ಬೆಂಗಳೂರು : ಸಾರ್ವತ್ರಿಕ ಚುನಾವಣೆಯಲ್ಲಿ ಇನ್ನು ಎರಡು ಹಂತದ ಮತದಾನ ಬಾಕಿ ಉಳಿದಿದೆ. ಮೇ 25 ಮತ್ತು ಜೂನ್ 1ನೇ ತಾರೀಕಿಗೆ ಆರನೇ ಮತ್ತು ಕೊನೆಯ ಹಂತದ ಚುನಾವಣೆ ನಡೆಯಲಿದೆ. ಬಿಹಾರ, ಹರ್ಯಾಣ, ದೆಹಲಿ, ಹಿಮಾಚಲ...
ಬೆ0ಗಳೂರು: ರಾಜ್ಯದಲ್ಲಿ ಮೇ 29ರಿಂದ ಎಲ್ಲಾ ಸರ್ಕಾರಿ, ಅನಿದಾನಿತ ಶಾಲೆಗಳು ಆರಂಬಿಸಬೇಕೆAದು ಶಾಲಾ ಶಿಕ್ಷಣ ಇಲಾಖೆ ಅದೇಶ ಹೊರಡಿಸಿದೆ, ಅದರೆ ಖಾಸಗಿ ಶಾಲೆಗಳು ಕಿಮ್ಮತ್ತು ನೀಡುತ್ತಿಲ್ಲ, ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಕೆಲವು ಮಂದಿ ಪೋಷಕರು...
ನವದೆಹಲಿ: ಇತ್ತೀಚೆಗಷ್ಟೇ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಹಾಗೂ ನ್ಯಾಷನಲ್ ಆಫ್ ನ್ಯೂಟ್ರಿಷನ್ ಮಾಡಿದ್ದ ವರದಿಯಲ್ಲಿ ಪ್ರೊಟೀನ್ ಸೇವನೆಯಿಂದಾಗುವ ತೊಂದರೆಗಳನ್ನು ವರದಿ ಮಾಡಿತ್ತು ಇದರ ಬೆನ್ನಲ್ಲೇ ಪ್ರೊಟೀನ್ ಫುಡ್ ಲೈಸನ್ಸ್ಗಳನ್ನು ನವೀಕರಣಕ್ಕೆ ಸೂಚನೆ ನೀಡಿದೆ,ಇತ್ತೀಚೆಗಿನ...
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ...
ಬೆಂಗಳೂರು: ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಗ್ರೇಸ್ ಮಾರ್ಕ್ (SSLC Grace Marks) ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸಿಎಂ, ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ, ಈ...
ನವದೆಹಲಿ: ಭಾರತ್ ಬಯೋಟೆಕ್ನ ಕೋವಿಡ್-19 ಲಸಿಕೆ ಕೋವಾಕ್ಸಿನ್ ಅಡ್ಡಪರಿಣಾಮಗಳು ಕುರಿತು ವೀಕ್ಷಣಾ ಅಧ್ಯಯನದಲ್ಲಿ ಭಾಗವಹಿಸಿದವರಲ್ಲಿ ಸುಮಾರು ಮೂರನೇ ಒಂದು ಭಾಗದಷ್ಟು ಜನರಲ್ಲಿ ಅಡ್ಡ ಪರಿಣಾಮಗಳು ಪತ್ತೆಯಾಗಿರುವುದಾಗಿ ವರದಿಯಾಗಿದೆ,ವರದಿಯ ಪ್ರಕಾರ ಕೋವಾಕ್ಸಿನ್ ಪಡೆದ ನಂತರ ಹದಿಹರೆಯದ ಹುಡುಗಿಯರು...
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ಸಿಬಿ ಹಾಗೂ ಡೆಲ್ಲಿ ವಿರುದ್ಧದ ಪಂದ್ಯದ ವೇಳೆ ಕಳಪೆ ಆಹಾರ ಸೇವಿಸಿ ವ್ಯಕ್ತಿ ಓರ್ವನಿಗೆ ಫುಡ್ ಪಾಯಿಸನ್ ಆಗಿದ್ದು ಕೆಎಸ್ಸಿಎ ಮ್ಯಾನೇಜ್ಮೆಂಟ್ ವಿರುದ್ಧ ದೂರು ದಾಖಲಿಸಲಾಗಿದೆ,ಭಾನುವಾರ ನಡೆದ ಹೈ...
ಬೆAಗಳೂರು: ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ಮುಗಿದಿದ್ದು ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಸೋಲು ಗೆಲುವಿನ ಲೆಕ್ಕಾಚಾರ ಜೋರಾಗಿ ನಡೆಯುತ್ತಿದೆ, ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿನ ಸಾಧ್ಯತೆ ಕುರಿತು ಸಿಎಂ ಸಿದ್ದರಾಮಯ್ಯ ಅವರು ಸಚಿವರಿಂದ ಮಾಹಿತಿ ಪಡೆದಿದ್ದಾರೆ,ಡಿಸಿಎಂ...
7,440 ಅಡಿ ಎತ್ತರದಲ್ಲಿರುವ ಊಟಿ ದಕ್ಷಿಣ ಭಾರತದ ಅತ್ಯುತ್ತಮ ಗಿರಿಧಾಮಗಳಲ್ಲಿ ಒಂದಾಗಿದೆ. ಬೆಟ್ಟಗಳ ರಾಣಿ ಮತ್ತು ಪ್ರಕೃತಿ ಪ್ರೇಮಿಗಳ ಸ್ವರ್ಗ ಈ ಊಟಿ. ಊಟಿಯಲ್ಲಿ ಅನೇಕ ರಮಣೀಯ ತಾಣಗಳಿದ್ದರೂ, ಕಣ್ಮನ ಸೆಳೆಯುವ ಸರೋವರಗಳು ಮತ್ತು ಅವುಗಳ...
ಬೆಂಗಳೂರು: ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ ತಪ್ಪಿಸಲು ಹಾಗೂ ಸಾವು ನೋವು ಕಡಿಮೆ ಮಾಡಲು ಭಾರತೀಯ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರವು ಕೃತಕ ಬುದ್ದಿಮತ್ತೆ ಆಧಾರಿತ ಕ್ಯಾಮೆರಾಗಳನ್ನು ಅಳವಡಿಸುತ್ತಿದೆ,ಮಿತಿ ಮೀರಿ ವೇಗವಾಗಿ ಚಲಿಸುವ ವಾಹನಗಳ...