ದೆಹಲಿ ನವೆಂಬರ್ 29 : 2023 ರ ಇತ್ತೀಚಿನ ವಿಧಾನಸಭಾ ಚುನಾವಣೆಗಳು ಮುಕ್ತಾಯಗೊಂಡಿವೆ, ತೆಲಂಗಾಣ ಚುನಾವಣೆ ನಾಳೆ ನವೆಂಬರ್ 30 ರಂದು ನಡೆಯಲಿದ್ದು ಡಿಸೆಂಬರ್ 3 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶವನ್ನು ನಿರೀಕ್ಷಿಸುತ್ತಿರುವ ಜನರು...
ಬೆಂಗಳೂರು, ನ.29: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ನೀಡಿದ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಾಪಸ್ ಪಡೆಯಲು ಡಿಕೆ ಶಿವಕುಮಾರ್ ಅವರಿಗೆ ಹೈಕೋರ್ಟ್ ಒಪ್ಪಿಗೆ ಸೂಚಿಸಿದೆ. ಆ...
ಬೆಂಗಳೂರು: ಇಂದು ಗೃಹ ಕಚೇರಿ ಕೃಷ್ಣದಲ್ಲಿ ನಡೆಯುತ್ತಿರುವ ಪೂರ್ಣಾವಧಿ ಜನತಾ ದರ್ಶನ ಕಾರ್ಯಕ್ರಮಕ್ಕೆ ಭಾರಿ ಸಂಖ್ಯೆಯಲ್ಲಿ ಜನ ಅಹವಾಲು ನೀಡಲು ಬಂದಿದ್ದು ಸಿಎಂ ಊಟಕ್ಕೂ ಎದ್ದು ಹೋಗದೇ ಸಾರ್ವಜನಿಕರ ಮನವಿ ಸ್ವೀಕರಿಸಿದ್ದಾರೆ, ಬೆಳಿಗ್ಗೆಯಿಂದ ರಾಜ್ಯದ ಮೂಲೆ...
ಬೆಂಗಳೂರು: ರಾಜ್ಯ ಸರಕಾರ ಸಂಪೂರ್ಣ ದಿವಾಳಿಯಾಗಿದ್ದು, ಹಣಕಾಸಿನ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುವಂತೆ ಬೆಳಗಾವಿ ಅಧಿವೇಶನದಲ್ಲಿ ಪಟ್ಟು ಹಿಡಿಯುವುದಾಗಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಗ್ಯಾರೆಂಟಿ ಯೋಜನೆಗಳ ಅರೆಬರೆ ಜಾರಿಯಿಂದ ಬೊಕ್ಕಸ ಬರಿದಾಗಿದೆ. ಹೀಗಾಗಿ ಬರಗಾಲದಿಂದ...
ತುಮಕೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ಅವಹೇಳನಕಾರಿ ಪೋಸ್ಟ್ಗಳ ಹಾಕುವುದನ್ನು ತಡೆಯುವ ಸಲುವಾಗಿ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4 ರಿಂದ ಪ್ರಾರಂಭವಾಗುವ...
ಹುಬ್ಬಳ್ಳಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ವಿಚಾರವಾಗಿ ಸರ್ಕಾರ ಎಡವುತ್ತಿದೆ. ದೋಷಾರೋಪ ಪಟ್ಟಿ ಸಲ್ಲಿಸುವ ಹಂತದಲ್ಲಿ ಶಿಫಾರಸ್ಸು ವಾಪಸ್ ಪಡೆದಿರುವುದು ಸರಿಯಾದ ಕ್ರಮವಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ರಾಜ್ಯ ಸರ್ಕಾರದ ವಿರುದ್ಧ ಕಿಡಿ...
ಮಂಡ್ಯ : ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶವೇ ತಿರುಗಿ ನೋಡುವಂತೆ ಮಾಡಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿಯೂ ಅಂತಹದ್ದೇ ರಾಜಕೀಯ ಸಮರ ನಡೆಯುತ್ತಾ? ಎಂಬ ಕುತೂಹಲ ಇದೀಗ ಕಾಡಲಾರಂಭಿಸಿದೆ. ಸದ್ಯದ ಬೆಳವಣಿಗೆಯನ್ನು ಗಮನಿಸಿದರೆ...
ರಾಮನಗರ: ಜಾತಿ ಗಣತಿ ಹೆಸರಿನಲ್ಲಿ ಬರೀ ನಾಟಕ ನಡೆಯುತ್ತಿದೆ. ಈ ಸರ್ಕಾರ ಲೋಕಸಭೆ ಚುನಾವಣೆವರೆಗೂ ಜಾತಿ ಗಣತಿ ನಾಟಕ ಆಡುತ್ತದೆ, ವರದಿಯನ್ನಂತೂ ಸ್ವೀಕಾರ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ರಾಮನಗರದಲ್ಲಿ...
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಅಕ್ರಮ ಮತ್ತು ಕಾನೂನಿಗೆ ವಿರುದ್ಧವಾಗಿದೆ ಎಂದು ವಿರೋಧ ಪಕ್ಷ ಬಿಜೆಪಿ ಟೀಕಿಸಿದೆ....
ಮಂಡ್ಯ: ಈ ಬಾರಿಯೂ ಮಂಡ್ಯದಿAದಲೇ ಸ್ಪರ್ಧಿಸುವಂತೆ ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ ಬಂದಿದೆ, ಮಂಡ್ಯ ಜಿಲ್ಲಾ ಜೆಡಿಎಸ್ ನಾಯಕರು ಸೇರಿದಂತೆ ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ ಕೊಟ್ಟಿದ್ದಾರೆ,ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಾಗಿರುವುದರಿಂದ ಮಂಡ್ಯ ಲೋಕಸಭಾ ಕ್ಷೇತ್ರ ಯಾರಿಗೆ ಎನ್ನುವುದೇ...