ಬೆಂಗಳೂರು: ಎಸ್ ಎಂ ಕೃಷ್ಣ ನಿಧನದಿಂದ ಕರುನಾಡು ಬಡವಾಗಿದೆ, ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಗಲಿದೆ ಮಹಾನ್ ಚೇತನಕ್ಕೆ ವಿಶಿಷ್ಟ ರೀತಿ ಗೌರವ ಸಲ್ಲಿಸಲು ತೀರ್ಮಾನಿಸಲಾಗಿದೆ,ಮಂಡ್ಯದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಎಸ್.ಎಂ.ಕೃಷ್ಣ ಅವರ ಉಪಸ್ಧಿತಿ ಸಮ್ಮೇಳನದ...
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಂತಿಮಯಾತ್ರೆ ಬೆಂಗಳೂರಿನಿಂದ ಅವರ ಹುಟ್ಟೂರು ಮದ್ದೂರು ತಾಲೂಕಿನ ಸೋಮನಹಳ್ಳಿಯ ಕಡೆಗೆ ಸಾಗುತ್ತಿದೆ. ಇಂದು (ಡಿ 11) ಮಧ್ಯಾಹ್ನ ಮೂರು ಗಂಟೆಯ ನಂತರ ಅವರ ಅಂತಿಮ ಸಂಸ್ಕಾರ ವಿಧಿವಿಧಾನ...
ಬೆಂಗಳೂರು: ರಾಮೋಜಿ ಸಮೂಹ ಸಂಸ್ಥೆಗಳ ಕಂಪನಿಗಳಲ್ಲಿ ಒಂದಾದ ಮಾರ್ಗದರ್ಶಿ ಚಿಟ್ಫಂಡ್ ಪ್ರೈವೇಟ್ ಲಿಮಿಟೆಡ್ ಇಂದಿನಿಂದ ಮತ್ತೊಂದು ಶಾಖೆ ರಾಜ್ಯದಲ್ಲಿ ಕಾರ್ಯಾರಂಭಿಸಲಿದೆ. 119ನೇ ಶಾಖೆ ಬೆಂಗಳೂರಿನ ಕೆಂಗೇರಿಯಲ್ಲಿ ಲೋಕಾರ್ಪಣೆ ಆಗಿದೆ. ಅತ್ಯಂತ ವಿಶ್ವಾಸಾರ್ಹ ಮತ್ತು ಗ್ರಾಹಕರ ಸ್ನೇಹಿಯಾಗಿರುವ...
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನಕ್ಕೆ ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಅವರು ಕೆಂಗೇರಿಯಲ್ಲಿ ಎಸ್ ಎಂ ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಪುಷ್ಪಾಚಾರಣೆ ಮಾಡಿ ಸಂತಾಪ ಸೂಚಿಸಿದರು. ಈ ಸಂದರ್ಭದಲ್ಲಿ ಅವರು ಮಾತನಡುತ್ತ...
ಕರ್ನಾಟಕದ ಮಾಜಿ ಸಿಎಂ ಎಸ್.ಎಂ. ಕೃಷ್ಣ (SM Krishna) ಅವರ ಅಂತಿಮ ದರ್ಶನಕ್ಕೆ ಶಿವಣ್ಣ ಆಗಮಿಸಿದರು. ಅವರೊಂದಿನ ಒಡನಾಟವನ್ನು ಶಿವಣ್ಣ (Shivarajkumar) ಸ್ಮರಿಸಿದರು. ವೀರಪ್ಪನ್ ಅಪ್ಪನ ಅಪಹರಣ ಮಾಡಿದ ಸಂದರ್ಭದಲ್ಲಿ ಎಸ್.ಎಂ ಕೃಷ್ಣರವರು ನಮ್ಮ ಕುಟುಂಬದ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ (SM Krishna) ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಸರ್ಕಾರಿ ರಜೆಯನ್ನು (Government Holidays) ಘೋಷಣೆ ಮಾಡಲಾಗಿದೆ. ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಬೆಳಗಾವಿಯಿಂದ ಬೆಂಗಳೂರಿನ ಸದಾಶಿವ ನಗರಕ್ಕೆ ಆಗಮಿಸಿ...
ಬೆಂಗಳೂರು: ರಾಜಕೀಯ ಮುತ್ಸದ್ದಿ ಎಸ್ ಎಂ ಕೃಷ್ಣ ಅವರು ನಿಧನದ ಸುದ್ದಿ ಇಡೀ ಕರುನಾಡಿಗೆ ಬರಸಿಡಿಲು ಬಡಿದಂತಾಗಿದೆ, ತನ್ನ ಗುರುವನ್ನು ಕಳೆದುಕೊಂಡು ಡಿಸಿಎಂ ಡಿಕೆಶಿ ದಿಗ್ಬ್ರಾಂತರಾಗಿದ್ದಾರೆ,ವಿಷಯ ತಿಳಿದು ಬೆಳಗಾವಿಯಿಂದ ಬೆಂಗಳೂರಿನಗೆ ಆಗಮಿಸಿದ ಡಿಕೆಶಿ ಎಸ್ ಎಂ...
ಬೆಂಗಳೂರು: ಬಿಪಿಎಲ್ ಕಾರ್ಡ್ ಪರಿಷ್ಕರಣೆ ರಾಜ್ಯದಲ್ಲಿ ದೊಡ್ಡ ಸದ್ದು ಮಾಡುತ್ತಿದೆ, ಈಗಾಗಲೇ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದ್ದು, ರದ್ದಾಗಿರುವ ಕಾರ್ಡ್ ಗಳ ಮರುಪರಿಷ್ಕರಣೆಗೆ ಚಾಲನೆ ಸಿಕ್ಕಿದೆ,ತಾತ್ಕಾಲಿಕವಾಗಿ ಕೈಬಿಡಲಾಗಿದ್ದ ಅದ್ಯತಾ ಪಡಿತರ ಚೀಟಿಗಳನ್ನು ಎಪಿಎಲ್ ಗೆ ಪರಿವರ್ತಿಸುವ...
ಬೆಂಗಳೂರು : ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲರಾಗಿದ್ದ ಎಸ್. ಎಂ. (ಸೋಮನಹಳ್ಳಿ ಮಲ್ಲಯ್ಯ) ಕೃಷ್ಣ ಅವರು ಇಂದು ಬೆಳಗಿನಜಾವ 2.30 ರ ಸುಮಾರಿಗೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು....
ಬೆಂಗಳೂರು: ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ ನಾಗರಿಕರಿಗೆ ಇ-ಖಾತಾ (E-Khata) ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ವೃತ್ತಿಪರ, ಏಕ ಇ-ಖಾತಾ ನಾಗರಿಕ ಸಹಾಯವಾಣಿಯನ್ನು (9480683695) ಪ್ರಾರಂಭಿಸಲಾಗಿದೆ. ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರ ನಿರ್ದೇಶನದಂತೆ...