ತಿರುವಣ್ಣಾಮಲೈ: ಕನ್ಯಾಕುಮಾರಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುತ್ತಿರುವ ಬಗ್ಗೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ಶನಿವಾರ ಅರುಣಾಚಲೇಶ್ವರ ದೇಸ್ಧಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ,ಈ ಸಂದರ್ಭದಲ್ಲಿ ಅವರು ಮಾತನಾಡುತ್ತ ವಿರೋಧ...
ನವದೆಹಲಿ: ಕಳೆದ 2 ತಿಂಗಳಿಂದ ಇಡೀ ದೇಶಾದ್ಯಂತ ನಡೆಯುತ್ತಿದ್ದ ಲೋಕಸಭಾ ಚುನಾವಣೆ ಅಂತಿಮ ಹಂತಕ್ಕೆ ಬಂದಿದೆ. ಇಂದು ಅತಿ ದೊಡ್ಡ ಚುನಾವಣಾ ಹಬ್ಬದ 7ನೇ ಹಂತದ ಮತದಾನ ಮುಕ್ತಾಯವಾಗುತ್ತಿದೆ. ಜೂನ್ 04ರಂದು 18ನೇ ಲೋಕಸಭಾ ಚುನಾವಣೆಯ ಫಲಿತಾಂಶ...
ಬೆಂಗಳೂರು: ಬಿಜೆಪಿ ವಿರುದ್ಧ 40% ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ್ದಕ್ಕೆ ಕಾನೂನು ಸಂಘರ್ಷ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜಾಮೀನು ಮಂಜೂರಾಗಿದೆ. ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಕಾಂಗ್ರೆಸ್...
ನವದೆಹಲಿ: ಕಾಂಗ್ರೆಸ್ ನೇತೃತ್ವದ INDI ಮೈತ್ರಿಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ, ರಾಹುಲ್ ಗಾಂಧಿ ಪ್ರಧಾನಿ ಹುದ್ದೆಗೆ ಸೂಕ್ತ ಅಭ್ಯರ್ಥಿ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಖರ್ಗೆ, ರಾಹುಲ್ ಗಾಂಧಿಯನ್ನು...
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು 42ನೇ ಎಸಿಎಂಎಂ ಕೋರ್ಟ್ 7 ದಿನ ವಿಶೇಷ ತನಿಖಾ ತಂಡದ (SIT) ಕಸ್ಟಡಿಗೆ ನೀಡಿದೆ. ಜರ್ಮನಿಯ ಮ್ಯೂನಿಕ್ನಿಂದ (Munich Airport)...
ನವದೆಹಲಿ: ಪ್ರಸಕ್ತ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆಯು ದಾಖಲೆಯ 1,100 ಕೋಟಿ ರೂ. ನಗದು ಮತ್ತು ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದೆ ಎಂದು ಮೂಲಗಳು ಎಎನ್ಐಗೆ ತಿಳಿಸಿವೆ. ಮೂಲಗಳ ಪ್ರಕಾರ, ಮೇ 30ರ ಅಂತ್ಯದ ವೇಳೆಗೆ ಇಲಾಖೆಯು...
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನಕ್ಕೆ ಕ್ಷಣಗಣನೆ ಶುರುವಾಗಿದೆ. ವಾಲ್ಮೀಕಿ ನಿಗಮದ ಅಧಿಕಾರಿ ಪಿ.ಚಂದ್ರಶೇಖರ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಸೂಚನೆ...
ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿಗೆ ಮಂಡ್ಯ ಕ್ಷೇತ್ರವನ್ನು ತ್ಯಾಗ ಮಾಡಿದ ಪ್ರತಿಫಲವಾಗಿ ಹಾಲಿ ಸಂಸದೆ ಸುಮಲತಾ ಅಂಬರೀಶ್ ಗೆ ಬಿಜೆಪಿ ಹೈಕಮಾಂಡ್ ನಾಯಕರು ಭರ್ಜರಿ ಗಿಫ್ಟ್ ಕೊಡುವ ಮುನ್ಸೂಚನೆ ಸಿಕ್ಕಿದೆ,ಮಹಿಳಾ ಖೋಟಾ...
ರೇವಣ್ಣ ವಿರುದ್ಧದ ಕಿಡ್ನಾಪ್ ಆರೋಪ ಪ್ರಕರಣ ಬೆನ್ನಲ್ಲೇ ಮಾಜಿ ಶಾಸಕ ಸಾರಾ ಮಹೇಶ್ ಇದೀಗ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. SIT ಅಧಿಕಾರಿಗಳು ಅವರಿಗೂ ನೊಟೀಸ್ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದೆ....
ಬೆಂಗಳೂರು: ರಾಜ್ಯದಲ್ಲಿ ಜಿಹಾದಿ ಸರ್ಕಾರ ಅಧಿಕಾರದಲ್ಲಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಆರೋಪಿಸಿದ್ದಾರೆ.ಚನ್ನಗಿರಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದವರಿಗೆ ಕ್ಲೀನ್ ಚಿಟ್ ಕೊಟ್ಟ ಬೆನ್ನಲ್ಲೇ ಮಂಗಳೂರಿನ...