ಶಿವಮೊಗ್ಗ: “ದ್ವಿತೀಯ ಪಿಯುಸಿ ಮರು ಪರೀಕ್ಷೆಗೆ ಶುಲ್ಕ ಇರುವುದಿಲ್ಲ” ಎಂದು ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಅಂಬೇಡ್ಕರ್ ಭವನದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ದ್ವಿತೀಯ ಪಿಯುಸಿ ಫೇಲ್ ಆದವರನ್ನು...
ಬೆಂಗಳೂರು: ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಯಿತು. ಈ ವಿವಾದಾತ್ಮಕ ಸಮೀಕ್ಷೆ ಕುರಿತು ವಿಸ್ತೃತವಾಗಿ ಚರ್ಚಿಸಲು ಇದೇ 17 ರಂದು ವಿಶೇಷ ಸಂಪುಟ ಸಭೆಯನ್ನು ಕರೆಯಲಾಗಿದೆ. ಈ...
ಬೆಂಗಳೂರು: ಕಾಂಗ್ರೆಸ್ಸಿನವರು ಕೇವಲ ಹಿಂದೂ ವಿರೋಧಿಯಲ್ಲ, ದಲಿತ ವಿರೋಧಿ ಕೂಡ ಎಂದು ಜನರಿಗೆ ಭೀಮ ಹೆಜ್ಜೆ ಕಾರ್ಯಕ್ರಮದ ಮೂಲಕ ತಿಳಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದರು. ಭೀಮ ಹೆಜ್ಜೆ 100ರ ಸಂಭ್ರಮ’ ಕಾರ್ಯಕ್ರಮದ ಉದ್ಘಾಟನೆಯ...
ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಅವರ ಹತ್ಯೆಗೆ ಸಂಚು ರೂಪಿಸಿ ಮುಸ್ಲಿಂ ಯುವಕನೊಬ್ಬ ತನ್ನ ಸಮುದಾಯಕ್ಕೆ ಕರೆ ನೀಡಿರುವ ಆಡಿಯೋ ಈಗ ಎಲ್ಲಡೆ ವೈರಲ್ ಆಗಿದೆ, ಏ.15 ರಂದು ನಡೆಯಲಿರುವ ವಿಜಯಪುರ ಬಂದ್ ಕಾರ್ಯಕ್ರಮದಲ್ಲಿ ಎಲ್ಲರೂ...
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಇತ್ತೀಚೆಗೆ ಬಿ ರಿಪೋರ್ಟ್ ಸಲ್ಲಿಸಿರುವ ಲೋಕಾಯುಕ್ತ ಪೊಲೀಸರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೇಸಿನ ಆರೋಪಿಗಳು ನೀಡಿದ ಎಲ್ಲಾ ವಿವರಣೆಗಳನ್ನು ಒಪ್ಪಿಕೊಂಡಿರುವ ಹಾಗೆ ತೋರುತ್ತಿದೆ. ಜಾರಿ ನಿರ್ದೇಶನಾಲಯವು ನ್ಯಾಯಾಲಯದ ಮುಂದೆ ಪ್ರಶ್ನಿಸಿರುವ...
ಬೆಂಗಳೂರು, (ಏಪ್ರಿಲ್ 10): ಕನಕಪುರ (Kanakapura) ಭಾಗನಾ.. ನೆಲಮಂಗಲದ (Nelamangala) ಕಡೆನಾ? ಕುಣಿಗಲ್ ಕಡೆಯಲ್ಲೋ.. ಬೆಂಗಳೂರಿನ 2ನೇ ವಿಮಾನ ನಿಲ್ದಾಣ ಜಾಗದ ವಿಚಾರವೇ ಗೊಂದಲ ಸೃಷ್ಟಿಸಿದೆ. ಈಗಾಗಲೇ ಕೇಂದ್ರದ ವಿಮಾನಯಾನ ಇಲಾಖೆಯ ಅಧಿಕಾರಿಗಳು ಬೆಂಗಳೂರಿಗೆ ಬಂದಿದ್ದು, ಏರ್ಪೋರ್ಟ್ ನಿರ್ಮಾಣದ ಸ್ಥಳಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಕಳೆದ ಮೂರು...
ಉಡುಪಿ: ತಮಿಳುನಾಡು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ಆದರೆ, ಮುಂದೆ ನಡೆಯಲಿರುವ ಅಧ್ಯಕ್ಷನ ಚುನಾವಣೆಯಲ್ಲಿ ನಾನು ಸ್ಪರ್ಧಿ ಅಲ್ಲ ಎಂದು ಬಿಜೆಪಿ ನಾಯಕ ಕೆ ಅಣ್ಣಾಮಲೈ ಅವರು ಬುಧವಾರ ಸ್ಪಷ್ಟಪಡಿಲಿದ್ದಾರೆ. ಉಡುಪಿಯಲ್ಲಿ...
ಬೆಂಗಳೂರು: ಇಂದು ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದೆ, ಈ ಬೆನ್ನಲ್ಲೇ ಫೇಲ್ ಆದವರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗುಡ್ ನ್ಯೂಸ್ ಕೊಟ್ಟಿದ್ದಾರೆ,ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ ಸಚಿವರು, ಯಾರ್ಯಾರು ಪರೀಕ್ಷೆ ಪಾಸ್...
ಬೆಂಗಳೂರು: ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು ನಗರದ 1,600 ಕಿ.ಮೀ ನಷ್ಟು ಬ್ಲ್ಯಾಕ್ ಮತ್ತು ವೈಟ್ ಟಾಪಿಂಗ್ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ನಗರದ 10 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಂಗಳೂರು ನಗರಾಭಿವೃದ್ಧಿ...
ಬೆಂಗಳೂರು: “ಮೇ 1ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಮತ್ತು...