ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸಂಜೆ ನವದೆಹಲಿಯಿಂದ ಹಿಂದಿರುಗಿದ ತಕ್ಷಣ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದ್ದಾರೆ. ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ್, ವಸತಿ ಸಚಿವ ಜಮೀರ್ ಅಹ್ಮದ್...
ಪ್ರತಿದಿನ ರಸ್ತೆಗಿಳಿಯುವ ಲಕ್ಷಾಂತರ ವಾಹನಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ಇಂಧನಗಳು ಅತ್ಯಗತ್ಯ. ಜಾಗತಿಕ ಮಾರುಕಟ್ಟೆಯಲ್ಲಿ ಈ ಇಂಧನಗಳಿಗೆ ಭಾರೀ ಬೇಡಿಕೆಯಿದ್ದು, ಕಚ್ಚಾತೈಲವನ್ನು ಸಂಸ್ಕರಿಸಿ ತಯಾರಿಸಲಾಗುವ ಈ ಇಂಧನಗಳು ಕಾರ್ಖಾನೆಗಳು, ಲಘು ಮತ್ತು ಭಾರಿ ವಾಹನಗಳು, ಹಾಗೂ...
ಬೆಂಗಳೂರು: ರಾಜ್ಯದಲ್ಲಿ ಸದ್ಯ ರಾಪಿಡೋ ಬೈಕ್ ಟ್ಯಾಕ್ಸಿಗೆ ಬ್ರೇಕ್ ಹಾಕಲಾಗಿದೆ, ಆದರೆ ಇನ್ಮುಂದೆ ಸ್ವಿಗ್ಗಿ, ಝೊಮ್ಯಾಟೊ, ಅಮೆಜಾನ್, ಫ್ಲಿಪ್ ಕಾರ್ಟ್ಗೂ ಶಾಕ್ ಕೊಡಲು ಕೇಂದ್ರ ಸರ್ಕಾರ ಮುಂದಾಗಿದೆ,ಸಾಮಾನ್ಯವಾಗಿ ಸರಕು ಸಾಗಣೆ, ಪ್ರಯಾಣಕ್ಕೆ ಯೆಲ್ಲೊ ಬೋರ್ಡ್ ವಾಹನಗಳನ್ನು...
ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರ ಎರಡು ದಿನಗಳ ದೆಹಲಿ ಪ್ರವಾಸದಲ್ಲಿ ಮೊದಲ ದಿನ ಕಾಂಗ್ರೆಸ್ ಹೈಕಮಾಂಡ್ ರಾಷ್ಟ್ರಪತಿ ಹಾಗೂ ಹಣಕಾಸು ಸಚಿವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ, ಸಿಎಂ ಗೆ ಹೈಕಮಾಂಡ್ ಖಡಕ್ ಸೂಚನೆಗಳನ್ನು ನೀಡಿದ್ದಾರೆ,ಗ್ಯಾರಂಟಿ ಗ್ಯಾರಂಟಿ...
ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯ ವಿರುದ್ಧ ಅಸಮಾಧಾನಗೊಂಡಿರುವ ಮಹಾನಗರ ಪಾಲಿಕೆ ನೌಕರರು ಸಾಮೂಹಿಕವಾಗಿ ರಜೆ ಹಾಕಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.ಜುಲೈ 7 ರಂದು ರಾಜ್ಯದ ಒಟ್ಟು 10 ಮಹಾನಗರ ಪಾಲಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 70 ಸಾವಿರಕ್ಕೂ ಅಧಿಕ ಪಾಲಿಕೆ...
ಬೆಂಗಳೂರು; ಇಂದು ಮತ್ತು ನಾಳೆ ಜೂ.25 & ಜೂ.26 ಬೆಂಗಳೂರಿನ ಕೆಲ ಏರಿಯಾಗಳಲ್ಲಿ ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ನಡೆಸಬೇಕಿರುವ ಕಾರಣ ನಗರದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಕೆಪಿಟಿಸಿಎಲ್ ತಿಳಿಸಿದೆ, ಜೂನ್...
ಬೆಂಗಳೂರು: ದುಡ್ಡು ಕೊಟ್ಟವರಿಗೆ ಮನೆ ಎಂಬಂತೆ ರಾಜ್ಯ ಸರ್ಕಾರದ ವಸತಿ ಇಲಾಖೆಯ ವಿರುದ್ಧ ಆಳಂದ ಕ್ಷೇತ್ರದ ಶಾಸಕ ಬಿ ಆರ್ ಪಾಟೀಲ್ ಅವರು ಮಾಡಿರುವ ಗಂಭೀರ ಆರೋಪದ ಹಗರಣವು ಸರ್ಕಾರದಲ್ಲಿ ಕಿಡಿ ಹೊತ್ತಿಸಿದೆ,ಈ ಬಗ್ಗೆ ಪ್ರತಿಕ್ರಿಯೆ...
ಡಾ. ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯವು ಪ್ರತಿಷ್ಟಿತ ಸಂಸ್ಥೆಯಾಗಿದ್ದು ಕರ್ನಾಟಕ ಸರ್ಕಾರದ ಅನುದಾಕ್ಕೆ ಒಳಪಟ್ಟಿರುತ್ತದೆ ಇದು 45 ವರ್ಷಕ್ಕೂ ಹೆಚ್ಚು ಕಾಲಗಳಿಂದಲೂ ಉನ್ನತ ಶಿಕ್ಷಣ ನೀಡುತ್ತಾ ಕರ್ನಾಟಕ ಸರ್ಕಾರದ ಎಲ್ಲಾ ನಿಯಮಾವಳಿ ಗಳನ್ನು ಪಾಲಿಸುತ್ತಾ ಕರ್ನಾಟಕ ರಾಜ್ಯದ...
ನಾದಬ್ರಹ್ಮ ಹಂಸಲೇಖ (Hamsalekha) ಅವರ 74ನೇ ಹುಟ್ಟುಹಬ್ಬದ ಪ್ರಯುಕ್ತ ತಮ್ಮ ಚೊಚ್ಚಲ ನಿರ್ದೇಶನದ ಸಿನಿಮಾದ ಘೋಷಣೆ ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ಹಂಸಲೇಖ ಅವರ ಆಪ್ತ ಗೆಳೆಯರು, ನಿರ್ದೇಶಕರು ಹಾಗೂ ಕ್ರೇಜಿಸ್ಟಾರ್ ರವಿಚಂದ್ರನ್ (Ravichandran) ಆಗಮಿಸಿ ಶುಭಾಶಯ...
ಬೆಂಗಳೂರು : ಬಿಬಿಎಂಪಿಯ ಹಲವು ಭ್ರಷ್ಟಾಚಾರಗಳ ಪೈಕಿ ಈಗ ಸಾರ್ವತ್ರಿಕ ವರ್ಗಾವಣೆಯಲ್ಲಿ ದಂಧೆ ನಡೆದಿರುವ ಆರೋಪ ಕೇಳಿಬಂದಿದೆ. ಯಾವುದೇ ಸೇವಾಜೇಷ್ಟತೆ, ಅರ್ಹತೆ, ಅನುಭವಗಳನ್ನು ಪರಿಗಣನೆಗೆ ತೆಗೆದುಕೊಳ್ಳದೆ ಬೇಕಾಬಿಟ್ಟಿ ವರ್ಗಾವಣೆ ಮಾಡಿದ್ದಾರೆಂದು ಸ್ವತಃ ಸಿಬ್ಬಂದಿಗಳೇ ಆಕ್ರೋಶ ಹೊರಹಾಕಿದ್ದಾರೆ....