ಬೆಂಗಳೂರು: ಉಪಚುನಾವಣೆಗೆ ದಿನ ಗಣನೆ ಪ್ರಾರಂಭವಾಗುತ್ತಿದ್ದಂತೆಯೇ ಚನ್ನಪಟ್ಟಣದ ರಾಜಕೀಯ ರಂಗೇರಗತೊಡಗಿದೆ, ಇದೇ ವೇಳೆ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಪುತ್ರಿ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ವಿಡಿಯೋ ಒಂದನ್ನು ಹಂಚಿಕೊಂಡಿದ್ದು ಶೀಘ್ರದಲ್ಲೇ ಜನರ ಮುಂದೆ ಎಲ್ಲಾ ಸತ್ಯ...
ಬೆಂಗಳೂರು: ಜೆಡಿಎಸ್ನಿಂದ (JDS) ನಿಂತರೇ ಕಷ್ಟ ಆಗುತ್ತದೆ. ಬಿಜೆಪಿಯಿಂದಲೇ ನಿಲ್ಲಬೇಕೆಂಬ ಆಸೆ ಇದೆ. ಟಿಕೆಟ್ ಸಿಗದೇ ಇದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆಯಿದೆ ಎಂದು ಬಿಜೆಪಿ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿ ಸಿಪಿ ಯೋಗೇಶ್ವರ್ (CP...
ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಅವರ ಸಾವಿನಲ್ಲಿ ಶೋಭಾ ಕರಂದ್ಲಾಜೆ ಅವರ ಪಾತ್ರವಿದೆ ಎಂದು ನನಗೆ ಅನುಮಾನವಿದೆ. ಈ ಬಗ್ಗೆ ತನಿಖೆ ನಡೆಯಬೇಕು ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಆಗ್ರಹಿಸಿದ್ದಾರೆ. ಮುಡಾ...
ನವದೆಹಲಿ: ಕೌರವರನ್ನು ಮುಗಿಸಲು ಶಕುನಿ ಸೇರಿಕೊಂಡಿದ್ದ. ಹಾಗೆಯೇ ಸಿದ್ದರಾಮಯ್ಯ (Siddaramaiah) ಅವರನ್ನು ಮುಗಿಸಲು ಬೈರತಿ ಸುರೇಶ್ (Byrathi Suresh) ಸೇರಿಕೊಂಡಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಗಂಭೀರ ಆರೋಪ ಮಾಡಿದ್ದಾರೆ. ಮಾಜಿ...
ಭಾರತದ ಜನಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗಿದ್ದು, ಆತಂಕಕ್ಕೆ ಕಾರಣವಾಗ್ತಿದೆ. ಈ ನಡುವೆ ಆಂಧ್ರ ಪ್ರದೇಶದ ಸಿಎಂ ಅಚ್ಚರಿಯ ಆಫರ್ ಒಂದನ್ನ ಕೊಟ್ಟಿದ್ದಾರೆ. ಜಾಸ್ತಿ ಮಕ್ಕಳು ಮಾಡ್ಕೊಳ್ಳಿ ಅಂತಾ ಕರೆ ಕೊಟ್ಟಿದ್ದಾರೆ. ಅಲ್ಲದೇ ಮಕ್ಕಳು ಮಾಡ್ಕೊಂಡ್ರೆ, ಸರ್ಕಾರದ...
ಬೆಂಗಳೂರು: ಚನ್ನಪಟ್ಟಣಕ್ಕೆ ಡಿಕೆ ಸುರೇಶ್ (DK Suresh) ಸ್ಪರ್ಧೆ ಮಾಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಒಂದು ವೇಳೆ ಆಗದೇ ಇದ್ದರೆ ಮಾತ್ರ ಬೇರೆಯವರು ಸ್ಪರ್ಧೆ ಮಾಡುವ ಸಾಧ್ಯತೆಯಿದೆ. ಭಾನುವಾರ ರಾತ್ರಿ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ...
ಬೆಂಗಳೂರು: ”ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ, ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಜೆಡಿಎಸ್-ಬಿಜೆಪಿ ಮೈತ್ರಿಗೆ ಹುಳಿ ಹಿಂಡಲು ಕೆಲ ಬಿಜೆಪಿಗರು ಕಾಂಗ್ರೆಸ್ ಜೊತೆ ಶಾಮೀಲಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವರ್ಚಸ್ಸು ಹಾಳು ಮಾಡುವ ಹುನ್ನಾರ ನಡೆದಿದೆ. ಸಿ.ಪಿ.ಯೋಗೇಶ್ವರ್ ಅವರು...
ಬೆಂಗಳೂರು: ಸಚಿವ ಪ್ರಹ್ಲಾದ್ ಜೋಶಿ ಸಹೋದರನ ವಿರುದ್ಧದ 2 ಕೋಟಿ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಭವನದ ಮುಂದೆ...
ಬೆಂಗಳೂರು: ಪೊಲೀಸರ ತನಿಖೆಗೆ ಸಹಕರಿಸಿದಿದ್ದ ಅರೆಸ್ಟ್ ಮಾಡಬೇಕಾಗುತ್ತದೆ ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಅವರ ಹೇಳಿಕೆಗೆ ಟಾಂಗ್ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪರಮೇಶ್ವರ್ ವಿರುದ್ಧದ ಹಗರಣಗಳನ್ನು ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ಮಾಡಿದರೆ ನನಗಿಂತ...
ಬೆಂಗಳೂರು: ತುಮಕೂರು ಜಿಲ್ಲೆಯನ್ನು ಗ್ರೇಟರ್ ಬೆಂಗಳೂರು ಎಂದು ಮಾಡುವ ಆಲೋಚನೆ ಮುಂದಿನ ದಿನಗಳಲ್ಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು,ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಲಾಗಿದೆ, ಅದೇ ರೀತಿ ತುಮಕೂರನ್ನು ಬೆಂಗಳೂರು...