ರಾಮನಗರ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಾಗಿ ನಡೆಯುತ್ತಿರುವ ಚರ್ಚೆಗಳ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಪ್ರತಿಕ್ರಿಯಿಸಿ—“ನಾಯಕತ್ವ ಬದಲಾವಣೆ ನಮ್ಮ ಐದಾರು ಜನರ ನಡುವಿನ ಗುಟ್ಟಿನ ವಿಚಾರ. ಅದನ್ನು ನಾನು ಬಹಿರಂಗಪಡಿಸುವುದಿಲ್ಲ,” ಎಂದು ಸ್ಪಷ್ಟಪಡಿಸಿದ್ದಾರೆ....
ಮಾಜಿ ಸಂಸದೆ ಸುಮಲತಾ ಅಂಬರೀಷ್ ಅವರು ತಮ್ಮ ರಾಜಕೀಯ ಮೌನದ ಕುರಿತು ಸ್ಪಷ್ಟನೆ ನೀಡಿದ್ದು, “ನಾನು ರಾಜಕೀಯದಿಂದ ಬ್ರೇಕ್ ತೆಗೆದುಕೊಂಡಿಲ್ಲ, ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ” ಎಂದು ಹೇಳಿದ್ದಾರೆ. ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ರಾಜಕೀಯ...
ಚಿಕ್ಕಬಳ್ಳಾಪುರ, ನವೆಂಬರ್ 24, 2025: ಸಂಪುಟ ಪುನಾರ್ಚನೆಯನ್ನು ಕುರಿತು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕಮಾಂಡ್ನ ನಿರ್ದೇಶವೇ ಅಂತಿಮ ಎಂದು ಸ್ಪಷ್ಟಪಡಿಸಿದ್ದಾರೆ. “ಹೈಕಮಾಂಡ್ ಎರಡು–ಮೂರು ತಿಂಗಳ ಹಿಂದೆಯೇ ಸಂಪುಟ ಪುನಾರ್ಚನೆ ಮಾಡೋಣ ಎಂದಿದ್ದರು. ಆದರೆ, ಎರಡೂವರೆ ವರ್ಷ...
ಬೆಂಗಳೂರು/ದೆಹಲಿ: ಕಾಂಗ್ರೆಸ್ ಸರ್ಕಾರ (Congress Government) ಎರಡೂವರೆ ವರ್ಷ ಪೂರೈಸಿದ ನಂತರ ಈಗ ʻಕುರ್ಚಿ ಕಿತ್ತಾಟʼ ಹೊಸ ಹಂತಕ್ಕೆ ಪ್ರವೇಶಿಸಿದೆ. ಅಧಿಕಾರ ಹಂಚಿಕೆ ಕುರಿತಾಗಿ ಸಿಎಂ ಸಿದ್ದರಾಮಯ್ಯ – ಡಿಸಿಎಂ ಡಿಕೆ ಶಿವಕುಮಾರ್ (Siddaramaiah, DK...
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಭಾನುವಾರ (ನ.23) ಕೂಡ ಕುರ್ಚಿ ಕಿತ್ತಾಟ ಮತ್ತು ಪವರ್ ಶೇರಿಂಗ್ ಜಟಾಪಟಿ ಮತ್ತಷ್ಟು ಗರಿಗೆದರಿದೆ. ಅಧಿಕಾರ ಹಂಚಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಬಣಗಳು ಪರಸ್ಪರ ಸಭೆ...
ಬೆಂಗಳೂರು: ಅಧಿಕಾರ ಹಂಚಿಕೆ (Power Sharing) ವಿವಾದದಿಂದ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆ ನಡೆಯುತ್ತಿರುವ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಒಂದೇ ವೇದಿಕೆಯಲ್ಲಿ ಅಚ್ಚರಿಯಾಗಿ...
ಬೆಂಗಳೂರು: “ನಾವು ಡಿಸಿಎಂ ಮಾಡದೇ ಇದಿದ್ದರೆ ಕಾಂಗ್ರೆಸ್ ಅವರು ಮೂಸಿ ನೋಡುತ್ತಿರಲಿಲ್ಲ” ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.ನಗರದಲ್ಲಿ ನಡೆದ ಜೆಡಿಎಸ್ ರಾಷ್ಟ್ರೀಯ ಮಂಡಳಿ ಸಭೆ ಯಲ್ಲಿ...
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮತ್ತೊಂದು ದಿಢೀರ್ ಬೆಳವಣಿಗೆ ನಡೆದಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಇಂದು ಪರಪ್ಪನ ಅಗ್ರಹಾರದತ್ತ ತೆರಳಿದ್ದಾರೆ. ಜೈಲಿನಲ್ಲಿ ಇರುವ ಕಾಂಗ್ರೆಸ್ ಶಾಸಕರಾದ ವಿನಯ್ ಕುಲಕರ್ಣಿ (ಧಾರವಾಡ) ಮತ್ತು ವೀರೇಂದ್ರ ಪಪ್ಪಿ...
ಚಿಕ್ಕೋಡಿ (ಬೆಳಗಾವಿ): “ನಾನು ರಾಜಕಾರಣಿ, ಸನ್ಯಾಸಿ ಅಲ್ಲ. ಆದ್ದರಿಂದ ನನಗೆ ಸಚಿವ ಸ್ಥಾನ ನೀಡುವುದು ಅಥವಾ ಬಿಡುವುದು ಸಂಪೂರ್ಣವಾಗಿ ಹೈಕಮಾಂಡ್ ಮತ್ತು ಮುಖ್ಯಮಂತ್ರಿಗಳ ವಿವೇಚನೆಗೆ ಒಳಪಟ್ಟಿದೆ” ಎಂದು ಶಾಸಕ ಲಕ್ಷ್ಮಣ್ ಸವದಿ ಪರೋಕ್ಷವಾಗಿ ಮಂತ್ರಿ ಸ್ಥಾನದ...
ಬೆಂಗಳೂರು: “ನನ್ನ ರಕ್ತದಲ್ಲೇ ಗುಂಪುಗಾರಿಕೆ ಇಲ್ಲ. ನಾನು ಯಾವ ಬಣದ ನಾಯಕನೂ ಅಲ್ಲ. ನಾನು 140 ಶಾಸಕರ ಅಧ್ಯಕ್ಷ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಸ್ಪಷ್ಟಪಡಿಸಿದ್ದಾರೆ. ದೆಹಲಿಗೆ ಕೆಲವು ಶಾಸಕರು ತೆರಳಿರುವ ಕುರಿತು...