ಮಂಡ್ಯ: ಬಿಜೆಪಿ ಹಾಗೂ ಜೆಡಿಎಸ್ ನಡೆಸುತ್ತಿರುವ ಜಂಟಿ ಮೈಸೂರು ಚಲೋ ಪಾದಯಾತ್ರೆ ಬುಧವಾರ ಮಂಡ್ಯ ಪ್ರವೇಶಿಸಿದೆ, ಮಾಜಿ ಸಿಎಂಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಈ ಯಾತ್ರೆಯಲ್ಲಿ ಭಾಗಿಯಾಗಿದ್ದರೂ ಮಂಡ್ಯ ಮಾಜಿ ಸಂಸದೆ ಸುಮಲತಾ ಮಾತ್ರ ಎಲ್ಲೂ...
ಮೈಸೂರು: “ನನ್ನ ಬಗ್ಗೆ ಯಡಿಯೂರಪ್ಪ ಅವರಿಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ಅವರು ಸಾರ್ವಜನಿಕ ಜೀವನದಿಂದ ನಿವೃತ್ತಿ ಹೊಂದಲಿ” ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರು ಮನೆಯ ಹತ್ತಿರ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,...
ಬಾಂಗ್ಲಾದೇಶದಲ್ಲಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿ ಉಂಟಾಗಿರುವ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಭುಗಿಲೆದ್ದ ಹಿಂಸಾಚಾರದಿಂದಾಗಿ ಅಲ್ಲಿನ ಪ್ರಧಾನಿ ಶೇಖ್ ಹಸೀನಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಭಾರತಕ್ಕೆ ಪಲಾಯನ ಮಾಡಿದ್ದಾರೆ. ಸದ್ಯ ಭಾರತದಲ್ಲಿ ಆಶ್ರಯ...
ಮಂಡ್ಯ: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಚಾರದಲ್ಲಿ ಮುಳುಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದರು,ಮುಡಾ ವಿಚಾರವಾಗಿ ಸಿಎಂ ವಿರುದ್ಧ ನಡೆಯುತ್ತಿರುವ ಮೈಸೂರು ಚಲೋ 4 ನೇ ದಿನದ ಪಾದಯಾತ್ರೆಯು...
ಬೆಂಗಳೂರು: ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಟಿ.ಜೆ.ಅಬ್ರಾಹಂ ಈಗಾಗಲೇ ನೀಡಿದ್ದು ರಾಜ್ಯಪಾಲರು ಸಿದ್ದರಾಮಯ್ಯ ಅವರಿಗೆ ಶೋಕಾಸ್ ನೋಟಿಸ್ ಸಹ ಕೊಟ್ಟಿದ್ದಾರೆ,ಇದೀಗ ಬಂದ ಮಾಹಿತಿ ಪ್ರಕಾರ ಸಿಎಂ ಅವರಿಗೆ ಮಗದೊಂದು ದೊಡ್ಡ ಕಂಟಕ ಎದುರಾಗಿದ್ದು ಅವರ...
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಸೋಮವಾರ ನಗರದ ನ್ಯಾಯಾಲಯಕ್ಕೆ 3,072 ಪುಟಗಳ ಪ್ರಾಥಮಿಕ ಆರೋಪಪಟ್ಟಿ ಸಲ್ಲಿಸಿದೆ. 12 ಮಂದಿಯನ್ನು ಆರೋಪಿಗಳೆಂದು...
ಬೆಂಗಳೂರು: ಮುಡಾ ಹಗರಣದ ಆರೋಪದ ಮೇಲೆ ಕಾಂಗ್ರೆಸ್ ಮತ್ತು ಸಿಎಂ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಬಿಜೆಪಿಯು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುತ್ತಿದೆ. ಇದ ಬೆನ್ನಲ್ಲೇ ಈ ಬಾರಿ ಉತ್ತರ ಕರ್ನಾಟಕದಲ್ಲಿ ಮತ್ತೊಂದು ಬೃಹತ್ ಸಮಾವೇಶ ನಡೆಸುವ ಸಾಧ್ಯತೆಯಿದೆ....
ರಾಮನಗರ: ಮುಡಾ, ವಾಲ್ಮೀಕಿ ಹಗರಣವನ್ನು ಮುಂದಿಟ್ಟು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ನಾಯಕರು ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತೆಯೋರ್ವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ,ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಚನ್ನಪಟ್ಟಣದ ಬನಶಂಕರಿಯ ಗೌರಮ್ಮ ಎಂಬವವರು ತೀವ್ರ ಎದೆ...
ಢಾಕಾ: ಸರ್ಕಾರಿ ಹುದ್ದೆಗಳಲ್ಲಿ ಮೀಸಲಾತಿಗೆ ಒತ್ತಾಯಿಸಿ ನಡೆದ ಹಿಂಸಾಚಾರದಲ್ಲಿ ಕೊನೆಗೂ ಬಾಂಗ್ಲಾದೇಶ ಪ್ರಧಾನಮಂತ್ರಿ ತಲೆದಂಡವಾಗಿದೆ. ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ. ಬಾಂಗ್ಲಾದೇಶದ ಸೇನಾ ಮುಖ್ಯಸ್ಥರು ಶೇಖ್ ಹಸೀನಾ ಅವರು ಪ್ರಧಾನಿ...
ನವದೆಹಲಿ: ಆರೋಗ್ಯ ವಿಮಾ ಪಾಲಿಸಿಗಳಿಗೆ ವಿಧಿಸಲಾಗುತ್ತಿರುವ ಶೇ 18ರಷ್ಟು ಜಿಎಸ್ಟಿಯನ್ನು ಕಡಿಮೆ ಮಾಡುವಂತೆ ಟಿಎಂಸಿಯ ಹಿರಿಯ ನಾಯಕ ಡೆರೆಕ್ ಒ’ಬ್ರಿಯಾನ್ ಸೋಮವಾರ ಸರಕಾರವನ್ನು ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಬಿಜೆಪಿ ಹಿರಿಯ...