ಬೆಂಗಳೂರು: ನಗರದ ಕೋಗಿಲು ಲೇಔಟ್ ಬಳಿ ಅಕ್ರಮವಾಗಿ ನಿರ್ಮಾಣವಾಗಿದ್ದ ಮನೆಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ತೆರವುಗೊಳಿಸಿದ ವಿಚಾರ ಇದೀಗ ಕರ್ನಾಟಕ–ಕೇರಳ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಜಿಬಿಎ ನಡೆಸಿದ ಕಾನೂನುಬದ್ಧ ಕಾರ್ಯಾಚರಣೆಯ ಸ್ಥಳಕ್ಕೆ ಕೇರಳದ ಸಂಸದರು...
ಬೆಂಗಳೂರು: ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಬೆಂಗಳೂರಿನಲ್ಲಿ, ಡಿಸೆಂಬರ್ 31ರಂದು ವಿಶೇಷ ಸಾಂದರ್ಭಿಕ ಅಬಕಾರಿ ಸನ್ನದುದಾರರಿಗೆ (CL-5) ಮದ್ಯದ ವಹಿವಾಟು ಮತ್ತು ಮದ್ಯ ಸೇವನೆಗೆ ನಗರ ಪೊಲೀಸ್ ಆಯುಕ್ತರು ಅನುಮತಿ ನೀಡಿದ್ದಾರೆ. ಈ ಆದೇಶದಂತೆ, ಡಿ.31ರಂದು...
ಬೆಂಗಳೂರು: 2025ರ ಕ್ರಿಸ್ಮಸ್ ಹಬ್ಬ ಕನ್ನಡ ಸಿನಿಪ್ರೇಮಿಗಳಿಗೆ ಮನರಂಜನೆಯ ರಸದೌತಣವನ್ನೇ ನೀಡಿದೆ. ಈ ಹೊತ್ತಿನಲ್ಲಿ ತೆರೆಕಂಡ ‘45’ ಶೀರ್ಷಿಕೆಯ ಸಿನಿಮಾ ರಾಜ್ಯಾದ್ಯಂತ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ಪಡೆದಿದ್ದು, ಗುಂಪು ಪ್ರದರ್ಶನ ಮತ್ತು ಗುಳ್ಳಿದ ವೀಕ್ಷಕರ ಗಮನ...
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ವು ಕೆಎಸ್ಡಿಎಲ್ (KSDL) ಮತ್ತು ಕೃಷಿ ಮಾರಾಟ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆಯಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ದಿನಾಂಕದಲ್ಲಿ ಬದಲಾವಣೆ ಮಾಡಿರುವುದಾಗಿ ಪ್ರಕಟಣೆ ಹೊರಡಿಸಿದೆ. ಮೂಲವಾಗಿ ಜನವರಿ 10...
ಡಿಜಿಟಲ್ ಯುಗದಲ್ಲಿ ಆನ್ಲೈನ್ ಪಾವತಿಗಳು ಸುಲಭವಾದಷ್ಟೇ ಅಪಾಯಕಾರಿ ಕೂಡ ಆಗಿವೆ. ಇತ್ತೀಚೆಗೆ ಬೆಳಕಿಗೆ ಬಂದ ಆಘಾತಕಾರಿ ಘಟನೆಯಲ್ಲಿ, ಕೇವಲ 500 ರೂ. ಟ್ರಾಫಿಕ್ ಚಲನ್ ಪಾವತಿಸಲು ಕ್ಲಿಕ್ ಮಾಡಿದ ವ್ಯಕ್ತಿಯೊಬ್ಬರು ಸುಮಾರು 6 ಲಕ್ಷ ರೂ.ಗಳನ್ನು...
ಬೆಂಗಳೂರು, ಡಿ.27: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda Airport) ಹಳದಿ ಬೋರ್ಡ್ ಕ್ಯಾಬ್ ಚಾಲಕರ ಪಿಕಪ್ ಸಮಯ ಹಾಗೂ ಪಾರ್ಕಿಂಗ್ ದಂಡ ನಿಯಮಗಳ ವಿರುದ್ಧ ನಡೆದ ಪ್ರತಿಭಟನೆಗೆ ಮಣಿದ ಏರ್ಪೋರ್ಟ್ ಆಡಳಿತ ಮಂಡಳಿ...
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ನಡೆದ ಭೀಕರ ಸೀ ಬರ್ಡ್ ಬಸ್ ಅಪಘಾತದ ಬೆನ್ನಲ್ಲೇ, ಅದೇ ಖಾಸಗಿ ಬಸ್ ಸಂಸ್ಥೆಯ ಮತ್ತೊಬ್ಬ ಚಾಲಕನ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ಪ್ರಯಾಣಿಕರ ಸುರಕ್ಷತೆ ಬಗ್ಗೆ...
ಇತ್ತೀಚಿನ ವರ್ಷಗಳಲ್ಲಿ ಕನ್ನಡ ಕಲಾವಿದರಿಗೆ ಪರಭಾಷಾ ಸಿನಿಮಾಗಳಲ್ಲಿ ಉತ್ತಮ ಬೇಡಿಕೆ ಹೆಚ್ಚಾಗಿದೆ. ಅನೇಕ ಸ್ಟಾರ್ ನಟರು ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳಲ್ಲಿ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಶಿವರಾಜ್ಕುಮಾರ್ ‘ಜೈಲರ್’ ಚಿತ್ರದಲ್ಲಿ, ಉಪೇಂದ್ರ ‘ಕೂಲಿ’ ಸಿನಿಮಾದಲ್ಲಿ...
ಬೆಂಗಳೂರಿನ ಬಿಟಿಎಂ ಲೇಔಟ್ನಲ್ಲಿ ತಡರಾತ್ರಿ ಯುವತಿಗೆ ಮೂವರು ಪುಂಡರು ಕಿರುಕುಳ ನೀಡಿರುವ ಘಟನೆ ನಡೆದಿದೆ. ಡಿಸೆಂಬರ್ 25ರಂದು ರಾತ್ರಿ ಸುಮಾರು 12 ಗಂಟೆಯ ವೇಳೆಗೆ ಸ್ಕೂಟಿಯಲ್ಲಿ ಹೆಲ್ಮೆಟ್ ಧರಿಸಿ ಹೋಗುತ್ತಿದ್ದ ಯುವತಿಯನ್ನು ಮತ್ತೊಂದು ಸ್ಕೂಟಿಯಲ್ಲಿ ಬಂದ...
ಕರ್ನಾಟಕದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಮಾತ್ರ ಬಿಜೆಪಿ–ಜೆಡಿಎಸ್ ಮೈತ್ರಿ ಇರುತ್ತದೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಮಹಾನಗರ ಪಾಲಿಕೆ, ನಗರಪಾಲಿಕೆ, ನಗರಸಭೆ ಹಾಗೂ ಪುರಸಭೆ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ...