ಬಳ್ಳಾರಿ: ನಗರದಲ್ಲಿ ಬ್ಯಾನರ್ ಕಟ್ಟುವ ವಿಚಾರದಲ್ಲಿ ನಡೆದ ಗಲಭೆಯಲ್ಲಿ ಗುಂಡೇಟಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಅವರ ಕುಟುಂಬವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಭೇಟಿ ಮಾಡಿ ಸಾಂತ್ವನ ತಿಳಿಸಿದರು. ಬೆಳಗ್ಗೆ ಬೆಂಗಳೂರಿನಿಂದ ಹೊರಟ...
ಬಳ್ಳಾರಿ: ಬಳ್ಳಾರಿಯಲ್ಲಿ ನಡೆದ ಗಲಭೆ ಹಾಗೂ ಫೈರಿಂಗ್ ಪ್ರಕರಣದಲ್ಲಿ ಗುಂಡು ಹಾರಿಸಿದ್ದು ನನ್ನ ಕಡೆಯವರಾಗಿದ್ದರೆ ಯಾವುದೇ ಬೇಲೂ ಪಡೆಯದೇ ಈ ಹೊತ್ತಿಗೇ ಎಸ್ಪಿ ಮೂಲಕ ಪೊಲೀಸರಿಗೆ ಶರಣಾಗುತ್ತಿದ್ದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ...
ಮೈಸೂರು: ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ದೇವರಾಜ ಅರಸು ಅವರು ಎಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರು ಎಂಬುದೂ ನನಗೆ ತಿಳಿದಿರಲಿಲ್ಲ. ಜನರ ಆಶೀರ್ವಾದದಿಂದ ಅವರ ದಾಖಲೆಯನ್ನು ಸರಿಗಟ್ಟಲು ಸಾಧ್ಯವಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ತಮ್ಮ...
ಕೊಪ್ಪಳ, ಜನವರಿ 05: ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ನಡೆದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲನ್ಯಾಸ ಕಾರ್ಯಕ್ರಮದ ವೇಳೆ ಭಾರಿ ಹೈಡ್ರಾಮಾ ನಡೆದಿದೆ. ಶಿಷ್ಟಾಚಾರ ಪಾಲಿಸಿಲ್ಲ ಎಂಬ ಆರೋಪದೊಂದಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಎದುರೇ...
ಬೀದರ್: ಅರಣ್ಯ ಭೂಮಿ ಒತ್ತುವರಿ ವಿಚಾರವಾಗಿ ಸಚಿವ ಈಶ್ವರ್ ಖಂಡ್ರೆ ಎದುರೇ ಬಿಜೆಪಿ ಶಾಸಕ ಮತ್ತು ಎಂಎಲ್ಸಿಗಳ ನಡುವೆ ಕೈ ಕೈ ಮಿಲಾಯಿಸಿದ ಘಟನೆ ಬೀದರ್ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ...
ಧಾರವಾಡ: “ಎರಡು ತಿಂಗಳ ಗೃಹಲಕ್ಷ್ಮಿ ಹಣ ಕೊಡದಿದ್ದಕ್ಕೆ ಇಷ್ಟು ಮಾತನಾಡುತ್ತಾರೆ. ಆದರೆ 15 ಲಕ್ಷ ರೂಪಾಯಿ ಕೊಡುತ್ತೇವೆ ಎಂದು ಎದೆ ಬಡಿದುಕೊಂಡು ಇಡೀ ದೇಶ ಸುತ್ತಿದವರು ಈಗ ಪ್ರಶ್ನೆ ಕೇಳಲು ಅರ್ಹತೆ ಇದೆಯಾ?” ಎಂದು ಸಚಿವ...
ತುಮಕೂರು: ಬಳ್ಳಾರಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖಾ ವರದಿಯಲ್ಲಿ ಫೈರ್ ಮಾಡಲಾದ ಬುಲೆಟ್ ಪೊಲೀಸರದ್ದು ಅಲ್ಲ ಎಂಬ ಮಾಹಿತಿ ಲಭಿಸಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಲಾ ಅಂಡ್ ಆರ್ಡರ್...
ಬೆಂಗಳೂರು: ಬಳ್ಳಾರಿ ಜಿಲ್ಲೆಯಲ್ಲಿ ನಡೆದ ಬ್ಯಾನರ್ ಗಲಭೆ ಪ್ರಕರಣದ ಹಿನ್ನೆಲೆ, ಸ್ಥಳೀಯ ಪರಿಸ್ಥಿತಿಯನ್ನು ಅವಲೋಕಿಸಲು ಕಾಂಗ್ರೆಸ್ ಪಕ್ಷವು ಸತ್ಯಶೋಧನಾ ಸಮಿತಿ ರಚನೆ ಮಾಡಿದೆ. ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು...
ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಘರ್ಷಣೆ ಬಳಿಕ ಬಳ್ಳಾರಿ ನಗರದಲ್ಲಿ ಶಾಂತಿ ಕಾಪಾಡುವ ಕುರಿತು ಶಾಸಕ ನಾರಾ ಭರತ್ ರೆಡ್ಡಿ ಕಠಿಣ ಸಂದೇಶ ನೀಡಿದ್ದಾರೆ. “ಯಾವ ರಾಕ್ಷಸರು ಎಷ್ಟೇ ಅಟ್ಟಹಾಸ ಮೆರೆದರೂ ಬಳ್ಳಾರಿ ಶಾಂತಿಯುತವಾಗಿಯೇ...
ಬೆಂಗಳೂರು: ಕೋಗಿಲು ಪ್ರದೇಶದ ನಿರಾಶ್ರಿತರಿಗೆ ಮಾನವೀಯತೆಯ ದೃಷ್ಟಿಯಿಂದ ಮನೆಗಳನ್ನು ನೀಡುವ ಸರ್ಕಾರದ ನಿರ್ಧಾರದ ವಿರುದ್ಧ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಗಿಲು ಪ್ರದೇಶವನ್ನು ಘನತ್ಯಾಜ್ಯ ನಿರ್ವಹಣೆ ಸೇರಿದಂತೆ...