ಬೆಂಗಳೂರು: ಯಶವಂತಪುರ ಕ್ಷೇತ್ರದ ಕುಂಬಳಗೋಡುನಲ್ಲಿ ಇರುವ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಗಣಪತಿ ಹಬ್ಬವನ್ನು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ವಿಜೃಂಭಣೆಯಿಂದ ಆಚರಿಸಿದರು, ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಡಾ.ರೋಹಿತ್ ಕೆ ಸಿ ಅವರು ಮಾತನಾಡುತ್ತ ಗಣೇಶ ಚುತುರ್ಥಿ...
ದಕ್ಷಿಣದ ಖ್ಯಾತ ನಟ ಸಮಂತಾ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿಯೊಂದನ್ನು ನೀಡಿದ್ದಾರೆ. ತಮಗಿರುವ ಖಾಯಿಲೆಗಾಗಿ ಸ್ಟಿರಾಯ್ಡ್ ತೆಗೆದುಕೊಂಡಿದ್ದರಿಂದ ತಮ್ಮ ದೇಹದ ಚರ್ಮ ಹಾಳಾಗಿದೆ ಎಂದು ಅವರು ಹೇಳಿದ್ದಾರೆ. ತಾವು ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಯಾವುದೇ ಫೋಟೋ ಹಾಕಲಿ,...
ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಬಾರಿ ‘ಸರಳ ಮತ್ತು ಅರ್ಥಪೂರ್ಣ’ ದಸರಾ ಆಚರಿಸಲು ನಿರ್ಧರಿಸಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಶುಕ್ರವಾರ ಹೇಳಿದ್ದಾರೆ. ಮಳೆಯ ಅಭಾವದಿಂದ ರಾಜ್ಯದಲ್ಲಿ...
ಮಂಡ್ಯ: ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನವೂ 5000 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕು ಎಂಬ ಸುಪ್ರೀಂಕೋರ್ಟ್ ಆದೇಶ ಮತ್ತು ಅದರ ಸೂಚನೆಯಂತೆ ನೀರು ಬಿಡುಗಡೆ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕಾವೇರಿ ಕೊಳ್ಳದಲ್ಲಿ...
ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ. ಪಕ್ಷದೊಳಗೆ ಅಥವಾ ಹೊರಗಿನವರ ಕೈಗೊಂಬೆಯಂತೆ ವರ್ತಿಸಲು ನನಗೆ ಸಾಧ್ಯವಿಲ್ಲ. ಏಕೆಂದರೆ, ನಾನು ಪಕ್ಷದ ‘ರಚನಾತ್ಮಕ ಕಾರ್ಯಕರ್ತ’ ಎಂದು ಬಿಜೆಪಿ ಹಿರಿಯ ಮುಖಂಡ ವಿ ಸೋಮಣ್ಣ ಬುಧವಾರ...
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡವು ಮುಂಬರುವ ಡಬ್ಲ್ಯುಪಿಎಲ್ ಆವೃತ್ತಿಗೆ ಲ್ಯೂಕ್ ವಿಲಿಯಮ್ಸ್ ಅವರನ್ನು ಹೊಸ ಕೋಚ್ ಆಗಿ ನೇಮಿಸಲು ಸಜ್ಜಾಗಿದೆ. ಮಹಿಳಾ ಪ್ರೀಮಿಯರ್ ಲೀಗ್ನ ಆರಂಭಿಕ ಆವೃತ್ತಿಯಲ್ಲಿ ಸ್ಮೃತಿ ಮಂಧಾನಾ ಮತ್ತು ತಂಡವು ದಯನೀಯ...
ಬೆಂಗಳೂರು: ದೇಶದ ಎರಡು ಐಟಿ ಹಬ್ಗಳನ್ನು ಜೋಡಿಸುವ ಬೆಂಗಳೂರು-ಹೈದ್ರಾಬಾದ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಆಗಸ್ಟ್ 24ರಂದು ಚಾಲನೆ ದೊರೆಯಲಿದೆ. ಅದಕ್ಕೆ ಪೂರ್ವಭಾವಿಯಾಗಿ ಸೆ. 21ರಂದು (ಗುರುವಾರ) ಟ್ರಯಲ್ ರನ್ ನಡೆಯುತ್ತಿದೆ. ಹಾಗಿದ್ದರೆ ಈ ರೈಲಿನ ಮಹತ್ವ,...
ಇತ್ತೀಚೆಗಷ್ಟೇ 7 ಚಿರತೆ ಮರಿಗಳು ವೈರಸ್ ಸೋಂಕಿನಿಂದಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಮೃತಪಟ್ಟ ಬೆನ್ನಲ್ಲೇ ಈಗ 13 ಜಿಂಕೆಗಳು ಮೃತಪಟ್ಟಿವೆ. ಈ ಜಿಂಕೆಗಳನ್ನು ಸೆಂಟ್ ಜಾನ್ಸ್ ಮೆಡಿಕಲ್ ಆಸ್ಪತ್ರೆ ಆವರಣದಿಂದ ಬನ್ನೇರುಘಟ್ಟಕ್ಕೆ ಸ್ಥಳಾಂತರಿಸಲಾಗಿತ್ತು. ಸ್ಥಳಾಂತರಿಸಿದ ತಿಂಗಳ ಅವಧಿಯಲ್ಲಿ ಒಟ್ಟು 13 ಜಿಂಕೆಗಳ ಸಾವಾಗಿವೆ.. ಈ ಜಿಂಕೆಗಳನ್ನು ಸೆಂಟ್ ಜಾನ್ಸ್ ಮೆಡಿಕಲ್...
ಈಶ್ವರ ಮತ್ತು ಪಾರ್ವತಿಯರ ಪುತ್ರ ಗಣೇಶನನ್ನು ಭೂಮಿಗೆ ಸ್ವಾಗತಿಸುವ ಸಲುವಾಗಿ ಗಣೇಶನನ್ನು ಕೂರಿಸಲಾಗುತ್ತದೆ. ಅದೇ ರೀತಿ ಆತನ್ನು ಪೂಜಿಸಿ, ಪುನಃ ಕೈಲಾಸಕ್ಕೆ ಗಣೇಶನನ್ನು ಕಳುಹಿಸುವ ಪ್ರಯುಕ್ತ ಮನೆಯಲ್ಲಿಟ್ಟು ಪೂಜಿಸಿದ ಗಣೇಶನ ವಿಗ್ರಹವನ್ನು ನೀರಿನಲ್ಲಿ ಮುಳುಗಿಸಲಾಗುತ್ತದೆ. ಗಣೇಶನನ್ನು...
ಬೆಂಗಳೂರು: ಇದೇ ಮೊದಲ ಬಾರಿಗೆ ಸಂಪೂರ್ಣವಾಗಿ ಭಾರತದ ಆತಿಥ್ಯದಲ್ಲಿ ಐಸಿಸಿ ಏಕದಿನ ವಿಶ್ವಕಪ್ ನಡೆಯುತ್ತಿದೆ. ಈ ಮಹತ್ವದ ಟೂರ್ನಿ ಅಕ್ಟೋಬರ್ 5ರಿಂದ ಆರಂಭವಾಗಿ ನವೆಂಬರ್ 19ರ ತನಕ ನಡೆಯಲಿದೆ. ಈ ಟೂರ್ನಿಗೆ ವಿಶೇಷ ಅತಿಥಿಯಾಗಿ ರಜನಿಕಾಂತ್...