ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನೆಲಕಚ್ಚಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಅತಿಮುಖ್ಯ ಪಾತ್ರ ವಹಿಸಿದ್ದ ೪೦% ಕಮಿಷನ್ ಆರೋಪದ ಬಗ್ಗೆ ಶೀಘ್ರದಲ್ಲೇ ನ್ಯಾಯಾಂಗ ತನಿಖೆಗೆ ಅಧಿಕೃತ ಅದೇಶ ಹೊರಬೀಳಲಿದೆ, ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಈ ಕುರಿತು ನಿರ್ಧರಿಸಲಾಗಿದ್ದು...
ಮೈಸೂರು: ಸಹೋದರನಾಗಿ ನಿಮಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇನೆ, ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತದೆ ಎಂದು ಕಾಂಗ್ರೆಸ್ ಪಕ್ಷದ ರಾಷ್ಟಿçÃಯ ನಾಯಕ ರಾಜುಲ್ ಗಾಂಧಿ ಹೇಳಿದರು, ರಕ್ಷಾಬಂಧನ ದಿನ ಗೃಹಲಕ್ಷಿö್ಮ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಿದ...
ಅಮೆರಿಕ: ಜಾಗತಿಕ ವ್ಯವಾಹಾರಗಳ ಮೇಲೆ ಭಾರತದ ಪ್ರಭಾವ ಹೆಚ್ಚಾಗುತ್ತಿದೆ ಎಂದು ಭಾರತೀಯರು ಭಾವಿಸಿದರೆ, ಜಗತ್ತಿನ ಇತರ ಜನರು ಹಾಗೇನೂ ಇಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಭಾರತದ ಜಾಗತಿಕ ಪ್ರಭಾವ ಹಾಗೂ ವಿದೇಶಾಂಗ ವಿಷಯಗಳ ಕುರಿತು ಪ್ಯೂ ಸಂಶೋಧನಾ...
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಗ್ಯಾರಂಟಿಗಳ ಅನುಷ್ಠಾನ ಸಾಧ್ಯವಾಗಲ್ಲ ಎಂದು ಹೇಳಿದ್ದರು. ಗೃಹಲಕ್ಷ್ಮಿ ಕಾರ್ಯಕ್ರಮವನ್ನು ಮೋದಿ ಅವರು ನೋಡಿದ್ದರೆ ಇಂತಹ ಕಾರ್ಯಕ್ರಮ ಕೂಡ ಜಾರಿ ಮಾಡಲು ಸಾಧ್ಯವಿದೆ ಎಂಬುವುದನ್ನು ಎಂದು ತಿಳಿಯಬಹುದು. ಆದರೆ, ಅವರು ಒಪ್ಪಲ್ಲ,...
ಕೊಲ್ಕತ್ತಾ: ಕೇಂದ್ರ ಸರ್ಕಾರ ವಿರೋಧ ಪಕ್ಷಗಳ ಮೈತ್ರಿಯಿಂದ ಹೆದರಿ ಎಲ್ಪಿಜಿ ಬೆಲೆಯನ್ನು ಕಡಿತಗೊಳಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ, ಇಂಡಿಯಾ ಮೈತ್ರಿಕೂಟ ಕಳೆದ ಎರಡು ತಿಂಗಳಲ್ಲಿ ಎರಡು ಸಭೆಗಳನ್ನು ಮಾತ್ರ ನಡೆಸಿದೆ,...
ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಯಾವುದೇ ರೀತಿಯ ಹಗರಣ ನಡೆದಿಲ್ಲ ಎಂದು ಮಾಜಿ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ, ಕೋವಿಡ್ ಅವಧಿಯಲ್ಲಿ ಹಗರಣ ನಡೆದಿದೆ ಎಂದು ನ್ಯಾಯಾಂಗ ತನಿಖೆಗೆ ಆದೇಶಿಸಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಪ್ರತಿಕ್ರಿಯಿಸಿದಿದ್ದಾರೆ,...
ಬೈಕ್ ಹಾಗೂ ಆಟೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಇಬ್ಬರು ಯುವಕರ ನೆರವಿಗೆ ಧಾವಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾನವೀಯತೆ ಮೆರೆದಿದ್ದಾರೆ. ಗೃಹಲಕ್ಷ್ಮಿ...
ಬೆಂಗಳೂರು: 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಸಜ್ಜಾಗುತ್ತಿದೆ. ಇಂಡಿಯಾ (I.N.D.I.A) ಮೈತ್ರಿಕೂಟವನ್ನು ಎದುರಿಸಲು ಸಮರ್ಥವಾಗಿ ರೆಡಿಯಾಗುತ್ತಿರುವ ಬಿಜೆಪಿ, ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಎದುರು ಘಟಾನುಘಟಿ ಅಭ್ಯರ್ಥಿಯನ್ನು ಕಣಕ್ಕಿಸಲು ಯೋಜನೆ ರೂಪಿಸುತ್ತಿದೆ. ಈ ನಿಟ್ಟಿನಲ್ಲಿ ಕೇಸರಿ...
ಬೆಂಗಳೂರು: ಮೇಡ್ ಇನ್ ಇಂಡಿಯಾ ಲ್ಯಾಪಟಾಪ್ ಉತ್ಪಾದನೆ, ಉದ್ಯೋಗಗಳಿಗೆ ಉತ್ತೇಜನ ನೀಡುವ ಕಂಪ್ಯೂಟರ್ಗಳ ಖರೀದಿಗೆ ಗಮನ ಹರಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು, ಮೊಬೈಲ್ ಫೋನ್ಗಳ ಅತೀ ದೊಡ್ಡ ದೇಶ ನಮ್ಮದು, ಇತರ ಎಲೆಕ್ಟ್ರಾನಿಕ್...
ಲಿಂಗಧೀರನಹಳ್ಳಿ ತ್ಯಾಜ್ಯ ಘಟಕವನ್ನು ಏಕಾ ಏಕಿ ಮತ್ತೊಂದೆಡೆಗೆ ಸ್ಥಳಾಂತರ ಮಾಡಲು ಸಾಧ್ಯವಿಲ್ಲ. ಪರಿಸ್ಥಿತಿ ಅವಲೋಕನ ಮಾಡಿ ಕಾನೂನು ಚೌಕಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.ಯಶವಂತಪುರ ಕ್ಷೇತ್ರದ ತಿಗಳರಪಾಳ್ಯದ ಚೇಂಜ್ ಮೇರ್ಸ್ ಆಫ್...