ಬೆಂಗಳೂರು: ಸುಳ್ಳು ಸುದ್ಧಿಯನ್ನು ಹಬ್ಬುಸುವವರು ದೇಶದ್ರೋಹಿಗಳು ಎಂದು ಸಂಸದ ಡಿ ವಿ ಸದಾನಂದ ಗೌಡ ಕಿಡಿಕಾರಿದರು, ಈ ಬಾರಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸದಾನಂದ ಗೌಡ ಅವರಿಗೆ ಟಿಕೆಟ್ ಕೈತಪ್ಪಿದ್ದು ಶೋಭಾ ಕರಂದ್ಲಾಜಿ ಅವರ ಪಾಲಾಗಿದೆ,...
ಮೈಸೂರು: ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಒಡೆಯರ್ ಟಿಕೆಟ್ ಘೋಷಣೆ ಮಾಡಿದೆ, ಮಾರ್ಚ್ ೧೬ರಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ರಾಜ್ಯ ನಾಯಕರ ಸಮ್ಮುಖದಲ್ಲಿ ಒಡೆಯರ್ ಪಕ್ಷ...
ಬೆಂಗಳೂರು: ನಗರದಲ್ಲಿ 50 x 80 ಅಡಿ ವಿಸ್ತರ್ಣದವರೆಗಿನ ನಿವೇಶನಗಳಲ್ಲಿ 4 ಯುನಿಟ್ ಮನೆ ಕಟ್ಟಿಕೊಳ್ಳುವವರು ನೊಂದಾಯಿತ ವಾಸ್ತುಶಿಲ್ಪಿ (ರ್ಕಿಟೆಕ್ಟ್) ಅಥವಾ ಎಂಜಿನಿಯರ್ ಮೂಲಕ ತಮ್ಮ ಕಟ್ಟಡದ ನಕ್ಷೆಗಳಿಗೆ ಆನ್ಲೈನ್ ಮೂಲಕ ಸ್ವಯಂ ಅನುಮತಿ ಪಡೆಯುವ...
ಬೆಂಗಳೂರು: ರಾಮೇಶ್ವರಂ ಕೆಫೆ ಸ್ಪೋಟದ ಪ್ರಕರಣದಲ್ಲಿ ಆರೋಪಿ ಯಾರೆಂದು ಒಂದು ಹಂತದವರೆಗೂ ಗುರುತಿಸಲಾಗಿದೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ, ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು ಪ್ರಕರಣದಲ್ಲಿ ಬಹಳ ಹತ್ತಿರ ಬರುತ್ತಿದ್ದೇವೆ, ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು...
ಬೆಂಗಳೂರು: ನಗರದಲ್ಲಿ ಬೋರ್ವೆಲ್ ಕೊರೆಸಲು ಇಚ್ಛಿಸುವವರು ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ನಿಯಮ ಪಾಲಿಸದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬಿಡಬ್ಲ್ಯುಎಸ್ಎಸ್ಬಿ ಹೇಳಿದೆ. ಬಿಡಬ್ಲ್ಯೂಎಸ್ಎಸ್ಬಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ಮಾತನಾಡಿ, ‘ಮಳೆ ಕೊರತೆಯಿಂದ ಅಂತರ್ಜಲ ಕುಸಿದಿದ್ದು, ನಗರದಲ್ಲಿನ...
ಬೆಂಗಳೂರು: ಭಾರತ ಸರ್ಕಾರ ಮಹತ್ವದ ಬೆಳವಣಿಗೆಯೊಂದರಲ್ಲಿ ಸುಧಾಮೂರ್ತಿ ಅವರನ್ನು ರಾಜ್ಯಸಭಾ ಸದಸ್ಯರಾಗಿ ನಾಮ ನಿರ್ದೇಶನ ಮಾಡಿದೆ. ಮಾರ್ಚ್ 8ರ ಶುಕ್ರವಾರ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಇನ್ಫೋಸಿಸ್ ಫೌಂಡೇಷನ್ನ...
ಬೆಂಗಳೂರು; ರಾಜ್ಯಾದ್ಯಂತ ನೀರಿನ ಬಿಕ್ಕಟ್ಟು ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಬೆಂಗಳೂರು ನಗರದಲ್ಲಿ ವಾಹನ ತೊಳೆಯುವುದು, ತೋಟಗಾರಿಕೆ ನಿರ್ಮಾಣ ನಿರ್ವಹಣೆ ಸೇರಿದಂತೆ ಇತರೆ ಉದ್ದೇಶಗಳಿಗೆ ಕುಡಿಯುವ ನೀರನ್ನು ಬಳಸುವುದು ನಿಷೇಧಿಸಲಾಗಿದೆ, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ...
ಬೆಂಗಳೂರು, ಮಾರ್ಚ್ 08: ಕರ್ನಾಟಕ ರಾಜ್ಯದಲ್ಲಿ ಹೊಸ ವಾಹನ ಖರೀದಿ ಮಾಡುವವರಿಗೆ ತೆರಿಗೆ ಹೊರೆ ಬೀಳಲಿದೆ. ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ಅಧಿನಿಯಮ 2024ಕ್ಕೆ ರಾಜ್ಯಪಾಲರ ಅನುಮೋದನೆ ಸಿಕ್ಕಿದೆ. ಈ ಕುರಿತು ವಿಶೇಷ ರಾಜ್ಯಪತ್ರದಲ್ಲಿ...
ಕೆಂಗೇರಿ : ಎರಡು ತಿಂಗಳಲ್ಲಿ ಎಲ್ಲಾ ಬಡಾವಣೆಗಳಿಗೆ ಕಾವೇರಿ ನೀರು 450 ಹಾಸಿಗೆಯುಳ್ಳ ಹೆರಿಗೆ ಆಸ್ಪತ್ರೆ ಡಯಾಲಿಸಿಸ್ ಕೇಂದ್ರ, ಪ್ರಥಮ ದರ್ಜೆ ಕಾಲೇಜು, ಅಗ್ನಿಶಾಮಕ ದಳ ಠಾಣೆ, ರೈಲ್ವೆ ಮೇಲ್ ಸೇತುವೆ ಸೇರಿದಂತೆ ಹಲವು ಕಾಮಗಾರಿ...
ನವದೆಹಲಿ: ಕರ್ನಾಟಕದಲ್ಲಿ ಇತ್ತೀಚಿನ ಆಸಿಡ್ ದಾಳಿ ಮತ್ತು ಬಾಂಬ್ ಸ್ಫೋಟದ ಘಟನೆಗಳ ನಂತರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಉಡುಪಿ ಲೋಕಸಭಾ ಸಂಸದೆ ಮತ್ತು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ತೀವ್ರವಾಗಿ ಟೀಕಿಸಿದ್ದಾರೆ....