ಬೆಂಗಳೂರು: ಫ್ರೀಡಂ ಪಾರ್ಕ್ನಲ್ಲಿ ಜಿ ರಾಮ್ ಜಿ ಯೋಜನೆ ವಿರುದ್ಧ ಕಾಂಗ್ರೆಸ್ ಪಕ್ಷ ನಡೆಸಿದ ಪ್ರತಿಭಟನೆಯ ವೇಳೆ ಗಮನ ಸೆಳೆದ ಕ್ಷಣವೊಂದು ಎದುರಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (ಡಿಕೆಶಿ) ಅವರ...
ಪಾಟ್ನಾ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು “ಡರ್ಪೋಕ್” ಹಾಗೂ “ಅಸುರಕ್ಷಿತ ರಾಜಕಾರಣಿ” ಎಂದು ಟೀಕಿಸಿದ್ದ ಕಾಂಗ್ರೆಸ್ನ ಮಾಜಿ ಸಂಸದ ಶಕೀಲ್ ಅಹ್ಮದ್ ಇದೀಗ ತಮ್ಮ ಜೀವಕ್ಕೆ ಬೆದರಿಕೆ ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ....
ಬೆಂಗಳೂರು: ಜಿಬಿಎ ಚುನಾವಣೆಗೆ (GBA Election) ಕಾಂಗ್ರೆಸ್ ಪಕ್ಷ ಭರ್ಜರಿ ಸಿದ್ಧತೆ ಆರಂಭಿಸಿದ್ದು, ಆಕಾಂಕ್ಷಿಗಳ ಪೈಪೋಟಿ ದಿನೇದಿನೇ ಹೆಚ್ಚಾಗುತ್ತಿದೆ. 369 ವಾರ್ಡ್ಗಳಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ನಲ್ಲಿ ಈಗಾಗಲೇ 1,800 ಅರ್ಜಿ ಫಾರ್ಮ್ಗಳು ಸೇಲ್ ಆಗಿವೆ, ಇದರಿಂದ...
ದಾವಣಗೆರೆ: ಎಲ್ಲರೂ ರಾತ್ರಿ ಕನಸು ಕಂಡರೆ, ಹೆಚ್ಡಿ ಕುಮಾರಸ್ವಾಮಿ ಹಗಲುಗನಸು ಕಾಣುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಿರುದ್ಧ ತೀವ್ರ ವ್ಯಂಗ್ಯವಾಡಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2028ರಲ್ಲಿ...
ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಉಳಿಸುವ ಸಲುವಾಗಿ ಮಂಗಳವಾರ ರಾಜ್ಯಾದ್ಯಂತ ‘ಲೋಕಭವನ ಚಲೋ’ ಹೋರಾಟ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ....
ಬೆಂಗಳೂರು: ಸಂವಿಧಾನದ ನಿರ್ಮಾತೃಗಳು ಕಂಡಿದ್ದ ಸಶಕ್ತ ರಾಜ್ಯಗಳ ಮೂಲಕ ಸಶಕ್ತ ಭಾರತ ಎಂಬ ಕನಸಿಗೆ ಧಕ್ಕೆಯಾಗದಂತೆ ದೇಶದ ಒಕ್ಕೂಟ ವ್ಯವಸ್ಥೆಯನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು....
ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದಂತೆ ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಯನ್ನು ನಡೆಸಬೇಕಿರುವ ಹಿನ್ನೆಲೆಯಲ್ಲಿ ಸಿದ್ಧತೆಗಳು ಗರಿಗೆದರಿವೆ. ಆದರೆ ವಾರ್ಡ್ವಾರು ಕರಡು ಮೀಸಲಾತಿ ಪಟ್ಟಿಯಲ್ಲಿ ಮಹಿಳಾ ಮೀಸಲಾತಿ ಶೇ.50 ಗುರಿ ತಲುಪದಿರುವುದು ಇದೀಗ...
ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಹಾಗೂ ಕಾಂಗ್ರೆಸ್ ಶಾಸಕ ಬಸವರಾಜ್ ರಾಯರೆಡ್ಡಿ ಮೇಲೆ ಕಿಡಿಗೇಡಿಗಳು ಕಲ್ಲೆಸಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ಭಾನುವಾರ ನಡೆದಿದೆ. ಈ ಘಟನೆ ಸಾರ್ವಜನಿಕ...
ಮೈಸೂರು: “ಯಾವುದೇ ಕಾರಣಕ್ಕೂ ಜೆಡಿಎಸ್ ಅಧಿಕಾರಕ್ಕೆ ಬರೋದಿಲ್ಲ. ಸುಮ್ಮನೆ ರಾಜಕೀಯವಾಗಿ ಭಾಷಣ ಮಾಡಿದ್ದಾರೆ ಅಷ್ಟೇ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್–ಬಿಜೆಪಿ ಮೈತ್ರಿಯನ್ನು ಲೇವಡಿ ಮಾಡಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಬಿಜೆಪಿ...
ಹಾಸನ: ಕರ್ನಾಟಕ ರಾಜಕೀಯದಲ್ಲಿ ಮತ್ತೆ ಪ್ರಬಲವಾಗಿ ಹೊರಹೊಮ್ಮುವ ಉದ್ದೇಶದಿಂದ ಜೆಡಿಎಸ್ (JDS) ನಾಯಕರು ರಣತಂತ್ರ ರೂಪಿಸಿದ್ದು, ಹಾಸನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡು ಶಕ್ತಿ ಪ್ರದರ್ಶನ ಮಾಡಿದ್ದಾರೆ. ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ...