ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಇಡಿ ನೀಡಿದ ನೋಟಿಸ್ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, “ಇಡಿ ನೋಟಿಸ್ ಬಂದಿದ್ದು ಕಿರುಕುಳ ಅಂತ ಹೇಳೋದು ಮೂರ್ಖತನದ ಪರಮಾವಧಿ” ಎಂದು ತೀವ್ರ ವಾಗ್ದಾಳಿ ನಡೆಸಿದರು....
ಹಾಸನ: “ನಾನು ಮಾತು ಕೊಡಲ್ಲ, ಕೊಟ್ಟ ಮೇಲೆ ಮಾಡೇ ಮಾಡ್ತೀವಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಸನದಲ್ಲಿ ನಡೆದ ಸಮಾವೇಶದಲ್ಲಿ ಘೋಷಿಸಿದರು.ರಾಜ್ಯ ಸರ್ಕಾರ ನೀಡಿದ ಭರವಸೆಗಳ ಬಗ್ಗೆ ಮಾತನಾಡಿದ ಅವರು: 🔹 ಭರವಸೆಗಳ ಜಾರಿಗೆ ಸರ್ಕಾರದ ವರದಿ...
ಮಂಡ್ಯ: ವಿಸಿ ಫಾರ್ಮ್ನಲ್ಲಿ ನಡೆದ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳು ನಿರ್ಮಲಾನಂದನಾಥ ಸ್ವಾಮೀಜಿ ಅವರ ಸಮ್ಮುಖದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. 🙏 “ಸ್ವಾಮೀಜಿಗೆ ಅಪಚಾರ ಆಗಿದ್ದರೆ...
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಕೇಸ್ ಸಂಬಂಧ ದೆಹಲಿ ಪೊಲೀಸ್ ನೋಟಿಸ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಹೇಳಿದಂತೆ, ಡಿಸೆಂಬರ್ 19 ರೊಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ಹಾಗೂ ದಾಖಲಾತಿಗಳನ್ನು ಸಲ್ಲಿಸಲು...
ಬೆಂಗಳೂರು: “ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಹೆಚ್.ಡಿ. ಕುಮಾರಸ್ವಾಮಿ ಮನುವಾದಿ ಆಗಿಬಿಟ್ಟಿದ್ದಾರೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದು, ರಾಜ್ಯ ರಾಜಕೀಯದಲ್ಲಿ ಮತ್ತೆ ಬಿರುಸು ಚರ್ಚೆ ಆರಂಭವಾಗಿದೆ. ಅಂಬೇಡ್ಕರರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ...
ಬೆಂಗಳೂರು: ಪವರ್ ಫೈಟ್ ಮಧ್ಯೆ ರಾಜ್ಯದ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿದ ಹಲವು ಮಠಾಧೀಶರು ಶುಕ್ರವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಭೇಟಿ ವೇಳೆ ಸ್ವಾಮೀಜಿಗಳು,...
ಬೆಂಗಳೂರು: ಕಳೆದ ಮುಂಗಾರು ಅಧಿವೇಶನದಲ್ಲಿ 39 ಮಸೂದೆಗಳನ್ನು ಮಂಡಿಸಿ ದಾಖಲೆಯನ್ನೇ ಬರೆದ ರಾಜ್ಯ ಸರ್ಕಾರ, ಈಗ ಬೆಳಗಾವಿ ಅಧಿವೇಶನಕ್ಕೂ ಅದೇ ರೀತಿ ಭಾರೀ ಸನ್ನಾಹ ಮಾಡಿದೆ. ಡಿಸೆಂಬರ್ 8 ರಿಂದ ಆರಂಭವಾಗುವ 10 ದಿನಗಳ ಅಧಿವೇಶನದಲ್ಲಿ...
ಬೆಂಗಳೂರು: “ನಿನ್ನೆ ರಾತ್ರಿ ಮದುವೆಯೊಂದರಲ್ಲಿ ನಾನು ಹಾಗೂ ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ. ಆದರೆ ನಮ್ಮನ್ನು ವೈರಿಗಳಂತೆ ನೋಡಬೇಡಿ. ನಾವು ಸಹೋದ್ಯೋಗಿಗಳು,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಬಗ್ಗೆ...
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿರುವ ಹಿನ್ನೆಲೆ, ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲೂ ಬದಲಾವಣೆ ಆಗಬಹುದೇ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಹೆಚ್ಚಾಗಿದೆ. ಈ ನಡುವೆ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರ ರೇಸ್ನಲ್ಲಿ...
ಹಾಸನ: ರಾಜ್ಯ ಸಚಿವ ಸಂಪುಟ ಪುನರ್ರಚನೆ ಹಾಗೂ ಸಿಎಂ ಬದಲಾವಣೆ ಚರ್ಚೆಗಳು ಜೋರಾಗಿರುವ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸೆಂಬರ್ 6ರಂದು ಹಾಸನ ನಗರಕ್ಕೆ ಆಗಮಿಸಿ ಹಲವು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಸರ್ಕಾರಿ ಸವಲತ್ತು...