ಹಾವೇರಿ: ಬೆಂಗಳೂರಿನ ಪ್ರತಿಷ್ಠಿತ ಜಿಟಿ ಮಾಲ್ ನಲ್ಲಿ ರೈತನಿಗೆ ಅವಮಾನ ಪ್ರಕರಣಕ್ಕೆ ಸಂಬಂಧಪಟ್ಟಂತೆ ರೈತನ ಹುಟ್ಟೂರು ಅರೆಮಲ್ಲಾಪುರ ಗ್ರಾಮದಲ್ಲಿ ಭಾರಿ ಆಕ್ರೋಶ ಹೊರಹಾಕಿದ್ದು, ರಾಜಕಾರಣಿಗಳು ಪಂಚೆ ಹಾಕಿದರೆ ಒಳಗೆ ಬಿಡುತ್ತೀರಿ ನಮ್ಮನ್ನ ಯಾಕೆ ಬಿಡಲ್ಲ ಎಂದು...
ಬೆಂಗಳೂರು; ವಾಲ್ಮೀಕಿ ನಿಗಮದಲ್ಲಿ ನಡೆದ ಬಹುಕೋಟಿ ರೂ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಬಿ ನಾಗೇಂದ್ರ ಅವರ ಪತ್ನಿ ಮಂಜುಳಾರನ್ನು ವಶಕ್ಕೆ ಪಡೆದಿದ್ದಾರೆ, ಮಹತ್ವದ ಬೆಳವಣಿಗೆಯಲ್ಲಿ ಇ.ಡಿ. ಅಧಿಕಾರಿಗಳು ಮಂಜುಳಾರವರನ್ನು ವಿಚಾರಣೆಗಾಗಿ ಬಂಧನಕ್ಕೊಳಪಡಿಸಿದ್ದು...
ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ (Job Reservation) ಕರ್ನಾಟಕ ಸರ್ಕಾರ (Karnataka Government) ಮಹತ್ವದ ಹೆಜ್ಜೆ ಇಟ್ಟಿದೆ. ಸಿ ಮತ್ತು ಡಿ ದರ್ಜೆ ಉದ್ಯೋಗಳಲ್ಲಿ 100% ಮೀಸಲಾತಿಗೆ ತೀರ್ಮಾನಿಸಿದೆ. ನಿಯಮ ಉಲ್ಲಂಘಿಸಿದರೆ 25 ಸಾವಿರ...
ಬೆಂಗಳೂರು: ಕಳ್ಳತನಕ್ಕೆಂದು ಬಂದ ಕಳ್ಳ ಕತ್ತಲಲ್ಲಿ ಮೊಬೈಲ್ ಟಾರ್ಚ್ ಆನ್ ಮಾಡಲು ಹೋಗಿ ಎಮರ್ಜೆನ್ಸಿ ನಂಬರಿ (112)ಗೆ ಕರೆ ಮಾಡಿ ಪೊಲೀಸರ ಅತಿಥಿಯಾದ ಘಟನೆ ನಗರದಲ್ಲಿ ನಡೆದಿದೆ. ಆಶಾ ಕಾರ್ಯಕರ್ತೆಯರಿಗೆ ಹಂಚಲು ಜಯನಗರ 2ನೇ ಬ್ಲಾಕ್ನಲ್ಲಿರುವ...
ನವದೆಹಲಿ: ಇನ್ನು ಕೆಲವೇ ದಿನಗಳಲ್ಲಿ 2024-25ನೇ ಸಾಲಿನ ಕೇಂದ್ರ ಸಾಮಾನ್ಯ ಬಜೆಟ್ ಮಂಡನೆಯಾಗಲಿದೆ. ಈ ಸಂದರ್ಭದಲ್ಲಿ ಯಾವ ರಾಜ್ಯಕ್ಕೆ ಎಷ್ಟು ಅನುದಾನ ಸಿಗಲಿದೆ, ಯಾವುದಕ್ಕೆ ಪ್ರಾಶಸ್ತ್ಯ ನೀಡಲಿದೆ ಎಂಬಿತ್ಯಾದಿ ಚರ್ಚೆಯಾಗುತ್ತಿದೆ. ವಿಶೇಷ ವರ್ಗದ ಸ್ಥಾನಮಾನಕ್ಕೆ ಬೇಡಿಕೆಗಳ ಮಧ್ಯೆ,...
ಬೆಂಗಳೂರು: ನಗರದ ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಬಿಬಿಎಂಪಿ, ಸಾರಿಗೆ ಇಲಾಖೆ ಜೊತೆ ಚರ್ಚೆ ಮಾಡಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಡಾ. ಜಿ ಪರಮೇಶ್ವರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಶಾಸಕ ಎಸ್....
ಶಿವಮೊಗ್ಗ: ಜರ್ಮನಿ ದೇಶದಲ್ಲಿ ನರ್ಸ್ ಆಗಿ ಕಾರ್ಯ ನಿರ್ವಹಿಸಿ, ಅಲ್ಲಿಯೇ ಉದ್ಯೋಗ ಕಂಡುಕೊಳ್ಳುವ ಅವಕಾಶವನ್ನು ಮೇ. ಟ್ಯಾಲೆಂಟ್ ಆರಂಜ್ ಸಂಸ್ಥೆ ನೀಡಿದೆ. ಜರ್ಮನಿ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಿವಮೊಗ್ಗದಲ್ಲಿರುವ ಮೇ. ಟ್ಯಾಲೆಂಟ್ ಆರಂಜ್ ಸಂಸ್ಥೆಯು ಬಿಎಸ್ಸಿ/ ಜಿಎನ್ಎಂ...
ಬೆಂಗಳೂರು: ರಾಗಿಗುಡ್ಡದಲ್ಲಿ (Ragigudda) ದಕ್ಷಿಣ ಭಾರತದ ಅತಿ ಎತ್ತರದ ರೋಡ್-ಕಮ್-ರೈಲು ಮೇಲ್ಸೇತುವೆ (Double-Deck Flyover) ಇಂದು ಲೋಕಾರ್ಪಣೆಗೊಳ್ಳಲಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...
ವಾಷಿಂಗ್ಟನ್: ಪ್ರತಿ ಗಂಟೆಗೆ 73,055 ಕಿಲೋಮೀಟರ್ ವೇಗದಲ್ಲಿ ಭೂವಿಯ ಮೂಲಕ ಹಾದುಹೋಗುವ ಕ್ಷುದ್ರಗ್ರಹ (ಎನ್ ಎಫ್ 2024) ಕುರಿತು ನಾಸಾ ಎಚ್ಚರಿಕೆಯನ್ನು ನೀಡಿದೆ, ಈ ಕ್ಷುದ್ರಗ್ರಹವು 67 ಮೀಟರ್ ಉದ್ದವಿದೆ,ಜುಲೈ 17 (ಇಂದು) ಸಂಜೆ 4:58...
ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ನಿಲುವು ಅಕ್ಷಮ್ಯ ಅಪರಾಧವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ ಗುಡುಗಿದರು,ಹಗರಣದಲ್ಲಿ ಸಚಿವರ-ಶಾಸಕರ ಪಾತ್ರವಿಲ್ಲ, ಕೇವಲ ಅಧಿಕಾರಿಗಳ ಪಾತ್ರವಿದೆ...