ರಾಜ್ಯದಲ್ಲಿ ಬರಗಾಲ ಘೋಷಣೆ ಮಾಡಲು ರಾಜ್ಯ ಸರ್ಕಾರ ಕುಂಟು ನೆಪ ಹೇಳುತ್ತಿದೆ. ಬರ ಘೋಷಣೆಗೆ ಮುಹೂರ್ತ ನೋಡುತ್ತಿದ್ದೀರಾ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿ ತಾಲೂಕು ಆಲದಕಟ್ಟಿ ಗ್ರಾಮದ ಬಳಿ ನಡೆದಿದ್ದ...
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ನಾಶಪಡಿಸಬೇಕು, ದೇಶ ಉಳಿಸಬೇಕು, ಕಾಂಗ್ರೆಸ್ ಒಂದೇ ಒಂದು ಸೀಟು ಗೆಲ್ಲಬಾರದು ಎಂದು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ.. ಎಂದು ಬಿಜೆಪಿಯ ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಹೇಳಿಕೆ...
ಬೆಂಗಳೂರು: ಜೆಡಿಎಸ್ ಬಿಜೆಪಿ ಮೈತ್ರಿ ಮಾತುಕತೆ ಆರಂಭಿಕ ಹಂತದಲ್ಲಿ ಇದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ, ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಹೆಚ್ಡಿಕೆ ಎಲ್ಲಾ ವಿಚಾರಗಳು...
ನವದೆಹಲಿ: ಜಿ20 ಶೃಂಗಸಭೆಯ ದೃಷ್ಟಿಯಿಂದ ಕೇಂದ್ರ ಸರಕಾರ ಕೊಳೆಗೇರಿಗಳನ್ನು ಮುಚ್ಚುತ್ತಿದೆ ಅಥವಾ ನೆಲಸಮಗೊಳಿಸುತ್ತಿದೆ ಮತ್ತು ಬೀದಿ ಪ್ರಾಣಿಗಳನ್ನು ತೆರವುಗೊಳಿಸುತ್ತದೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ. “ನಮ್ಮ ಅತಿಥಿಗಳಿಂದ ಭಾರತದ ವಾಸ್ತವತೆಯನ್ನು ಮರೆಮಾಚುವ ಅಗತ್ಯವಿಲ್ಲ” ಎಂದು ಕಾಂಗ್ರೆಸ್ ಮಾಜಿ...
ಅಮರಾವತಿ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಬಂಧನವನ್ನು ಜನಸೇನಾ ಪಕ್ಷದ(ಜೆಎಸ್ಪಿ) ನಾಯಕ ಮತ್ತು ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಖಂಡಿಸಿದ್ದಾರೆ. ರಾಜಕೀಯ ಸೇಡಿನಿಂದ ಚಂದ್ರಬಾಬು ನಾಯ್ಡು ಅವರನ್ನು ಜಗನ್ ಮೋಹನ್...
ಸೆಪ್ಟೆಂಬರ್ 9ರ ಶನಿವಾರ ಪ್ರಾರಂಭವಾಗುವ ಎರಡು ದಿನಗಳ ಜಿ20 ಶೃಂಗಸಭೆಯನ್ನು ಆಯೋಜಿಸಲು ಭಾರತ ಸಜ್ಜಾಗಿದೆ. ಈವೆಂಟ್ನಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ವಿಶ್ವ ನಾಯಕರೊಂದಿಗೆ ಉತ್ಪಾದಕ ಚರ್ಚೆಗಳನ್ನು ನಡೆಸಲು ಪ್ರಧಾನಿ ನರೇಂದ್ರ ಮೋದಿ ಎದುರು ನೋಡುತ್ತಿದ್ದಾರೆ. G20 ಶೃಂಗಸಭೆ...
ಮೈಸೂರು: ಮಹಿಷ ದಸರಾ ಎಂಬ ಅನಾಚಾರಕ್ಕೆ ಚಾಮುಂಡಿಬೆಟ್ಟ ಸೂಕ್ತವಲ್ಲ. ಅಲ್ಲಿ ಮಹಿಷ ದಸರಾ ನಡೆಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ವಿಶ್ವ ವಿಖ್ಯಾತ ಮೈಸೂರು ದಸರಾಗೆ ಸಿದ್ಧತೆಗಳು ಚುರುಕುಗೊಂಡಿರುವಂತೆಯೇ ಇತ್ತ...
ಬೆಂಗಳೂರು : ಇವತ್ತಿಂದ ನಾನು ಮನೆಯಲ್ಲಿ ಕುಳಿತುಕೊಳ್ಳುವುದಿಲ್ಲ. ನನ್ನ ಪ್ರವಾಸ ಮೂರ್ನಾಲ್ಕು ದಿನಗಳಲ್ಲಿ ಪ್ರಾರಂಭ ಆಗುತ್ತದೆ. ರಾಜ್ಯ ಪ್ರವಾಸ ಮಾಡಿ ಬರುವ ಲೋಕಸಭಾ ಚುನಾವಣೆಯಲ್ಲಿ 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ...
ಚೆನ್ನೈ: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಬಗ್ಗೆ ನೀಡಿರುವ ಹೇಳಿಕೆಯಿಂದ ಉಂಟಾಗಿರುವ ವಿವಾದ ಇನ್ನೂ ಹೊತ್ತಿ ಉರಿಯುತ್ತಿರುವಾಗ ಡಿಎಂಕೆಯ ಇನ್ನೋರ್ವ ನಾಯಕ ಸನಾತನದ ಬಗ್ಗೆ ತೀಕ್ಷ್ಣ ಹೇಳಿಕೆಯನ್ನು ನೀಡಿದ್ದಾರೆ,ಡಿಎಂಕೆ ಸಂಸದ ಎ...
ಬೆಂಗಳೂರು : ಬಿಜೆಪಿಯವರು ಮೇಕೆದಾಟು ಯೋಜನೆ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆಆರ್ಎಸ್ ಜಲಾಶಯಕ್ಕೆ ಬಿಜೆಪಿ ನಿಯೋಗ ಭೇಟಿ ನೀಡುತ್ತಿರುವುದರ ಕುರಿತು ಗುರುವಾರ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು,...