ ಕೋರ್ಟ್ ಇನ್ನೊಂದು ಶಾಕ್ ನೀಡಿದೆ. ಕನ್ನಡದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡದಂತೆ ನಟ ಕಮಲ್ ಹಾಸನ್ಗೆ ನಿರ್ದೇಶಿಸಿ ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯ ನಿರ್ಬಂಧ ಆಜ್ಞೆ ಹೊರಡಿಸಿದೆ. ಕನ್ನಡ...
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಗೆ ದುರಹಂಕಾರ ಜಾಸ್ತಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ,ಈ ಬಗ್ಗೆ ಇಂದು ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಎಂಎಲ್ಸಿ ರವಿಕುಮಾರ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಬಗ್ಗೆ...
ಬೆಂಗಳೂರು: ಶಾಲಿನಿ ರಾಜನೀಶ್ ಅವರ ಬಗ್ಗೆ ಕೀಳಾಗಿ ಮಾತನಾಡಿರುವ ಎಂಎಲ್ಸಿ ರವಿಕುಮಾರ್ ಗೆ ನಾಯಿಗೆ ಬರುವ ಮೂರು ಕಾಯಿಲೆ ಬಂದಿದೆ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದರು,ವಿಧಾನಸೌಧದಲ್ಲಿ ಶುಕ್ರವಾರ ಮಾತನಾಡಿದ ಪ್ರದೀಪ್ ಈಶ್ವರ್...
ಬೆಂಗಳೂರು: ಕೆಲ ದಿನಗಳಿಂದ ಹೈದಯಾಘಾತದಿಂದ ಅನೇಕ ಜನ ಸಾವನ್ನಪ್ಪಿದ್ದಾರೆ, ಅದರಲ್ಲೂ ಹಾಸನ ಜಿಲ್ಲೆಯೊಂದರಲ್ಲೇ 23 ಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ, ಈ ಬಗ್ಗೆ ಸರ್ಕಾರ ಸಹ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ, ಈ ನಡುವೆ ಕೊರೊನಾ ಲಸಿಕೆಯ ಅಡ್ಡ...
ಖ್ಯಾತ ನಟಿ ಮತ್ತು ಭರತನಾಟ್ಯ ಕಲಾವಿದೆ ಭಾವನಾ ರಾಮಣ್ಣ ತಮ್ಮ 40ನೇ ವಯಸ್ಸಿನಲ್ಲಿ ತಾಯಿಯಾಗುವ ಖುಷಿಯ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಐವಿಎಫ್ (In Vitro Fertilization) ತಂತ್ರಜ್ಞಾನದ ಮೂಲಕ ಈಗ ಆರು ತಿಂಗಳ ಗರ್ಭಿಣಿಯಾಗಿರುವ ಭಾವನಾ, ಒಂದಲ್ಲ,...