ಮೈಸೂರು: “ಟಿಪ್ಪು ಸುಲ್ತಾನ್ ದಸರಾ ಶುರುಮಾಡಿದ ಅಂತನೂ ಹೇಳಿ ಬಿಡಿ” ಎಂಬ ತೀಕ್ಷ್ಣ ವ್ಯಂಗ್ಯವೊಂದರೊಂದಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಸಚಿವ ಎಚ್.ಸಿ. ಮಹದೇವಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೆಆರ್ಎಸ್ ಅಡಿಗಲ್ಲಿಗೆ ಸಂಬಂಧಿಸಿದಂತೆ ಮಹದೇವಪ್ಪ ನೀಡಿದ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಾರಿಗೆ ನೌಕರರೊಂದಿಗಿನ ಸಂಧಾನ ಸಭೆ ವಿಫಲವಾದ ಹಿನ್ನೆಲೆಯಲ್ಲಿ, ಆಗಸ್ಟ್ 5 ರಂದು ಕರ್ನಾಟಕದಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಬಂದ್ ಆಗಲಿದೆ. ನೌಕರರ ಸಂಘಟನೆಗಳು ಅನಿರ್ದಿಷ್ಟಾವಧಿ ಮುಷ್ಕರ ಮಾಡಲು...
ಬೆಂಗಳೂರು: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹಾಗೂ ಜೆಎಂಎಂ ಸಂಸ್ಥಾಪಕ ಶಿಬು ಸೊರೇನ್ ಅವರ ನಿಧನ ಹಿನ್ನೆಲೆಯಲ್ಲಿ, ಆಗಸ್ಟ್ 5 ರಂದು ನಿಗದಿಯಾಗಿದ್ದ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪ್ರತಿಭಟನೆ ಈಗ ಆಗಸ್ಟ್ 8ಕ್ಕೆ ಮುಂದೂಡಲಾಗಿದೆ. ಪ್ರಜಾಪ್ರಭುತ್ವದ...
ಮಂಡ್ಯ: ಕನ್ನಂಬಾಡಿ ಅಣೆಕಟ್ಟು (ಕೆಆರ್ಎಸ್) ಕುರಿತು ನೀಡಿರುವ ಸಚಿವ ಮಹದೇವಪ್ಪ ಹೇಳಿಕೆ ಹೊಸ ವಿವಾದಕ್ಕೆ ಎಳೆದುಕೊಂಡಿದೆ. “ಕೆಆರ್ಎಸ್ ಅಣೆಕಟ್ಟಿಗೆ ಟಿಪ್ಪು ಸುಲ್ತಾನ್ ಅವರು ಅಡಿಗಲ್ಲು ಹಾಕಿದ್ದರು” ಎಂಬ ಅವರ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಸಂಸತ್ತಿನಲ್ಲಿ ಅಂಬೇಡ್ಕರ್...
ಬೆಂಗಳೂರು: ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ (Commercial Tax Department) 40 ಲಕ್ಷ ರೂಪಾಯಿಗಿಂತ ಅಧಿಕ ಡಿಜಿಟಲ್ ವಹಿವಾಟು ನಡೆಸಿದ ಸುಮಾರು 7,000 ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ (GST) ನೋಂದಣಿಗೆ ನೋಟಿಸ್ (Tax Notice) ಜಾರಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ದೆಹಲಿಗೆ ತೆರಳಿದ್ದು, ಅಲ್ಲಿಯ ಹೈಕಮಾಂಡ್ ಜೊತೆ ಎರಡು ದಿನಗಳ ಮಹತ್ವದ ಚರ್ಚೆಗಳನ್ನು ನಡೆಸಲಿದ್ದಾರೆ. ನಿಗಮ–ಮಂಡಳಿಗಳ ನೇಮಕಾತಿ, ವಿಧಾನ ಪರಿಷತ್ ಸದಸ್ಯರ ಆಯ್ಕೆ...
ಬೆಂಗಳೂರು: ಕೆ.ಆರ್.ನಗರದಲ್ಲಿ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ನ್ಯಾಯಾಧೀಶ ಗಜಾನನ ಭಟ್ ಅವರ ನೇತೃತ್ವದ ಪೀಠ ಈ...