ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳು ಆರ್ಥಿಕ ಭಾರವಾಗಿರುವಂತೆ ಕಾಣುತ್ತಿದೆ. ಚುನಾವಣೆಯ ಸಮಯದಲ್ಲಿ ಘೋಷಿಸಿದ ಈ ಯೋಜನೆಗಳನ್ನು ಜಾರಿಗೊಳಿಸಲು ರಾಜ್ಯದ ಖಜಾನೆಯ ಮೇಲೆ ಒತ್ತಡ ಹೆಚ್ಚಾಗಿದ್ದು, ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಯೋಜನೆಗಳಂತಹ ಸಾಮಾಜಿಕ...
ಬೆಂಗಳೂರು: ಅಕ್ರಮವಾಗಿ ಪಡಿತರ ಕಾರ್ಡ್ ಹೊಂದಿರೋ ಜನರಿಗೆ ಸರ್ಕಾರ ಶಾಕ್ ಕೊಟ್ಟಿದ್ದು ರಾಷ್ಟ್ರೀಯ ಆಹಾರ ಕಾಯ್ದೆ ಉಲ್ಲಂಘಿಸಿರುವ ಮತ್ತು ಅನರ್ಹ ಪಡಿತರ ಚೀಟಿ ಪತ್ತೆ ಸಲುವಾಗಿ ಖಾಸಗಿ ಸಮೀಕ್ಷೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ,ರಾಜ್ಯದಲ್ಲಿ ಹೆಚ್ಚುಕ್ಕಮ್ಮಿ 44...
ಬೆಂಗಳೂರು: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರಿಡುವ ಬಗ್ಗೆ ನಾನು ಹಾಗೂ ಮುಖ್ಯಮಂತ್ರಿಗಳು ಚರ್ಚೆ ಮಾಡಿ ತೀರ್ಮಾನಿಸುತ್ತೇವೆ, ಕಾರ್ಯಪ್ಪ ಹೆಸರಿಡುವುದು ನಮ್ಮ ಭಾಗ್ಯ ಎಂದು ಡಿಸಿಎಂ ಡಿಕೆ ಶಿಮಕುಮಾರ್ ಅವರು ಹೇಳಿದರು,ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ...
ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದಾಗಿದೆ, ಅದ್ದರಿಂದ ಕೋರ್ಟ್ ಆದೇಶದಂತೆ ಇಂದು ವಿನಯ್ ಕುಲಕರ್ಣಿಯವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಕೋಟ್ ವಿಚಾರಣೆ ಮುಗಿದ ಬಳಿಕ ಶಾಸಕ...
ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಬದಲು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 8 ದಿನಗಳ ಕಾಲ ನವದೆಹಲಿಗೆ ಭೇಟಿ ನೀಡಿ ಪ್ರಧಾನಿಮಂತ್ರಿಗಳ ಆಡಳಿತ ಶೈಲಿಯನ್ನು ವೀಕ್ಷಿಸಿ, ಕರ್ನಾಟಕದಲ್ಲಿ “ಜನಪರ ವಿಧಾನ” ಅಳವಡಿಸಿಕೊಳ್ಳಬೇಕು ಎಂದು ಕೇಂದ್ರ...
ಬೆಳಗಾವಿ: ಕಳೆದ ಏಪ್ರಿಲ್ 28 ರಂದು ಕಾಂಗ್ರೆಸ್ ಸಮಾವೇಶದ ವೇಳೆ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಅಧಿಕಾರದ ದರ್ಪ ಹಾಗೂ ವೇದಿಕೆಯಲ್ಲೇ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ,ಬೆಳಗಾವಿಯಲ್ಲಿ...
ಬೆಂಗಳೂರು: ಕರ್ನಾಟಕದಲ್ಲಿ ಜಾತಿ ಗಣತಿಯನ್ನು ಮತ್ತೊಮ್ಮೆ ಸಮೀಕ್ಷೆಗೆ ಒಳಪಡಿಸುವ ಕುರಿತಾದ ಚರ್ಚೆಗಳು ತೀವ್ರಗೊಂಡಿವೆ. ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ಜಾತಿ ಗಣತಿಗೆ ತಡೆಯೊಡ್ಡಿರುವ ಹಿನ್ನೆಲೆಯಲ್ಲಿ, ಗುರುವಾರ ನಡೆಯಲಿರುವ ವಿಶೇಷ ಸಂಪುಟ ಸಭೆಯ ಮೇಲೆ ಎಲ್ಲರ ಕಣ್ಣಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ...
ಕಲಬುರಗಿ: ರಾಜ್ಯದಲ್ಲಿ ಸದ್ಯಕ್ಕೆ ಸಚಿವ ಸಂಪುಟ ಪುನಾರಚನೆ ಅಥವಾ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಎಐಸಿಸಿ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ,ಕಲಬುರಗಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಮಲ್ಲಿಕಾರ್ಜುನ...
ತುಮಕೂರು: ತುಮಕೂರು ಜಿಲ್ಲೆಯನ್ನು ಮುಂದಿನ ದಿನಗಳಲ್ಲಿ ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಮಾರ್ಪಡಿಸುವ ಸಿದ್ಧತೆಗಳು ನಡೆದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ, ಈ ಸಂಬಂಧ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಅವರು ಖಚಿತಪಡಿಸಿದರು,ತುಮಕೂರು ಜಿಲ್ಲೆ...
ಬೆಂಗಳೂರು: ಮಂಗಳೂರಲ್ಲಿ ನಡೆದ ಸರಣಿ ಕೊಲೆ ಪ್ರಕರಣಗಳ ಬಳಿಕ ಇತ್ತೀಚಿಗೆ ಆರ್ಸಿಬಿ ತಂಡ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಘಟನೆಯಲ್ಲಿ 11 ಜನ ಉಸಿರು ಚೆಲ್ಲಿದ್ದಾರೆ,ನಿರಂತರವಾಗಿ ಕಾನೂನು ವ್ಯವಸ್ಧೆ ಹದಗೆಡುತ್ತಿದೆ, ಗೃಹ...