Hassan Congress Jana Kalyan Smavesha: ಹಾಸನದ ಕಾಂಗ್ರೆಸ್ ಜನ ಕಲ್ಯಾಣ ಸಮಾವೇಶಕ್ಕೆ ಚಾಮರಾಜನಗರ ಸಾರಿಗೆ ವಿಭಾಗವು 275 ಬಸ್ ಗಳನ್ನು ನಿಯೋಜಿಸಿದ್ದು ಸಂಚಾರದಲ್ಲಿ ಬಾರೀ ವ್ಯತ್ಯಯ ಕಂಡುಬಂದಿದೆ. ಕೆಎಸ್ಆರ್ಟಿಸಿ ಉಪ ವಿಭಾಗಧಿಕಾರಿ ಈ ಬಗ್ಗೆ ಮಾಹಿತಿ ನೀಡಿದ್ದು...
ಬೆಂಗಳೂರು: ”ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದ ಆಗಿರುವ ವಿಚಾರ ನನಗೆ ಗೊತ್ತಿಲ್ಲ. ಒಪ್ಪಂದ ಆಗಿದೆ ಎನ್ನುವುದಾದರೆ ನಾವೆಲ್ಲ ಯಾಕಿರಬೇಕು?. ಅವರಿಬ್ಬರೇ ರಾಜಕಾರಣ ನಡೆಸಲಿ. ಬೇರೆಯವರು ಇರುವುದೇ ಬೇಡವೇ?. ಆ ರೀತಿ ಒಪ್ಪಂದ ಆಗಿರಲು ಸಾಧ್ಯವಿಲ್ಲ”...
ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಗೃಹ ಸಚಿವ ಪರಮೇಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ, ಕಾಂಗ್ರೆಸ್ ಸರ್ಕಾರದ ಉತ್ತಮ ಆಡಳಿತವನ್ನು ಮೈತ್ರಿ ಪಕ್ಷಗಳು ಸಹಿಸುತ್ತಿಲ್ಲ, ಹೀಗಾಗಿಯೇ ರಾಜ್ಯದ ಜನ ಬೈ ಎಲೆಕ್ಷನ್ ನಲ್ಲಿ ತಿರಸ್ಕಾರ ಮಾಡಿದ್ದಾರೆ...
ಬಿಜೆಪಿಯ ಎಲ್ಲಾ ಅಂತರಿಕ ಸಮಸ್ಯೆಗಳನ್ನು ಚರ್ಚೆ ಮಾಡುತ್ತೇವೆ, ಬಸನಗೌಡ ಪಾಟೀಲ್ ಯತ್ನಾಳ್ ಅವರೇನು ಹೊರಗಿನವರಲ್ಲ ಎಂದು ಬಿಜೆಪಿಯ ಹಿರಿಯ ನಾಯಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು,ಈ ಬಗ್ಗೆ ಮಾತನಾಡಿದ ಅವರು ಯತ್ನಾಳ್ ಹೊರಗಿನವರಲ್ಲ ಕೆಲವು...
ಬೆಂಗಳೂರು/ನವದೆಹಲಿ: “ಯತ್ನಾಳ್ ವಿಚಾರ ಹೈಕಮಾಂಡ್ ಅಂಗಳದಲ್ಲಿದೆ. ಇದು ಸುಖ್ಯಾಂತವಾಗಲಿದೆ. ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ. ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರು ಪಾಲಿಸುವುದು ನನ್ನ ಕೆಲಸ” ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ...
ಮಂಡ್ಯ: ಇ.ಡಿಗೆ (ED) ತನಿಖೆ ಮಾಡಲು ಅಧಿಕಾರವೇ ಇಲ್ಲ. ಇದು ರಾಜಕೀಯ ಪ್ರೇರಿತ ಹಾಗೂ ದುರುದ್ದೇಶ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಟೀಕಿಸಿದರು. ಮಂಡ್ಯದ ಕೆಆರ್ ಪೇಟೆಯಲ್ಲಿ ಮಾತನಾಡಿದ ಅವರು, ಇಡಿ ಬಂದಿರೋದು ರಾಜಕೀಯ ಪ್ರೇರಿತವಾಗಿದೆ. ನಾಳೆ...
ಬೆಂಗಳೂರು: “ದೊಡ್ಡ ದೊಡ್ಡ ಹೋಮ ಮಾಡಿ ಪೂರ್ಣಾಹುತಿ ಮಾಡಿದ ನಂತರ ಪ್ರಸಾದ ಕೊಡುತ್ತಾರೆ. ಆ ಪ್ರಸಾದ ಕೊಡುವ ಸಮಯಕ್ಕೆ ಬಂದಿದ್ದೇವೆ” ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ತಿಳಿಸಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಒಂದು...
ಮುಂಬೈ, ಮಹಾರಾಷ್ಟ್ರ: ಬುಧವಾರ ಮುಂಬೈನಲ್ಲಿ ನಡೆದ ಸಭೆಯಲ್ಲಿ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವೀಸ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ಡಿಸೆಂಬರ್ 5 ರಂದು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಂಬೈನ...
ಉತ್ತರ ಪ್ರದೇಶದ ಹಿಂಸಾಚಾರ ಪೀಡಿತ ಸಂಭಾಲ್ ಕಡೆಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ದೆಹಲಿ ನೋಯ್ಡಾ ನಡುವಿನ ಗಾಜಿಪುರ ಗಡಿಯಲ್ಲಿ ಪೊಲೀಸರು ತಡೆದು ನಿಲ್ಲಿಸಿದ್ದಾರೆ,ಸಂಭಾಲ್ ನಲ್ಲಿ ಹಿಂಸಾಚಾರ ನಡೆದ...
ಬೆಂಗಳೂರು: ಬಣ ಬಡಿದಾಟ ತಾರಕಕ್ಕೇರಿದ್ದು, ಈ ನಡುವಲ್ಲೇ ಬಿಜೆಪಿಯ ಕೆಳ ಹಂತದ ಕಾರ್ಯಕರ್ತರು ಬರೆದಿದ್ದಾರೆನ್ನಲಾದ ಪತ್ರವೊಂದು ಕಮಲ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ. ವಿಜಯೇಂದ್ರ, ಯಡಿಯೂರಪ್ಪ ಒಪ್ಪಂದ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್...