ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿAದ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ,ಮೇ 14 ರಿಂದ ಮೇ 19ರ ವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ...
ಬೆಂಗಳೂರು: ನಗರದಲ್ಲಿ ಹೋರ್ಡಿಂಗ್ಸ್ ಫ್ಲಕ್ಸ್ ಬ್ಯಾನರ್ ಹಾಕುವುದನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಿಷೇಧಿಸಿದೆ, ಅದರೂ ಕೂಡ ನಮ್ಮ ಕಣ್ಣು ತಪ್ಪಿಸಿ ಅಕ್ರಮವಾಗಿ ಫ್ಲೆಕ್ಸ್ ಬ್ಯಾನರ್ ಹಾಕಿದರೇ, ಆ ಸ್ಧಳ ಮತ್ತು ಜಾಹಿರಾತು ಫೋಟೋ ತೆಗೆದು...
ಹಾಸನ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ, ಲೋಕಸಭೆ ಚುನಾವಣೆಯ ಎನ್ ಡಿಎ ಮೈತ್ರಿಕೂಟ ಅಭ್ಯರ್ಥಿ ಹಾಸನ ಕ್ಷೇತ್ರದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯಗಳ ಪೆನ್ ಡ್ರೈವ್ ಪ್ರಕರಣ...
ಕೋವಿಶೀಲ್ಡ್ ಕೋವಿಡ್-19 ಲಸಿಕೆ ತಯಾರಿಸಿದ್ದ ಆಸ್ಟಾçಜೆನಿಕಾ ಕಂಪನಿ ತನ್ನ ಕೋವಿಡ್ ಲಸಿಕೆಯಿಂದ ಅಡ್ಡಪರಿಣಾಮಗಳು ಉಂಟಾಗುತ್ತದೆ ಎಂದು ಮೊದಲ ಬಾರಿಗೆ ಒಪ್ಪಿಕೊಂಡಿದೆ, ಆಸ್ಟಾçಜೆನಿಕಾ ಲಸಿಕೆಯನ್ನು ಪುಣೆ ಮೂಲ ಸೀರಂ ಇನ್ಸ್ಟಿಟ್ಯೂಟ್ ಕೋವಿಶೀಲ್ಡ್ ಹೆಸರಲ್ಲಿ ಭಾರತದಲ್ಲಿ ಬಿಡುಗಡೆ ಮಾಡಿತ್ತು,...
ಹಾಸನ: ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ಹಾಗೂ ಅವರ ಪುತ್ರ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್ಐಟಿ, ತಂದೆ-ಮಗನಿಂದ ಕಿರುಕುಳಕ್ಕೊಳಗಾದ ಐವರು ಮಹಿಳೆಯರಿಂದ ಮಾಹಿತಿ ಕಲೆಹಾಕಿದೆ. ಈಮಧ್ಯೆ,...
ಕಲಬುರಿಗಿ: ಕಲಬುರಗಿ ರೈಲ್ವೆ ನಿಲ್ದಾಣದ ಬಳಿ ಕೋಟಿ ಕೋಟಿ ಹಣ ಪತ್ತೆಯಾದ ಪ್ರಕರಣ ಸಂಬAಧ ಚುನಾವಣಾ ಆಯೋಗ ಕಾಂಗ್ರೆಸ್ ಮಾಜಿ ಮೇಯರ್ ವಿರುದ್ಧ ಎಫ್ಐಆರ್ ದಾಖಲಿಸಿದೆ,ರೈಲ್ವೆ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ಕಾರು ಹತ್ತುವ ಸಮಯದಲ್ಲಿ ಐಟಿ ಅಧಿಕಾರಿಗಳು...
ಬೆಂಗಳೂರು: ಹಾಸನದ ಹಾಲಿ ಸಂಸದ, ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಅವರದ್ದು ಎಂದು ಆರೋಪಿಸಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರಾದ್ಯಂತ ಸದ್ದು ಮಾಡುತ್ತಿದ್ದು, ಈ ನಡುವೆ ಪ್ರಜ್ವಲ್ ಅವರನ್ನು ಪಕ್ಷದಿಂದ ಅಮಾನತುಗೊಳಿಸುವಂತೆ ಜೆಡಿಎಸ್...
ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರದಿಂದ ಐದು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಹೀಟ್ ವೇವ್ ಅಥವಾ ಬಿಸಿಗಾಳಿ ಎಚ್ಚರಿಕೆ ನೀಡಿದ್ದು, ಜನರು ಬೆಳಗ್ಗೆ 11 ರಿಂದ ಸಂಜೆ 4 ರವರೆಗೆ ಹೊರಗೆ ಹೋಗುವುದನ್ನು...
ಬೆಂಗಳೂರು: ನಾಳೆ ಏ.26ರಂದು ಬೆಂಗಳೂರು ಸೇರಿ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದ್ದು ಮತಗಟ್ಟೆಗಳಲ್ಲಿ ಸಕಲ ಸಿದ್ದತೆಗಳು ನಡೆಯುತ್ತಿವೆ,ಬೆಂಗಳೂರು ನಗರದಲ್ಲಿ ಒಟ್ಟೂ ಮೂರು ಲೋಕಸಭಾ ಕ್ಷೇತ್ರಗಳಿದ್ದು ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ...
ಬೆಂಗಳೂರು: ಏಪ್ರಿಲ್ 26 ರಂದು ಕರ್ನಾಟಕ ಮೊದಲ ಹಂತದ ಲೋಕಸಭೆ ಚುನಾವಣೆಗೆ ಸಜ್ಜಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಮತ್ತು ಮೈಸೂರು ಕ್ಷೇತ್ರಗಳ ಎಲ್ಲಾ ಮತಗಟ್ಟೆಗಳನ್ನು ವೆಬ್ಕಾಸ್ಟ್ ಮಾಡಲಾಗುವುದು ಎಂದು ಚುನಾವಣಾ ಆಯೋಗ ಬುಧವಾರ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ರಾಜ್ಯ...