ಬೆಂಗಳೂರು : ನಾನು ಬೆಳಗ್ಗೆ ಲಕ್ಷ್ಮಿ ಶ್ಲೋಕ ಹಾಗೂ ರಾತ್ರಿ ಹನುಮನ ಶ್ಲೋಕ ಹೇಳಿಕೊಳ್ಳುತ್ತೇನೆ. ನಾವೆಲ್ಲ ಹಿಂದೂಗಳೇ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಜೊತೆಗೆ ಬಿಜೆಪಿಯವರಿಗೆ ಈ ಶ್ಲೋಕಗಳು ಯಾವುದೂ ಬರುವುದಿಲ್ಲ. ಅವರನೇ...
ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಹೊಂದಾಣಿಕೆ ಮಾಡಬೇಕೆಂದು ಸಿ ಪಿ ಯೋಗೇಶ್ವರ್ ಅಭಿಪ್ರಾಯಪಟ್ಟಿದ್ದಾರೆ, ಚುನಾವಣಾ ಪೂರ್ವ ಹೊಂದಾಣಿಕೆ ಮಾಡುವುದು ಅವಶ್ಯ ಕಾಂಗ್ರೆಸ್ ಅನ್ನು ಸೋಲಿಸಲೇಬೇಕಾದ ಅನಿವಾಂiÀರ್iತೆ ಇದೆ, ಹಾಗಾಗಿ ಜೆಡಿಎಸ್ ವರಿಷ್ಟರಾದ ಮಾಜಿ ಮುಖ್ಯಮಂತ್ರಿ...
ಹೊಸದಿಲ್ಲಿ: ತಮಿಳುನಾಡು ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಕುರಿತು ನೀಡಿರುವ ವಿವಾದಾತ್ಮಕ ಹೇಳಿಕೆಗೆ ಸಮರ್ಪಕ ಉತ್ತರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. ಹೊಸದಿಲ್ಲಿಯಲ್ಲಿ ನಡೆಯಲಿರುವ ಜಿ 20...
ಧಾರ್ಮಿಕ ಭಾವನೆಗಳಿ ಧಕ್ಕೆ ಉಂಟುಮಾಡಿದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಇಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ...
ಇಂದು ಶಿಕ್ಷಣ ನೀತಿಯೇ ಬದಲಾಗಿದೆ, ವಿದ್ಯಾರ್ಥಿಗಳಿಗೆ ಮೌಲ್ಯ ಯುತ ಶಿಕ್ಷಣ ನೀಡಿದಾಗ ಮಾತ್ರ ವಿದ್ಯರ್ಥಿಗಳು ಗಳು ಪ್ರಜ್ಞ ವಂತಾರಾಗಲು ಸಾಧ್ಯ. ಎಂದು ಶಿಕ್ಷಣ ಸಚಿವರ ಸ್ಪಷ್ಟನೆ.ಆದರೆ ಇಂದು ಶಿಕ್ಷಣ ನೀತಿಯೇ ಬದಲಾಗಿದೆ, ವಿದ್ಯಾರ್ಥಿಗಳಿಗೆ ಮೌಲ್ಯ ಯುತ...
ಕೇಂದ್ರ ಸರ್ಕಾರವು ಸಂಸತ್ನ ವಿಶೇಷ ಅಧಿವೇಶನದಲ್ಲಿ ‘ಇಂಡಿಯಾ’ ಹೆಸರನ್ನು ‘ಭಾರತ್’ ಎಂದು ಮರುನಾಮಕರಣ ಮಾಡುವ ಹೊಸ ನಿರ್ಣಯವನ್ನು ಮಂಡಿಸುವ ಸಾಧ್ಯತೆ ಇದೆ. ಸದ್ಯ ಈ ವಿಚಾರ ದೇಶಾದ್ಯಂತ ಸಂಚಲನ ಉಂಟು ಮಾಡಿದೆ. ಇಂಡಿಯಾ ಹೆಸರು ಬದಲಾವಣೆ...
ದೇಶದ ಹೆಸರನ್ನು ಇಂಡಿಯಾ ಬದಲಾಗಿ ಭಾರತ ಎಂದು ಬದಲಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂಬ ವಿಚಾರ ಹೊರಬಿದ್ದ ಕೂಡಲೇ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ವಿರೋಧ ಪಕ್ಷಗಳ INDIA ಮೈತ್ರಿ ಕೂಟದ ಅಂಗ...
ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ, ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥರೂ ಆಗಿರುವ ತೇಜಸ್ವಿನಿ ಅನಂತಕುಮಾರ್ ಅವರು ಕುಮಾರಕೃಪಾ ಅತಿಥಿ ಗೃಹದಲ್ಲಿ ಸೋಮವಾರ ಭೇಟಿಯಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆಲಹೊತ್ತು ಚರ್ಚೆ ನಡೆಸಿದರು. ಈ ನಡುವೆ...
ರಾಮನಗರ: “ನಾನು ಮಾತ್ರ ಮಂತ್ರಿಯಾಗಿ, ಶಾಸಕರುಗಳು ಅಧಿಕಾರ ಸಿಗದಿದ್ದರೆ ತಪ್ಪಲ್ಲವೇ? ಎಲ್ಲರಿಗೂ ಅವಕಾಶ ಸಿಕ್ಕೆ ಸಿಗುತ್ತದೆ. ನಿಗಮ ಮಂಡಳಿಗಳಲ್ಲಿ ಶಾಸಕರು ಹಾಗೂ ಕಾರ್ಯಕರ್ತರಿಗೆ ಹೆಚ್ಚಿನ ಅವಕಾಶ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಕನಕಪುರದಲ್ಲಿ...
ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಇನ್ಮುಂದೆ ಮೂರು ಪರೀಕ್ಷೆಗಳನ್ನು ನಡೆಸಲು ರಾಜ್ಯ ರ್ಕಾರ ನರ್ಧರಿಸಿದೆ. ವಿಧಾನಸೌಧದಲ್ಲಿಇಂದು ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪರವರು ,ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಇನ್ಮುಂದೆ...