ಬೆಂಗಳೂರು: ರಾಜಧಾನಿ ಬೆಂಗಳೂರು ನಿತ್ಯವರ್ಧಮಾನ ಜನಸಂಖ್ಯೆಯಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ, 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯತೆ ತೀವ್ರವಾಗಿದೆ. ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಮುಂದುವರೆದಿದ್ದು, ಕಗ್ಗಲೀಪುರ, ಹಾರೋಹಳ್ಳಿ ಮತ್ತು ನೆಲಮಂಗಲದ ಕುಣಿಗಲ್ ರಸ್ತೆಯ ಚಿಕ್ಕಸೋಲೂರು ಭಾಗಗಳನ್ನು...
ಬೆಂಗಳೂರು, ಜುಲೈ 22:ರಾಜ್ಯ ಸರ್ಕಾರವು ಇಂದು ಮಹತ್ವದ ನಿರ್ಣಯವೊಂದನ್ನು ಪ್ರಕಟಿಸಿದ್ದು, ವಿಐಪಿ ಸಂಚಾರದ ವೇಳೆ ವಾಹನಗಳಲ್ಲಿ ಸೈರನ್ ಬಳಸುವಂತಿಲ್ಲ ಎಂಬ ಆದೇಶವನ್ನು ಹೊರಡಿಸಿದೆ. ಈ ಆದೇಶವು ಸಾರ್ವಜನಿಕರ ಸುರಕ್ಷತೆ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದ ಉದ್ದೇಶದಿಂದ...
ಬೆಂಗಳೂರು, ಜುಲೈ 21:ಗ್ರೇಟರ್ ಬೆಂಗಳೂರು ಆಡಳಿತ ಕಾಯಿದೆಯ ವಿರುದ್ಧ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ (PIL) ಕುರಿತು ಮಹತ್ವದ ತೀರ್ಮಾನ ಹೊರಬಿದ್ದಿದೆ. ಪ್ರಸಿದ್ಧ ರಂಗಕರ್ಮಿ ನಾಗಾಭರಣ ಸೇರಿದಂತೆ ಹಲವರು ಸಲ್ಲಿಸಿದ ಈ ಅರ್ಜಿ ವಿಚಾರಣೆಯಲ್ಲಿ,...
ಬೆಂಗಳೂರು: ನಗರದ ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗ (Yellow Line) ಇದೀಗ ಸ್ವತಂತ್ರ ಸುರಕ್ಷತಾ ಮೌಲ್ಯಮಾಪನ (ISA) ಪ್ರಮಾಣೀಕರಣ ಪಡೆದಿದ್ದು, ಮಾರ್ಗವನ್ನು ಶೀಘ್ರದಲ್ಲೇ ಸಾರ್ವಜನಿಕರಿಗೆ ತೆರೆಯುವ ನಿರೀಕ್ಷೆ ವ್ಯಕ್ತವಾಗಿದೆ. ಈ ISA ಪ್ರಮಾಣಪತ್ರವನ್ನು ಇಟಲಿಯ...
ಬೆಂಗಳೂರು, ಜುಲೈ 18 – ಭೂಸುರಕ್ಷಾ ಯೋಜನೆ ಕಾರ್ಯान್ವಯದಲ್ಲಿ ವಿಳಂಬಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಕಾಸಸೌಧದಲ್ಲಿ ಶುಕ್ರವಾರ ನಡೆದ...
ಬೆಂಗಳೂರು, ಜುಲೈ 18 – ರಾಜ್ಯ ಸರ್ಕಾರದ ಖಜಾನೆ ಭರ್ತಿ ಮಾಡಲು ಹೊಸ ನೀತಿ ಜಾರಿಗೆ ಬಂದಿದೆ. ಜಾಹೀರಾತು ನಿಯಮಗಳಲ್ಲಿ ಬದಲಾವಣೆ ಮಾಡುವ ಮೂಲಕ ಬಿಬಿಎಂಪಿ ವ್ಯಾಪ್ತಿಯಲ್ಲಿ ಕಠಿಣ ನಿಯಮಗಳನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ. ರಾಜ್ಯ...
ಬೆಂಗಳೂರು: ಪೀಣ್ಯ 2ನೇ ಹಂತದಲ್ಲಿ ಬಿಎಂಟಿಸಿ (BMTC) ಎಲೆಕ್ಟ್ರಿಕ್ ಬಸ್ ಒಂದು ನಿಯಂತ್ರಣ ತಪ್ಪಿ ಹೋಟೆಲ್ಗೆ ಡಿಕ್ಕಿಯಾದ ಪರಿಣಾಮ ಐವರು ಗಾಯಗೊಂಡಿದ್ದಾರೆ. ಈ ಅಪಘಾತದಲ್ಲಿ ಗಾಯಗೊಂಡಿರುವ ಮಕ್ಕಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಸ್ಥಳೀಯರ...
ಬೆಂಗಳೂರು, ಜುಲೈ 18 — ವೇತನ ಹೆಚ್ಚಳ ಮತ್ತು ಬಾಕಿ ಭತ್ಯೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕಾಲಿಟ್ಟಿದ್ದ ಸಾರ್ವಜನಿಕ ಸಾರಿಗೆ ನೌಕರರಿಗೆ, ಕರ್ನಾಟಕ ಸರ್ಕಾರದಿಂದ ಎಸ್ಎಮ್ಮಾ (ESMA) ಜಾರಿಯಿಂದ ಕಠಿಣ...
ಬೆಂಗಳೂರು: ಮೆಟಾ ವೇದಿಕೆಗಳಲ್ಲಿ ಕನ್ನಡ ಸ್ವಯಂ ಅನುವಾದದಲ್ಲಿ ಗಂಭೀರ ದೋಷಗಳಿಂದಾಗಿ ವಿಷಯದ ನೈಜ ಅರ್ಥವೇ ವಿರೂಪಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಬೆನ್ನಲ್ಲೇ, ಫೇಸ್ಬುಕ್ನ ಮಾತೃ ಸಂಸ್ಥೆಯಾದ ಮೆಟಾ ಕ್ಷಮೆಯಾಚಿಸಿದೆ. “ಅನುವಾದದ ದೋಷಕ್ಕೆ...
ಬೆಂಗಳೂರು: ಆನ್ಲೈನ್ ನಲ್ಲಿ ಟ್ರಾನ್ಸ್ಲೇಷನ್ ಯಡವಟ್ಟು ಇತ್ತೀಚೆಗೆ ಜಾಸ್ತಿಯಾಗಿದೆ, ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಕ್ಯಾಪ್ಷನ್ ನಲ್ಲೇ ಅವಾಂತರ ಸೃಷ್ಟಿಯಾಗಿದ್ದು, ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ.ಮೆಟಾ ಸಂಸ್ಧೆಯ ಗೂಗಲ್ ಟ್ರಾನ್ಸ್ಲೇಷನ್ ಎಡವಟ್ಟು ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ...