ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣಗಳು ವರದಿಯಾಗಿವೆ, ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು...
ಬೆಂಗಳೂರು: ಹಾಸನ ಸಂಸದ ಸ್ಥಾನದಿಂದ ತಮ್ಮನ್ನು ಅನರ್ಹಗೊಳಿಸಿದ ಆದೇಶಕ್ಕೆ ತಡೆ ಕೋರಿ ಜೆಡಿಎಸ್ ಯುವ ನಾಯಕ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಪ್ರಜ್ವಲ್ ರೇವಣ್ಣ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ...
ಬೆಂಗಳೂರು: ವಿಧಾನಸೌಧಕ್ಕೆ ನೆದಲ್ರ್ಯಾಂಡ್ ಪ್ರಧಾನಿ ಭೇಟಿ ನೀಡಿದ್ದು ಡಿಸಿಎಂ ಡಿಕೆ ಶಿವಕುಮಾರ್ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಎಂ.ಬಿ. ಪಾಟೀಲ್ ಅವರು ಹೂಗುಚ್ಚು ನೀಡಿ ಸ್ವಾಗತಿಸಿದ್ದಾರೆ,ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನೆದಲ್ರ್ಯಾಂಡ್ ಪ್ರಧಾನಿ ಮಾರ್ಕ್ ರುಟ್ಟೆ ಜೊತೆ...
ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೊಂದು ಭವಿಷ್ಯವಾಣಿ ನುಡಿದ್ದಾರೆ. ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಉಂಟಾಗಲಿದೆ ಎಂದು ಹುಬ್ಬಳ್ಳಿಯಲ್ಲಿ ಕೋಡಿಮಠದ ಸ್ವಾಮೀಜಿ ಭವಿಷ್ಯ ನುಡಿದ್ದಾರೆ. ರಾಷ್ಟ್ರ ರಾಜಕಾರಣ, ರಾಜ್ಯ ರಾಜಕಾರಣದಲ್ಲೂ ಅಸ್ಥಿರತೆ ಉಂಟಾಗಲಿದ್ದು,...
ಬೆಂಗಳೂರು: ಲೋಕಸಭಾ ಚುನಾವಣೆಗೆ ಇನ್ನು ಎಂಟು ತಿಂಗಳು ಮಾತ್ರವೇ ಬಾಕಿ ಇದೆ. ಈ ನಡುವೆ ಕರ್ನಾಟಕ ರಾಜಕೀಯ ವಲಯದಲ್ಲಿ ಅನೇಕ ವಿದ್ಯಮಾನಗಳು ನಡೆಯುತ್ತಿವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಥಾನಗಳನ್ನು ಪಡೆಯುವ ಮೂಲಕ ಆತ್ಮವಿಶ್ವಾಸದಲ್ಲಿರುವ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ...
ಪ್ಯಾರಿಸ್: ಫ್ರಾನ್ಸ್ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತೀಯ ಜನತಾ ಪಾರ್ಟಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಗೂ ಹಿಂದೂ ಧರ್ಮಕ್ಕೂ ಯಾವುದೇ ಸಂಬಂಧವಿಲ್ಲ. ಹಾಗಾಗಿ ಅವರು ಹಿಂದೂ ರಾಷ್ಟ್ರೀಯವಾದಿಗಳಲ್ಲ...
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿ ನ್ಯಾಯಾಲಯವು ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ರವರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ… ಶನಿವಾರ ಸಿಐಡಿ ಪೊಲೀಸರು ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣದಲ್ಲಿ ಪ್ರಮುಖ ಆರೋಪಿಯ ಆರೋಪದ...
ಸಾವಿರಾರು ವರ್ಷಗಳ ಭಾರತದ ಬಹುತ್ವ ಸಂಸ್ಕೃತಿಯನ್ನು ನಾಶಪಡಿಸುವ ಹುನ್ನಾರ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ಇಂದು ನಡೆದ ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸಿರ್ ಹುಸೇನ್ ಅವರ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ...
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯ ಮಾತುಗಳು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವಂತೆಯೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮೈತ್ರಿ ಕುರಿತು ಭಾನುವಾರ ಸ್ಪಷ್ಪನೆ ನೀಡಿದ್ದಾರೆ. ಲೋಕಸಭೆ ಚುನಾವಣೆಗೆ ಮೈತ್ರಿ...
ಬೆಂಗಳೂರು: ಇಡೀ ದೇಶದಲ್ಲೇ ಕುರ್ಚಿಗಾಗಿ ಎಷ್ಟೆಲ್ಲಾ ಹೋರಾಟ ನಡೆಯುತ್ತಿದೆ ನಿಮಗೆ ಕುರ್ಚಿಯ ಮಹತ್ವ ಗೊತ್ತಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರಗಳನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾರ್ಮಿಕವಾಗಿ ಹೇಳಿದ್ದಾರೆ,ಕುರ್ಚಿ ಸಿಕ್ಕಾಗ ಕೂತುಬಿಡಿ ಇಲ್ಲದಿದ್ದರೆ ಕುರ್ಚಿ ಸಿಗುವುದಿಲ್ಲ ಕುರ್ಚಿ...