ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ಇವತ್ತು ನಾನೇ ಕೊನೆಯ ಭಾಷಣಕಾರ. ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ” ಎಂದು ಅಧ್ಯಕ್ಷರಿಗೆ ಹಾಸ್ಯಮಯವಾಗಿ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ...
ಬೆಂಗಳೂರು, ಜೂನ್ 27: ಪರಿಸರ ಸಂರಕ್ಷಣೆ ಹಾಗೂ ಕೆರೆಗಳ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ “ಹಸಿರು ಆಂದೋಲನ”ಕ್ಕೆ ಶಾಸಕ ಹಾಗೂ ಮಾಜಿ ಸಚಿವ ಎಸ್.ಟಿ. ಸೋಮಶೇಖರ್ ಚಾಲನೆ ನೀಡಿದ್ದಾರೆ.ಕ್ಷೇತ್ರದ ವಿವಿಧ ವಾರ್ಡ್ಗಳು...
ಬೆಂಗಳೂರು: ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡಬೇಕಾದ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಅಧಿಕೃತ ಕರ್ತವ್ಯದ ವೇಳೆ ಪಡೆದಿದ್ದ ಮಹಿಳೆಯೊಬ್ಬರ ವೈಯಕ್ತಿಕ ಮಾಹಿತಿಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ಬೆಂಗಳೂರಿನಲ್ಲಿ ಚರ್ಚೆಗೆ ಗ್ರಾಸವಾಗಿದೆ. ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣ ಎಕ್ಸ್ (ಹಿಂದಿನ...
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ ಮತದಾನ ಮುಕ್ತಾಯವಾದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿದೆ. ಬಿಜೆಪಿ ಬಂಡಾಯ ಶಾಸಕರಾದ S. T. Somashekar ಮತ್ತು Shivaram Hebbar ಅವರು ಬಿಜೆಪಿ ನಾಯಕತ್ವದ ವಿರುದ್ಧ ಬಹಿರಂಗ...
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಹೊಸ ನಿಯಮಗಳು ಜಾರಿಯಾಗಲಿವೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ವಿವಿಧ ವಲಯಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಮಾಹಿತಿಯ ಪ್ರಕಾರ, ಯೋಜನೆಯಡಿ ಪ್ರತಿ ತಿಂಗಳು ₹2,000...
ಬೆಂಗಳೂರು: ರಾಜ್ಯ ವಿಧಾನಪರಿಷತ್ನ 7 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಎಂಟು ಅಭ್ಯರ್ಥಿಗಳು ಕಣದಲ್ಲಿರುವ ಈ ಚುನಾವಣೆಯಲ್ಲಿ ಕಾಂಗ್ರೆಸ್ನ ನಾಲ್ಕು ಅಭ್ಯರ್ಥಿಗಳ ಗೆಲುವು ಬಹುತೇಕ ಖಚಿತವಾಗಿದೆ ಎನ್ನಲಾಗುತ್ತಿದ್ದು, ಐದನೇ ಸ್ಥಾನಕ್ಕಾಗಿ ಭಾರೀ ಪೈಪೋಟಿ...
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಇನ್ನಷ್ಟು ತಂತ್ರಜ್ಞಾನ ಸ್ನೇಹಿಯಾಗಲು ಸಜ್ಜಾಗಿದೆ. ಮಹಿಳಾ ಪ್ರಯಾಣಿಕರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ವ್ಯವಸ್ಥಿತಗೊಳಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಸಾರಿಗೆ...
ರಾಮನಗರ: ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮಹತ್ವದ ಶಾಸಕಾಂಗ ಸಭೆ ಇಂದು ಸಂಜೆ 6.30ಕ್ಕೆ ರಾಮನಗರ ಜಿಲ್ಲೆಯ ಬಿಡದಿಯ ವಂಡರ್ ಲಾ ರೆಸಾರ್ಟ್ನಲ್ಲಿ ನಡೆಯಲಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ...
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಸಿದ್ಧತೆಗಳು ಜೋರಾಗಿದ್ದು, ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಕೆ ಮಾಡಬೇಕಾಗುವ ಸಾಧ್ಯತೆ ಇದೆ. ಯೋಜನೆಗಳ ದುರುಪಯೋಗ ತಡೆಯುವ ಜೊತೆಗೆ ಅನರ್ಹರನ್ನು ಪಟ್ಟಿಯಿಂದ ಹೊರಗಿಡುವ ಮೂಲಕ ಸರ್ಕಾರ...
ಬೆಂಗಳೂರು: ಪ್ರಭಾತ್ ಆರ್ಟ್ಸ್ ಇಂಟರ್ನ್ಯಾಷನಲ್ ವತಿಯಿಂದ ಆಯೋಜಿಸಲಾದ “III” – ಭರತನಾಟ್ಯ ಮತ್ತು ಕಥಕ್ ತ್ರಯಿ ನೃತ್ಯೋತ್ಸವವು ಶಾಸ್ತ್ರೀಯ ನೃತ್ಯಾಭಿಮಾನಿಗಳಿಗೆ ವಿಶಿಷ್ಟ ಕಲಾನುಭವವನ್ನು ನೀಡಿತು. ಭರತನಾಟ್ಯ ಮತ್ತು ಕಥಕ್ ಎಂಬ ಎರಡು ಶ್ರೇಷ್ಠ ಭಾರತೀಯ ನೃತ್ಯಪ್ರಕಾರಗಳ...