ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯ ಬಗ್ಗೆ ಚರ್ಚೆಗಾಗಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ನೇತೃತ್ವದಲ್ಲಿ ಗುರುವಾರ ಆಯೋಜಿಸಲಾದ ಮಹತ್ವದ ಸಂಘಟನಾತ್ಮಕ ಸಭೆಯಿಂದಲೂ ಹಲವು ನಾಯಕರು ಅಂತರ ಕಾಪಾಡಿಕೊಳ್ಳುವ ಮೂಲಕ ಸ್ಪಷ್ಟ ಬಂಡಾಯವನ್ನು...
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಹಿರಿಯ ಕಾಂಗ್ರೆಸ್ ಮುಖಂಡರು ಮತ್ತು ಮಾಜಿ ಸಚಿವರಾದ ಎಂ.ಆರ್. ಸೀತಾರಾಂ, ಉಮಾಶ್ರೀ ಹಾಗೂ ಪಕ್ಷದ ಮುಖಂಡ ಎಚ್ ಪಿ ಸುದಾಮ್ ದಾಸ್ ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧ ಬಾಂಕ್ವೆಟ್...
ಮೈಸೂರು : ಲೋಕಸಭೆ ಚುನಾವಣೆಗೆ ಇನ್ನೂ 8 ತಿಂಗಳು ಮಾತ್ರ ಬಾಕಿ ಇದೆ. ರಾಜ್ಯ ಕಾಂಗ್ರೆಸ್ ಗ್ಯಾರಂಟಿಗಳನ್ನು ಜಾರಿ ಮಾಡಿದ ಬಳಿಕ ರಣೋತ್ಸಾಹದಲ್ಲಿದೆ. ಬುಧವಾರವಷ್ಟೇ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಮಾಡಿ ಬೀಗುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಬಿಜೆಪಿ...
ಬೆಂಗಳೂರು: ಬಹುನಿರೀಕ್ಷೆಯ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ವಿಮಾನ ಸಂಚಾರ ಪ್ರಾರಂಭವಾಗಿದೆ, ಇಂದು ಬೆಂಗಳೂರಿನಿAದ ಶಿವಮೊಗ್ಗಕ್ಕೆ ಮೊದಲ ವಿಮಾನ ಸಂಚಾರ ಶುರುವಾಗಿದ, ಬೆಳೆಗ್ಗೆ ೯:೫೦ಕ್ಕೆ ಇಂಡಿಗೋ ವಿಮಾನ ಬೆಂಗಳೂರಿನಿAದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರನ್ನು ಹೊತ್ತೊಯ್ದಿದೆ, ಮಾಜಿ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅನಾರೋಗ್ಯದ ಕಾರಣದಿಂದ ಖಾಸಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ, ಅವರು ಶುಕ್ರವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ,ಆದಿಚುಂಚನಗಿರಿ ಮಹಾಸಂಸ್ಧಾಪನ ಮಠದ...
ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ (ಕೆಕೆಆರ್ಟಿಸಿ) ಕಲ್ಯಾಣ ರಥ ಎಂಬ ಹೆಸರಿನ ಬಸ್ಗಳ ಸಂಚಾರ ಆರಂಭಿಸಿದೆ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನಗರದ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ನೂತನ ಬಸ್ಗಳ ಸಂಚಾರಕ್ಕೆ ಚಾಲನೆ ನೀಡಿದರು,ಈ...
ಬೆಂಗಳೂರು: ಜನಸಾಮಾನ್ಯರಿಗೆ ಕಡಿಮೆ ದುಡ್ಡಿನಲ್ಲಿ ಆರೋಗ್ಯ ಸೇವೆ ಲಭಿಸಬೇಕೆಂಬ ಕಾರಣದಿಂದಾಗಿ ಆರಂಭಿಸಲಾಗಿರುವ ನಮ್ಮ ಕ್ಲಿನಿಕ್ಗಳ ಸೇವೆಯ ವೇಳೆಯನ್ನು ಬದಲಾವಣೆ ಮಾಡಲಾಗಿದ,ಈ ಹಿಂದೆ ಬೆಳಗ್ಗೆ ೯ರಿಂದ ಮಧ್ಯಾಹ್ನ ೧ ಗಂಟೆವರೆಗೆ, ಸಂಜೆ ೪ ರಿಂದ ೫-೩೦ರ ವರೆಗೆ...
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನೆಲಕಚ್ಚಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಅತಿಮುಖ್ಯ ಪಾತ್ರ ವಹಿಸಿದ್ದ ೪೦% ಕಮಿಷನ್ ಆರೋಪದ ಬಗ್ಗೆ ಶೀಘ್ರದಲ್ಲೇ ನ್ಯಾಯಾಂಗ ತನಿಖೆಗೆ ಅಧಿಕೃತ ಅದೇಶ ಹೊರಬೀಳಲಿದೆ, ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಈ ಕುರಿತು ನಿರ್ಧರಿಸಲಾಗಿದ್ದು...
ಬೆಂಗಳೂರು: ಚಂದ್ರನ ದಕ್ಷಿಣ ಧ್ರವದ ಮೇಲೆ ಅಧ್ಯಯನ ನಡೆಸುತ್ತಿರುವ ಪ್ರಗ್ಯಾನ್ ರೋವರ್ ಒಂದೊಂದು ಹೊಸ ಮಾಹಿತಿಯನ್ನು ರವಾನಿಸುತ್ತಿದೆ, ಇಸ್ರೋ ಚಂದ್ರನ ಮೇಲೆ ಸಲ್ಫರ್ ಇರುವುದನ್ನು ಪತ್ತೆ ಹೆಚ್ಚಿರುವುದಾಗಿ ತಿಳಿಸಿದೆ, ಪ್ರಗ್ಯಾನ್ ರೋವರ್ ಚಂದ್ರನ ಮೇಲೆ ಸಲ್ಫರ್...
ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಯಾವುದೇ ರೀತಿಯ ಹಗರಣ ನಡೆದಿಲ್ಲ ಎಂದು ಮಾಜಿ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ, ಕೋವಿಡ್ ಅವಧಿಯಲ್ಲಿ ಹಗರಣ ನಡೆದಿದೆ ಎಂದು ನ್ಯಾಯಾಂಗ ತನಿಖೆಗೆ ಆದೇಶಿಸಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಪ್ರತಿಕ್ರಿಯಿಸಿದಿದ್ದಾರೆ,...