ಡಿಸೆಂಬರ್ ಒಳಗೆ ಬಿಬಿಎಂಪಿ ಚುನಾವಣೆ ನಡೆಯಬಹುದು ಅನ್ನೋ ನಿರೀಕ್ಷೆ ಹುಸಿಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಜನರು 2024ರ ಲೋಕಸಭಾ ಚುನಾವಣೆ ಮುಗಿದ ಬಳಿಕವೇ ಬಿಬಿಎಂಪಿ ಚುನಾವಣೆ ನಿರೀಕ್ಷೆ ಮಾಡಬಹುದು ಎನ್ನಲಾಗುತ್ತಿದೆ. ಹೀಗಾಗಿ, ಬೆಂಗಳೂರಿನ ಜನತೆ ತಮ್ಮ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊಟ್ಟಮೊದಲ ಬಾರಿಗೆ ನಡೆಯುತ್ತಿರುವ ಕಂಬಳ ಸ್ಪರ್ಧಗೆ ಅಭೂತಪೂರ್ವ ಬೆಂಬಲ ದೊರೆತ್ತಿದ್ದು, 200ಕ್ಕೂ ಅಧಿಕ ಕೋಣಗಳು ಈ ಉತ್ಸವದಲ್ಲಿ ಭಾಗಿಯಾಗಿರುವುದು ಕಾರ್ಯಕ್ರಮದ ಮೆರುಗನ್ನು ಮತ್ತಷ್ಟು ಹೆಚ್ಚಿಸಿದೆ. ಸಾರ್ವಜನಿಕರು ಕೋಣದ ಓಟ, ಕರಾವಳಿ ಶೈಲಿಯ...
ಬೆಂಗಳೂರು :- ಅಕ್ಷಯ ವಿಪ್ರ ಮಹಾಸಭಾದ ನೂತನ ಪಧಾಧಿಕಾರಿಗಳಾಗಿ 7ನೇ ಕಾರ್ಯಕಾರಿ ಸಭೆಯಲ್ಲಿ ಅಧ್ಯಕ್ಷ ರಾಗಿ ಶ್ರೀ ಕೆ. ಸಿ,ರಾಘವೇಂದ್ರ ರಾವ್ ಮತ್ತು ಪ್ರಧಾನ ಕಾರ್ಯದರ್ಶಿಯನ್ನಾಗಿ ಕೆಂಗೇರಿ ಉಪನಗರದ ಎನ್, ಎಸ್,ಸುಧೀಂದ್ರ ರಾವ್ ರವರನ್ನು ಮುಂದಿನ...
26ನೇ ಆವೃತ್ತಿಯ ಬೆಂಗಳೂರು ಟೆಕ್ ಶೃಂಗಸಭೆ ನವೆಂಬರ್ 29 ರಿಂದ ಡಿಸೆಂಬರ್ 1ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಐಟಿ- ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಶನಿವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ತುಳುನಾಡಿನ ಸಾಂಪ್ರದಾಯಿಕ ಕ್ರೀಡೆ ಕಂಬಳ ಎರಡನೇ ದಿನಕ್ಕೆ ಕಾಲಿಟ್ಟಿದೆ. ಬೆಂಗಳೂರು ಕಂಬಳ ನಮ್ಮ ಕಂಬಳ”ಕ್ಕೆ ನಿನ್ನೆ ಅದ್ದೂರಿಯಾಗಿ ಚಾಲನೆ ಸಿಕ್ಕಿತ್ತು. ಮೊದಲ ದಿನ ಕರಾವಳಿ...
ಮೊದಲ ಬಾರಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕರಾವಳಿ ಕ್ರೀಡೆ ಕಂಬಳವನ್ನು ಆಯೋಜನೆ ಮಾಡಲಾಗಿದ್ದು ಕಂಬಳಕ್ಕೆ ಮಳೆ ತಂಪೆರೆದಿದೆ.ಬೆಂಗಳೂರಿನ ಅರಮನೆ ಮೈದಾನದಲ್ಲಿ ತೆರೆದ ಆವರಣದಲ್ಲಿ ನಿರ್ಮಿಸಲಾಗಿರುವ 155 ಮೀಟರ್ ಗಟ್ಟಿ ಕರೆಯಲ್ಲಿ ಕೋಣಗಳಿಗೆ ಓಡಲು ಅತ್ಯಂತ ಸೂಕ್ತವಾಗಿದೆ...
ಡಿ.15 ರಿಂದ ಬೆಂಗಳೂರು ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ರಾಜಧಾನಿ ಪೋರ್ಟ್ ಬ್ಲೇರ್ ನಡುವೆ ದೈನಂದಿನ ವಿಮಾನ ಸೇವೆಗಳನ್ನು ಪ್ರಾರಂಭಿಸುವುದಾಗಿ ಖಾಸಗಿ ವಿಮಾನಯಾನ ಸಂಸ್ಥೆ ಆಕಾಶ ಏರ್ ತಿಳಿಸಿದೆ.ಈ ವಿಮಾನವು ಚೆನ್ನೈ ಮೂಲಕ ಸಾಗಲಿದೆ...
ಬೆಂಗಳೂರು: ಆರೋಗ್ಯವಂತ ಜಗತ್ತು ನಿರ್ಮಿಸಲು ಕೈತೊಳೆಯುವ ಅಭಿಯಾನ ಹಮ್ಮಿಕೊಳ್ಳಲಾಗಿತ್ತು ಎಂದು ಹೆಲ್ತ್ಕೇರನ ಸಿಇಒ ಡಾ.ಪ್ರೇಮ್ ಕುಮಾರ್ ನಾಯರ್ ತಿಳಿಸಿದರು, ಯಶವಂತಪುರ ಕ್ಷೇತ್ರದ ಕನಕಪುರ ರಸ್ತೆಯ ವೈಕುಂಠ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಏಕಕಾಲಕ್ಕೆ ಅತಿ ಹೆಚ್ಚು ಮಂದಿ...
ಬೆಂಗಳೂರು: ನವೆಂಬರ್ 25 ಹಾಗೂ 26 ರಂದು ಬೆಂಗಳೂರು ಕಂಬಳಕ್ಕೆ ಸುಮಾರು ಒಂಬತ್ತು ಕೋಟಿ ರೂ. ಖರ್ಚು ವೆಚ್ಚ ಆಗಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ರೈ ತಿಳಿಸಿದರು.ನಗರದ ಖಾಸಗಿ ಹೋಟೆಲ್...
ಬೆಂಗಳೂರು: ವಿಪಕ್ಷ ನಾಯಕ ಆಯ್ಕೆ ಬಳಿಕ ಉಂಟಾದ ಅಸಮಾಧಾನಗಳ ಬಗ್ಗೆ ಮಾತನಾಡಿದ ನಿಯೋಜಿತ ನಾಯಕ ಆರ್ ಆಶೋಕ್ ಮುನಿಸಿಕೊಂಡವರನ್ನು ಸಮಾಧಾನ ಪಡಿಸುವ ಕಾಂiÀರ್i ಜಾರಿಯಲ್ಲಿದೆ ಎಂದರು, ಸಣ್ಣಪುಟ್ಟ ಅಸಮಾಧಾನಗಳೆಲ್ಲ ಸರ್ವೇ ಸಾಮಾನ್ಯ ಯಾರು ಕೂಡ ವಿರುದ್ಧ...