ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಸುತ್ತಾ ಸುಂಟರಗಾಳಿಯಂತೆ ಸುಳಿದಾಡುತ್ತಿರುವ ಮುಡಾ ಹಗರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. FIR ದಾಖಲಾದ ಮೇಲೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಮುಡಾ ಸೈಟ್ ವಾಪಸ್ ನೀಡುವುದಾಗಿ ಪತ್ರ ಬರೆದಿದ್ದಾರೆ. ಇದೀಗ ಸಿಎಂ...
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯರು ರಾಜೀನಾಮೆ ನೀಡಬೇಕು ಎಂಬುವುದರಲ್ಲಿ ಅರ್ಥವಿಲ್ಲ ಎಂದು ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಕಿಡಿಕಾರಿದ್ದಾರೆ,ಈ ಬಗ್ಗೆ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಯಾಕೆ ರಾಜೀನಾಮೆ ನೀಡಬೇಕು? ಬಿಜೆಪಿಯವರು ರಾಜೀನಾಮೆ...
ಬೆಂಗಳೂರು: ಪಿತೃಪಕ್ಷದ ಮಹಾಲಯ ಅಮಾವಾಸ್ಯೆ ಅ.2 ರಂದು ಆಚರಿಸಲಾಗುತ್ತಿದೆ. ಆದರೆ, ಅದೇ ದಿನ ಗಾಂಧಿ ಜಯಂತಿ ಕೂಡ ಆಗಿರುವುದರಿಂದ ಮಾಂಸ ಹಾಗೂ ಮದ್ಯ ಮಾರಾಟವನ್ನು ಜಿಲ್ಲಾಡಳಿತ ಹಾಗೂ ಪಾಲಿಕೆ ನಿಷೇಧಿಸಿದೆ. ಇದರಿಂದಾಗಿ ಹಿರಿಯರ ಪೂಜೆಗೆ ಮದ್ಯ ಮತ್ತು...
ಬೆಂಗಳೂರು: ಮುಡಾ ಹಗರಣದಲ್ಲಿ ಅಕ್ರಮವೆಸಗಿದ ಆರೋಪದ ಮೇಲೆ ತನಿಖೆ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಸ್ಧರು ನಿನ್ನೆ ಮೈಸೂರಿನಲ್ಲಿರುವ 14 ವಿವೇಶನಗಳನ್ನು ಹಿಂದುರಿಗಿಸಲು ಮುಂದಾಗಿದ್ದಾರೆ, ಈ ಬಗ್ಗೆ ಸಿಎಂ ಪತ್ನಿ ಪಾರ್ವತಿ ಮುಡಾ ಪ್ರಾಧಿಕಾರಕ್ಕೆ...
ಬೆಂಗಳೂರು: ಮುಡಾ ಹಗರಣ ಸಿಎಂ ಸಿದ್ದರಾಮಯ್ಯ ನವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು ಇದೀಗ ಈ ಪ್ರಕರಣದಲ್ಲಿ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೆಸರು ಸೇರಿಸಲು ಪ್ಲಾನ್ ಮಾಡಲಾಗಿದೆ,ರಾಜ್ಯದಾದ್ಯಂತ ರಾಜಕೀಯ ಸಂಚಲನ ಸೃಷ್ಟಿಸಿರುವ ಮುಡಾ ಸೈಟ್...
ಬೆಂಗಳೂರು: ಕೆಟ್ಟ ಮೇಲೆ ಬುದ್ಧಿ ಬಂತು ಎಂಬ ಗಾದೆ ಮಾತು ಸಿಎಂಗೆ (CM Siddaramaiah) ಅನ್ವಯವಾಗುತ್ತದೆ ಎಂದು ಮುಡಾ ಪ್ರಕರಣ (MUDA Scam) ಸಂಬಂಧ ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ. ಮುಡಾ ಪ್ರಕರಣ ಸಂಬಂಧಿಸಿದಂತೆ ಸಿಎಂ...
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಇಳಿಕೆಯಾಗಿಲ್ಲ, ಜನರ ಜೇಬಿಗೆ ಕತ್ತರಿ ಬೀಳುತ್ತಿದೆ, ಆದ್ರೆ ತೈಲ ಕಂಪನಿಗಳು ಮಾತ್ರ ಭರ್ಜರಿ ಲಾಭ ಗಳಿಸುತ್ತಲೇ ಇದೆ, ರಷ್ಟಾ-ಉಕ್ರೇನ್, ಇಸ್ರೇಲ್-ಲೆಬೆನಾನ್ ಯುದ್ಧದ ನಡುವೆಯೂ ಕಚ್ಚಾ ತೈಲದರ ಇಳಿಯುತ್ತಲೇ...
ಬೆಂಗಳೂರು: ತಮ್ಮ ಪತ್ನಿಗೆ ಅನುಕೂಲ ಮಾಡಿಕೊಡಲು ಅಧಿಕಾರ ದುರುಪಯೋಗ ಪಡಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅಕ್ರಮವಾಗಿ ನಿವೇಶನ ಹಂಚಿಕೆ ಮಾಡಿದ್ದಾರೆ, ಹೀಗಾಗಿ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಜಾರಿ ನಿರ್ದೇಶನಾಲಯಕ್ಕೆ ದೂರು ದಾಖಲಿಸಿದ್ದಾರೆ. ಸ್ನೇಹಮಯಿ...
ಬೆಂಗಳೂರು: ‘ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೆ ಸಮಾಧಿ ಕಟ್ಟಿ ಎಸಿಬಿ ರಚಿಸಿಕೊಂಡಿರಿ. ಇಂದು ಮುಡಾ ಹಗರಣದಿಂದ ಬಚಾವಾಗಲು ಅದೇ ಲೋಕಾಯುಕ್ತವೇ ಗತಿ’ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ‘ಸಿದ್ದರಾಮಯ್ಯನವರೇ ನಿಮ್ಮ ‘ಸಿದ್ವಿಲಾಸ’ಕ್ಕೆ...
ಬೆಂಗಳೂರು: ಒಂದೆಡೆ ಬಿಜೆಪಿ ನಾಯಕರಿಂದ ಪ್ರತಿಭಟನೆ ನಡೆಯುತ್ತಿದ್ದರೆ, ಇನ್ನೊಂದೆಡೆ ಬಿಜೆಪಿ ಅತೃಪ್ತ ನಾಯಕರು ಒಟ್ಟು ಸೇರಿ ಗೌಪ್ಯವಾಗಿ ಚರ್ಚೆ ನಡೆಸಿದ್ದಾರೆ, ಈ ಮೂಲಕ ಬಿಜೆಪಿಯ ರೆಬೆಲ್ ನಾಯಕರ ಸಭೆ ಮುಂದುವರಿದಿದೆ,ಬುಧವಾರ ಉಚ್ಛಾಟಿತ ನಾಯಕ ಈಶ್ವರಪ್ಪ ಮನೆಯಲ್ಲಿ...